ಗೇರುಕಟ್ಟೆ ಶ್ರೀಧರ ಮುಗೇರ ಸಂಶಯಾಸ್ಪದ ಸಾವಿನ ಪ್ರಕರಣದ ಸಮಗ್ರ ತನಿಖೆ ನಡೆಸಬೇಕು ಪ.ಜಾತಿ, ಪಂಗಡ ಕುಂದುಕೊರತೆ ಸಭೆಯಲ್ಲಿ ದಲಿತ ಮುಖಂಡರ ಒತ್ತಾಯ
ಬೆಳ್ತಂಗಡಿ: ಕಳಿಯ ಗ್ರಾಮದ ಗೇರುಕಟ್ಟೆ ಸಮೀಪ ಶ್ರೀಧರ ಮುಗೇರ ಎಂಬಾತನ ಸಂಶಯಾಸ್ಪದ ರೀತಿಯಲ್ಲಿ ಕೆರೆಯಲ್ಲಿ ಶವ ಸಿಕ್ಕ ಪ್ರಕರಣ ನಡೆದು ವರ್ಷ ಕಳೆದರೂ ಇನ್ನೂ ಸರಿಯಾದ ತನಿಖೆ ನಡೆದಿಲ್ಲ. ತಕ್ಷಣ ಆರೋಪಿಗಳನ್ನು ಪತ್ತೆ ಹಚ್ಚಬೇಕು...
