28.4 C
ಪುತ್ತೂರು, ಬೆಳ್ತಂಗಡಿ
October 3, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸ್ಕೌಟ್ ಗೈಡ್, ಕಬ್ಸ್, ಬುಲ್ ಬುಲ್ ಸ್ಪರ್ಧೆಯಲ್ಲಿ ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya
ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಭಾರತ್ ಸ್ಕೌಟ್ ಗೈಡ್ ಸ್ಥಳೀಯ ಸಂಸ್ಥೆಯ ವತಿಯಿಂದ ಕಬ್ಸ್ ಬುಲ್ ಬುಲ್ ಉತ್ಸವ, ಸ್ಕೌಟ್ ಗೈಡ್ ಮೇಳ ಹಾಗೂ ರೋವರ್ಸ್ ರೇಂಜರ್ಸ್ ಸಮಾಗಮ ಕಾರ್ಯಕ್ರಮದಲ್ಲಿ ಸ್ಥಳೀಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆದಿಚುಂಚನಗಿರಿ ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿರವರನ್ನುಭೇಟಿ ಮಾಡಿದ ಕಿರಣ್ ಚಂದ್ರ ಪುಷ್ಪಗಿರಿ

Suddi Udaya
ಬೆಳ್ತಂಗಡಿ: ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿ ಅವರನ್ನು ಇಂದು (ಎ.5) ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುರಾಯ ಶ್ರೀ ಸದಾಶಿವ ದೇವಸ್ಥಾನ ಪ್ರತಿಷ್ಠಾ ಮಹೋತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವಕ್ಕೆ ನವಶಕ್ತಿ ಶಶಿಧರ ಶೆಟ್ಟಿ ಬರೋಡ ಭೇಟಿ

Suddi Udaya
ಬಂದಾರು: ಬಂದಾರು ಗ್ರಾಮದ ಕುರಾಯ ಶ್ರೀ ಸದಾಶಿವ ದೇವಸ್ಥಾನ ಪ್ರತಿಷ್ಠಾ ಮಹೋತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವ ಕಾರ್ಯಕ್ರಮಕ್ಕೆ ಉದ್ಯಮಿಗಳಾದ ನವಶಕ್ತಿ ಶಶಿಧರ ಶೆಟ್ಟಿ ಬರೋಡ ಭೇಟಿ ನೀಡಿ ಶ್ರೀ ದೇವರ ಪ್ರಸಾದ ಸ್ವೀಕರಿಸಿದರು, ದೇವಸ್ಥಾನದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ಪ್ರೇರಣಾ ಶಿಬಿರದ ಉದ್ಘಾಟನೆ

Suddi Udaya
ಸುಲ್ಕೇರಿ : ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ , ಸುಲ್ಕೇರಿ ಶ್ರೀ ರಾಮ ಹಿರಿಯ ಪ್ರಾಥಮಿಕ ಶಾಲೆ , ಸುಲ್ಕೇರಿ ಶ್ರೀರಾಮ ಪ್ರೌಢ ಶಾಲೆ ಸುಲ್ಕೇರಿ ಮಾತೃ ಸಂಸ್ಥೆ: ವಿವೇಕಾನಂದ ವಿದ್ಯಾವರ್ಧಕ ಸಂಘ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುತ್ತೂರು ವಿವೇಕಾನಂದ ಪ.ಪೂ. ಕಾಲೇಜಿನಲ್ಲಿ “ಯುರೇಕಾ 2025”- ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗಾಗಿ ಏ.7 ರಿಂದ 12 ರ ವರೆಗೆ ರಾಜ್ಯಮಟ್ಟದ ವ್ಯಕ್ತಿತ್ವ ವಿಕಸನ ಶಿಬಿರ

Suddi Udaya
ಪುತ್ತೂರಿನ ನೆಹರು ನಗರದಲ್ಲಿರುವ ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಏಪ್ರಿಲ್ 7 ರಿಂದ 12 ರ ವರೆಗೆ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ವ್ಯಕ್ತಿತ್ವ ವಿಕಸನ ಶಿಬಿರ “ಯುರೇಕಾ-2025” ನಡೆಯಲಿದೆ. ಆರು ದಿನಗಳ ಕಾಲ ನಡೆಯುವ ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕನ್ಯಾಡಿ ಸೇವಾಭಾರತಿಗೆ ಮಂಗಳೂರು ಸಿ.ಆರ್ 3 ಕಂಪೆನಿಯಿಂದ ರೂ. 5 ಲಕ್ಷ ದೇಣಿಗೆ

Suddi Udaya
ಕನ್ಯಾಡಿ : ಮಂಗಳೂರು CR 3 (India) ಪ್ರೈ.ಲಿ. ನ ಸೀನಿಯರ್ ಎಚ್ ಆರ್ ಎಕ್ಸಿಕ್ಯೂಟಿವ್ ಗಣೇಶ ಟಿ ಕನ್ಯಾಡಿ ಸೇವಾನಿಕೇತನಕ್ಕೆ ಭೇಟಿ ನೀಡಿ, ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಪುನಶ್ಚೇತನ ಕೇಂದ್ರದ ನೂತನ ಕಟ್ಟಡ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎ. 17-20: ಬಂದಾರು ಬಟ್ಲಡ್ಕ ಜಮಾಅತ್ ನಲ್ಲಿ ಉರೂಸ್ ಕಾರ್ಯಕ್ರಮ

Suddi Udaya
ಬಂದಾರು: ಬಟ್ಲಡ್ಕ ಜಮಾಅತ್ ನಲ್ಲಿ ವರ್ಷಂಪ್ರತಿ ನಡೆಸಿಕೊಂಡು ಬರುತ್ತಿರುವ ಉರೂಸ್ ಕಾರ್ಯಕ್ರಮ ಎ. 17ರಿಂದ 20 ವರೆಗೆ ನಡೆಯಲಿದೆ. ಎ. 20 ರಂದು ದೇಶ ವಿದೇಶಗಳಲ್ಲಿ ಜನಪ್ರಿಯ ಮತಪ್ರವಚನ ಗೈಯುತ್ತಿರುವ ಪ್ರಖ್ಯಾತ ಪ್ರಭಾಷಣಗಾರ ಮುಳ್ಳೂರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸ್ಥಳೀಯ ಸಂಸ್ಥೆಯಿಂದ ಕಬ್- ಬುಲ್ ಬುಲ್ಸ್ ಉತ್ಸವ, ಸ್ಕೌಟ್ಸ್- ಗೈಡ್ಸ್ ಮೇಳ, ರೋವರ್ಸ್‌ – ರೇಂಜರ್ಸ್‌ ಸಮಾಗಮ

Suddi Udaya
ಬೆಳ್ತಂಗಡಿ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಬೆಳ್ತಂಗಡಿ ಸ್ಥಳೀಯ ಸಂಸ್ಥೆ ವತಿಯಿಂದ ಕಬ್- ಬುಲ್ ಬುಲ್ಸ್ ಉತ್ಸವ ಸ್ಕೌಟ್ಸ್- ಗೈಡ್ಸ್ ಮೇಳ ರೋವರ್ಸ್‌ – ರೇಂಜರ್ಸ್‌ ಸಮಾಗಮವು ಬೆಳ್ತಂಗಡಿ ಶ್ರೀ ಧರ್ಮಸ್ಥಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸ್ತ್ರೀ ಸಂಘಟನೆ ಬೆಳ್ತಂಗಡಿ ಘಟಕ ವತಿಯಿಂದ ಪರಿಸರ ಸ್ವಚತಾ ಆಂದೋಲನ

Suddi Udaya
ಬೆಳ್ತಂಗಡಿ : ಸ್ತ್ರೀ ಸಂಘಟನೆ ಬೆಳ್ತಂಗಡಿ ಘಟಕ ವತಿಯಿಂದ, ಹೋಲಿ ರೆಡಿಮಾರ್ ಚರ್ಚ್ ಬಳಿಯಿಂದ ಅಲ್ಲಾಟ ಬೈಲು ಬಡವಾಣೆ ಪರಿಸರದ ಕಸವನ್ನು ತೆಗೆದು ಸ್ವಚ್ಛಗೊಳಿಸಲಾಯಿತು. ಈ ಕಾರ್ಯವನ್ನು ಚರ್ಚಿನ ಧರ್ಮ ಗುರುಗಳಾದ ವಂದನೀಯ ವಾಲ್ಟರ್...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಣಿಯೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರ ನೇಮಕ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ವ್ಯಾಪ್ತಿಗೆ ಒಳಪಡುವ ಕಣಿಯೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್...
error: Content is protected !!