ಚಿತ್ರ ವರದಿ
ಪುಂಜಾಲಕಟ್ಟೆಯಲ್ಲಿ ಹೆಸರಾಂತ ಬಿ.ಪುಂಡಲೀಕ ಬಾಳಿಗಾ & ಸನ್ಸ್ ಜ್ಯುವೆಲ್ಲರ್ಸ್ ವಿಸ್ತೃತ ನೂತನ ಮಳಿಗೆಯ ಶುಭಾರಂಭ
ಪುಂಜಾಲಕಟ್ಟೆ: ನಂಬಿಕೆ ಮತ್ತು ಪರಿಶುದ್ಧತೆಗೆ ಸಮನಾರ್ಥವಾಗಿ ಸುಮಾರು 86 ವರ್ಷಗಳ ಸುಧೀರ್ಘ ಅನುಭವದೊಂದಿಗೆ ಚಿನ್ನಾಭರಣ ಪ್ರೀಯರ ನೆಚ್ಚಿನ ಮಳಿಗೆಯಾದ ಬಿ.ಪುಂಡಲೀಕ ಬಾಳಿಗಾ & ಸನ್ಸ್ ಜ್ಯುವೆಲ್ಲರ್ಸ್ ವಿಸ್ತೃತ ...
ಮಂಗಳೂರು ವಿ.ವಿ. ವಾಲಿಬಾಲ್ ಪಂದ್ಯಾಟ: ಉಜಿರೆ ಎಸ್ .ಡಿ.ಎಂ.ಕಾಲೇಜಿಗೆ ಪ್ರಶಸ್ತಿ
ಉಜಿರೆ: ಉಜಿರೆ ಎಸ್. ಡಿ.ಎಂ ಕಾಲೇಜಿನ ಮಹಿಳಾ ತಂಡವು ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಅಂತರ್ ಕಾಲೇಜು ವಾಲಿಬಾಲ್ ಪಂದ್ಯಾಟದಲ್ಲಿ ಪ್ರಶಸ್ತಿ ಯನ್ನು ಮುಡಿಗೇರಿಸಿಕೊಂಡಿದೆ. ಏಪ್ರಿಲ್ ತಿಂಗಳ 28, ...
ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಬೇಸಿಗೆ ಶಿಬಿರ ಯಶಸ್ವಿ ಸಂಪನ್ನ
ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿಯ ಚಿಣ್ಣರ ಬೇಸಿಗೆ ಶಿಬಿರ ರಂಗ ಜೇಂಕಾರವು ಮೇ 2 ರಂದು ಸಂಪನ್ನಗೊಂಡಿತು.ಸಮಾರೋಪ ವೇದಿಕೆಯ ಅಧ್ಯಕ್ಷತೆಯನ್ನು ಜೆಸಿಐ ಬೆಳ್ತಂಗಡಿ ಅಧ್ಯಕ್ಷರಾದ ಶಂಕರ್ ರಾವ್ ...
ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್ ಪಕ್ಷ ಸೇರಿ ರಕ್ಷಿತ್ ಶಿವರಾಂ ಕೈ ಬಲ ಪಡಿಸಿದ ಮಚ್ಚಿನ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ
ಬೆಳ್ತಂಗಡಿಯ ಬಿಜೆಪಿ ಪಕ್ಷದಿಂದ ಬೇಸತ್ತು, ಬಹಿರಂಗವಾಗಿ ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತವನ್ನು ಒಪ್ಪಿ ಪಕ್ಷಕ್ಕೆ ಮಚ್ಚಿನ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಕುಲಾಲ್ ಸಮುದಾಯದ ಮುಖಂಡರಾದ ಚಂದಪ್ಪ ...
ನೆರಿಯ, ಕೊಕ್ಕಡದಲ್ಲಿ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರಿದ ನಾಯಕರು
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷವು ಬಹಿರಂಗ ಪ್ರಚಾರ ಸಭೆಗೆ ಮುನ್ನುಡಿ ಬರೆದಿದ್ದು, ಈಗಾಗಲೇ ಹಲವಾರು ಕಡೆ ಯಶಸ್ವಿ ಸಭೆ ನಡೆದಿದೆ. ಪ್ರತಿ ಸಭೆಯಲ್ಲೂ ಸಾವಿರಕ್ಕೂ ಅಧಿಕ ...
ಇಂದು ಧರ್ಮಸ್ಥಳದಲ್ಲಿ ಸಾಮೂಹಿಕ ವಿವಾಹ, ವಧು-ವರರಿಗೆ ಸೀರೆ, ಧೋತಿ ವಿತರಣೆ
ಧರ್ಮಸ್ಥಳ: ಇಂದು ಬುಧವಾರ ಸಂಜೆ ಗಂಟೆ 6.40ಕ್ಕೆ ಗೋಧೂಳಿ ಲಗ್ನ ಸುಮೂಹೂರ್ತದಲ್ಲಿ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ 51ನೆ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಮದುವೆಯಾಗಲಿರುವ ವಧುವಿಗೆ ...
ಕೊಕ್ಕಡ, ಅರಸಿನಮಕ್ಕಿಯಲ್ಲಿ ಹರೀಶ್ ಪೂಂಜರ ಬಿರುಸಿನ ಪ್ರಚಾರ ಸಭೆ
ಕೊಕ್ಕಡ : ಕೊಕ್ಕಡ ಮತ್ತು ಅರಸಿನಮಕ್ಕಿಯಲ್ಲಿ ನಡೆದ ಬೃಹತ್ ಸಾರ್ವಜನಿಕ ಪ್ರಚಾರ ಸಭೆಯಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಅವರು ಭಾಗಿಯಾದರು. ಸಾವಿರಾರು ...
ನೆರಿಯದಲ್ಲಿ ಬಿಜೆಪಿಯ ಬೃಹತ್ ಸಾರ್ವಜನಿಕ ಪ್ರಚಾರ ಸಭೆ
ನೆರಿಯ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಹರೀಶ್ ಪೂಂಜ ಅವರು ಮೇ. 2 ರಂದು ನೆರಿಯದಲ್ಲಿ ನಡೆದ ಬೃಹತ್ ಸಾರ್ವಜನಿಕ ಪ್ರಚಾರ ಸಭೆಯಲ್ಲಿ ...
ಕೊಕ್ಕಡ ಪ್ರೌಢ ಶಾಲೆಯಿಂದ ರೂ. 3.20 ಲಕ್ಷ ಮೌಲ್ಯದ ಬ್ಯಾಟರಿ ಕಳವು ಮಾಡಿದ ಮೂವರ ಬಂಧನ
ಕೊಕ್ಕಡ: ಕಳೆದ ಮಾರ್ಚ್‌ನಲ್ಲಿ ಇಲ್ಲಿಯ ಸರಕಾರಿ ಪ್ರೌಢ ಶಾಲೆಗೆ ನುಗ್ಗಿ ಶಾಲೆಯೊಳಗೆ ಇದ್ದ ಸುಮಾರು ರೂ. 3.20 ಲಕ್ಷ ಮೌಲ್ಯದ ಆ ನಿರುಪಯುಕ್ತ ಬ್ಯಾಟರಿಗಳನ್ನು ಕಳವು ಮಾಡಿದ ...
ಮೇ 4: ವಿದ್ಯುತ್ ನಿಲುಗಡೆ
ಉಜಿರೆ: ನಿರ್ವಹಣಾ ಕಾಮಗಾರಿಯ ಪ್ರಯುಕ್ತ ಮೇ 4 ರಂದು 33/11 ಕೆವಿ ಬೆಳ್ತಂಗಡಿ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಉಜಿರೆ, ಬೆಳಾಲು , ಬಂಗಾಡಿ ಹಾಗೂ ...