ಚುನಾವಣೆ
ರಾಜ್ಯ ಸರಕಾರಿ ನೌಕರರ ಸಂಘ ಬೆಳ್ತಂಗಡಿ ಶಾಖೆಯ ಅಧ್ಯಕ್ಷ ಚುನಾವಣೆಗೆ ವಿಘ್ನ : ಪೊಲೀಸ್ ಠಾಣೆಯ ಮೇಟ್ಟಿಲೇರಿದ ಮತದಾರರ ಪಟ್ಟಿಯ ವಿವಾದ
ಬೆಳ್ತಂಗಡಿ: ರಾಜ್ಯ ಸರಕಾರಿ ನೌಕರರ ಸಂಘ ಬೆಳ್ತಂಗಡಿ ಶಾಖೆಯ ಅಧ್ಯಕ್ಷ, ಖಜಾಂಜಿ, ರಾಜ್ಯ ಪರಿಷತ್ ಸ್ಥಾನಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ನ.7 ಅಂತಿಮ ದಿನ ಕೊನೆಗೊಳ್ಳುತ್ತಿದ್ದಂತೆ ಇದೀಗ ...
ಬೆಳ್ತಂಗಡಿ: ವಿಧಾನ ಪರಿಷತ್ ಉಪಚುನಾವಣೆ, ಬೆಳ್ತಂಗಡಿಯಲ್ಲಿ 676 ಮತದಾರರು ಬೆಳ್ತಂಗಡಿಯ 49 ಮತಗಟ್ಟೆಯ 100 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಪತ್ರಿಕಾಗೋಷ್ಠಿಯಲ್ಲಿ ತಹಿಶೀಲ್ದಾರ್ ಪೃಥ್ವಿ ಸಾನಿಕಾಮ್ ಮಾಹಿತಿ
ಬೆಳ್ತಂಗಡಿ: ವಿಧಾನ ಪರಿಷತ್‌ಗೆ ನಡೆಯುವ ಉಪಚುನಾವಣೆಯ ಮತದಾನ ಅ.21ರಂದು ನಡೆಯಲಿರುವ ಹಿನ್ನೆಲೆಯಲ್ಲಿ ಅ.21 ರಂದು ಮತದಾನ ಪ್ರಕ್ರಿಯೆ ಮುಕ್ತಾಯವಾಗುವವರೆಗೆ ತಾಲೂಕಿನ ಒಟ್ಟು 49 ಮತದಾನ ಕೇಂದ್ರಗಳ ಸುತ್ತಮುತ್ತ ...
ವಿಧಾನ ಪರಿಷತ್ ಉಪ ಚುನಾವಣೆಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳ ನೇಮಕ
ಬೆಳ್ತಂಗಡಿ: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಸ್ಥಳೀಯ ಸಂಸ್ಥೆಯ ವಿಧಾನ ಪರಿಷತ್ ಸ್ಥಾನದ ಉಪ ಚುನಾವಣೆಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳ ನೇಮಕ ಮಾಡಲಾಗಿದೆ. ದಕ್ಷಿಣ ಕನ್ನಡ, ...
ವಿಧಾನಪರಿಷತ್ ಉಪಚುನಾವಣೆ: ಬಿಜೆಪಿಯಿಂದ ಉಸ್ತುವಾರಿಗಳ ನೇಮಕ
ಬೆಳ್ತಂಗಡಿ: ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆ ವಿಧಾನಪರಿಷತ್ ಉಪಚುನಾವಣೆಗೆ ಬಿಜೆಪಿಯಿಂದ ಉಸ್ತುವಾರಿಗಳಾಗಿ ಸಂಸದರಾದ ಕೋಟಾ ಶ್ರೀನಿವಾಸ್ ಪೂಜಾರಿ, ಸಹ ಉಸ್ತುವಾರಿಗಳಾಗಿ ಶಾಸಕರಾದ ರಾಜೇಶ್ ನಾಯ್ಕ್, ವಿಧಾನ ಪರಿಷತ್ ...
ವಿಧಾನಪರಿಷತ್ತು ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜು ಪೂಜಾರಿ
ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರದ ಚುನಾವಣಾ ಕ್ಷೇತ್ರದಿಂದ ಅಕ್ಟೋಬರ್ 21ರಂದು ವಿಧಾನಪರಿಷತ್ ಉಪ ಚುನಾವಣೆ ನಿಗದಿಯಾಗಿದ್ದು, ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜು ಪೂಜಾರಿ ರವರು ಆಯ್ಕೆಯಾಗಿದ್ದಾರೆ.
ನೀತಿ ಸಂಹಿತೆ ಜಾರಿ: ಬೆಳ್ತಂಗಡಿ ಶ್ರಮಿಕ ಶಾಸಕರ ಕಚೇರಿಯ ಕಾರ್ಯಚರಣೆ ಸ್ಥಗಿತ
ಬೆಳ್ತಂಗಡಿ: ವಿಧಾನ ಪರಿಷತ್ ಚುನಾವಣೆ ಪ್ರಯುಕ್ತ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಬೆಳ್ತಂಗಡಿ ಶ್ರಮಿಕ ಶಾಸಕರ ಕಚೇರಿಯು ಸೆ.20 ಶುಕ್ರವಾರದಿಂದ ಮುಂದಿನ ಆದೇಶದವರೆಗೆ ಕಾರ್ಯಚರಿಸುವುದಿಲ್ಲ, ಅಗತ್ಯವಿದ್ದ ಸಂದರ್ಭದಲ್ಲಿ ಸಾರ್ವಜನಿಕರು ...
ಕರ್ನಾಟಕ ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ಉಪ ಚುನಾವಣೆಗೆ ದಿನಾಂಕ ನಿಗದಿ: ವಿಧಾನ ಪರಿಷತ್ ಸದಸ್ಯರಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆಯಿಂದ ತೆರವಾದ ಸ್ಥಾನ: ಸೆ. 26ರಿಂದ ನಾಮಪತ್ರಗಳ ಸಲ್ಲಿಕೆ ಪ್ರಕ್ರಿಯೆ ಆರಂಭ
ಬೆಳ್ತಂಗಡಿ: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರಗಳ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತುನ ಒಂದು ಸ್ಥಾನಕ್ಕೆ ಉಪ ಚುನಾವಣೆಗೆ ದಿನಾಂಕ ನಿಗದಿಪಡಿಸಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ.ಸಂಸದರಾಗಿ ಚುನಾಯಿತರಾದ ...
ಪುಂಜಾಲಕಟ್ಟೆ ಕೆ ಪಿ ಎಸ್ ಪ್ರೌಢಶಾಲಾ ವಿಭಾಗ ವಿದ್ಯಾರ್ಥಿ ಪರಿಷತ್ ರಚನೆ
ಪುಂಜಾಲಕಟ್ಟೆ : ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆಯ ಪ್ರೌಢಶಾಲಾ ವಿಭಾಗದಲ್ಲಿ ಶಾಲಾ ವಿದ್ಯಾರ್ಥಿ ಸರಕಾರಕ್ಕೆ ಚುನಾವಣೆಯನ್ನು ನಡೆಸಲಾಯಿತು. ಚುನಾವಣಾ ಪ್ರಕ್ರಿಯೆಯನ್ನು ತಂತ್ರಜ್ಞಾನವನ್ನು ಬಳಸಿ ನೆರವೇರಿಸಲಾಯಿತು. ಚುನಾವಣೆಯಲ್ಲಿ ಶಾಲಾ ...
ಭಾರಿ ಮತಗಳ ಅಂತರದಿಂದ ಬ್ರಿಜೇಶ್ ಚೌಟ ಗೆಲುವು: ಬೆಳ್ತಂಗಡಿಯಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ
ಬೆಳ್ತಂಗಡಿ: ದಕ್ಷಿಣಕನ್ನಡ ಲೋಕಸಭಾ ಚುನಾವಣೆಯಲ್ಲಿ ಭಾರೀ ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಗೆದ್ದು ಬೀಗಿದ್ದಾರೆ. ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ತಮ್ಮ ಪ್ರತಿಸ್ಪರ್ಧಿ ...
ದ.ಕ. ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 1,16,990 ಅಂತರದಿಂದ ಭಾರಿ ಮುನ್ನಡೆ
ಬೆಳ್ತಂಗಡಿ: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆಯು ಇಂದು ಮಂಗಳೂರಿನ ಸುರತ್ಕಲ್ ಎನ್.ಐ.ಟಿ.ಕೆ.ಯಲ್ಲಿ ಆರಂಭಗೊಂಡಿದೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ಹನ್ನೇರಡನೇ ಸುತ್ತಿನ ...