April 22, 2025

Category : ಚುನಾವಣೆ

ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಶೇ. 46 ಮತದಾನ

Suddi Udaya
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ 241 ಬೂತುಗಳಲ್ಲಿ ಬಿರುಸಿನ ಮತದಾನ ನಡೆಯುತ್ತಿದ್ದು ಇಂದು ಬೆಳಿಗ್ಗೆ 7 ರಿಂದ 12.30 ರವರೆಗೆ ಶೇ. 46 % ಮತದಾನ ನಡೆಯಿತು. ತಾಲೂಕಿನದ್ಯಾಂತ ಬೆಳಿಗ್ಗೆಯಿಂದ ಮತದಾರರಿಂದ ಉತ್ತಮ ಸ್ಪಂದನೆ...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಉಜಿರೆಯಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಮತದಾನ

Suddi Udaya
ಉಜಿರೆ: ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ರವರು ಇಂದು ಉಜಿರೆಯ ಶ್ರೀ ರತ್ನವರ್ಮ ಕ್ರೀಡಾಂಗಣದಲ್ಲಿ ಬೂತ್ ಸಂಖ್ಯೆ 95ರಲ್ಲಿ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದರು....
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಬಿಜೆಪಿಯಿಂದ ಹಣ ಹಂಚಿಕೆ ಆರೋಪ : ಮಾಜಿ ಶಾಸಕರಿಂದ ಠಾಣೆಗೆ ದೂರು: ಫ್ಲೈಯಿಂಗ್ ಸ್ಕ್ಯಾಡ್‌ನಿಂದ ಕಾರಿನ ಪರಿಶೀಲನೆ : ಮುಂದುವರಿದ ತನಿಖೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಚುನಾವಣೆಯ ಹಿಂದಿನ ದಿನ ಬಿಜೆಪಿಯವರು ಹಣ ಹಂಚುವುದಕ್ಕೆ ಬಂದಿದ್ದಾರೆ ಎಂದು ಆರೋಪಿಸಿ ಮಾಜಿ ಶಾಸಕರಾದ ಕೆ. ವಸಂತ ಬಂಗೇರ ಮತ್ತಿತರರು ವಾಹನವನ್ನು ಅಡ್ಡಗಟ್ಟಿದ ಘಟನೆ ಮೇ 9 ರಂದು ತಡರಾತ್ರಿ ನಡೆದಿದೆ.ಬೆಳ್ತಂಗಡಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಅವರ ಕುಟುಂಬಸ್ಥರೊಂದಿಗೆ ಮತದಾನ

Suddi Udaya
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಹಾಗೂ ಮಾನ್ಯ ರಾಜ್ಯಸಭಾ ಸಂಸದರಾದ ಡಿ. ವೀರೇಂದ್ರ ಹೆಗ್ಗಡೆಯವರು ಕುಟುಂಬಸ್ಥರೊಂದಿಗೆ ಬಂದು ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಯಲ್ಲಿ ಮತ ಚಲಾಯಿಸಿದರು. ಈ...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಕಣಿಯೂರು ಜಿ. ಪಂ. ವ್ಯಾಪ್ತಿಯ ಮತದಾನ ಕೇಂದ್ರಕ್ಕೆ ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಭೇಟಿ

Suddi Udaya
ಬೆಳ್ತಂಗಡಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಅವರು ಕ್ಷೇತ್ರ ವ್ಯಾಪ್ತಿಯ ಕುಪ್ಪೆಟ್ಟಿ, ಕರಾಯ, ತೆಕ್ಕಾರು, ಕಡವಿನ ಬಾಗಿಲು, ತಣ್ಣೀರು ಪಂಥ ಚುನಾವಣೆಯ ಮತದಾನ...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ಮತದಾನ ಕೇಂದ್ರಗಳಿಗೆ ಭೇಟಿ

Suddi Udaya
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ಗರ್ಡಾಡಿಯಲ್ಲಿ ಮತದಾನ‌ ಮಾಡಿ ನಂತರ ತಾಲೂಕಿನ ಎಲ್ಲಾ ಮತಗಟ್ಟೆಗಳಿಗೆ ಬೇಟಿ ನೀಡುತ್ತಿದ್ದಾರೆ ಗುರಿಪಳ್ಳ ಕನ್ಯಾಡಿ, ಕುತ್ಲೂರು, ನಾರಾವಿ, ಕೊಕ್ರಾಡಿ, ಅಂಡಿಂಜೆ, ಸುಲ್ಕೇರಿ, ನಾವರ ಕಡೆಗಳಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಬಳಂಜ, ನಿಟ್ಟಡ್ಕ ಶಾಲೆಯಲ್ಲಿ ಬಿರುಸಿನ ಮತದಾನ

Suddi Udaya
ಬಳಂಜ: ವಿಧಾನಸಭಾ ಕ್ಷೇತ್ರದ ಚುನಾವಣೆಯ ಮತದಾನವು ಬಿರುಸಿನಿಂದ ನಡೆಯುತ್ತಿದ್ದು ಬಳಂಜ ಶಾಲೆಯಲ್ಲಿ ಹಾಗೂ ನಿಡ್ಟಡ್ಕ ಶಾಲೆಯಲ್ಲಿ ಮತದಾರರು ಮತದಾನಕ್ಕೆ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದರು. ನಿಡ್ಟಡ್ಕ ಶಾಲೆಯಲ್ಲಿ ಮತದಾನ...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಬೆಳ್ತಂಗಡಿರಾಜಕೀಯ

ಕೊಕ್ಕಡ: ಸರಕಾರಿ ಹಿ.ಪ್ರಾ. ಶಾಲೆಯಲ್ಲಿ ಬಿರುಸಿನ ಮತದಾನ

Suddi Udaya
ಕೊಕ್ಕಡ: ಕೊಕ್ಕಡ ಸರಕಾರಿ ಹಿ.ಪ್ರಾ. ಶಾಲೆಯಲ್ಲಿ ಬಿರುಸಿನ ಮತದಾನ ನಡೆಯುತ್ತಿದ್ದು, ಬೂತ್ ಸಂಖ್ಯೆ 238ರಲ್ಲಿ ಶ್ರೀಮತಿ ಜಲಜ ಭಂಡಾರಿ ಕೊರಿಗದ್ದೆ 85ವರ್ಷ ರವರು ಕೊಕ್ಕಡ ಬೂತ್ ನಲ್ಲಿ ಮತದಾನ ಮಾಡಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಬಂದಾರು ಸ.ಹಿ. ಪ್ರಾ. ಶಾಲೆಯಲ್ಲಿ ಬೂತ್ ಸಂಖ್ಯೆ 217ರಲ್ಲಿ ತ್ರಾಂತಿಕ ದೋಷದಿಂದ ಮತದಾನ ಸ್ಥಗಿತ

Suddi Udaya
ಬಂದಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೂತ್ ಸಂಖ್ಯೆ 217ರಲ್ಲಿ ತ್ರಾಂತಿಕ ದೋಷದಿಂದ ಮತದಾನ ಸ್ಥಗಿತವಾಗಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ರವರಿಂದ ಮತದಾನ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ತಂಗಡಿಯಲ್ಲಿ ಮತದಾನ ಮಾಡಿದರು....
error: Content is protected !!