ಕಣಿಯೂರು ಜಿ. ಪಂ. ವ್ಯಾಪ್ತಿಯ ಮತದಾನ ಕೇಂದ್ರಕ್ಕೆ ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಭೇಟಿ
ಬೆಳ್ತಂಗಡಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಅವರು ಕ್ಷೇತ್ರ ವ್ಯಾಪ್ತಿಯ ಕುಪ್ಪೆಟ್ಟಿ, ಕರಾಯ, ತೆಕ್ಕಾರು, ಕಡವಿನ ಬಾಗಿಲು, ತಣ್ಣೀರು ಪಂಥ ಚುನಾವಣೆಯ ಮತದಾನ...
