ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿಯ ಚಿಣ್ಣರ ಬೇಸಿಗೆ ಶಿಬಿರ ರಂಗ ಜೇಂಕಾರವು ಮೇ 2 ರಂದು ಸಂಪನ್ನಗೊಂಡಿತು.ಸಮಾರೋಪ ವೇದಿಕೆಯ ಅಧ್ಯಕ್ಷತೆಯನ್ನು ಜೆಸಿಐ ಬೆಳ್ತಂಗಡಿ ಅಧ್ಯಕ್ಷರಾದ ಶಂಕರ್ ರಾವ್ ವಹಿಸಿ ಬೆಳೆಯುವ ಮಕ್ಕಳ ಭೌತಿಕ ಮತ್ತು...
ಬೆಳ್ತಂಗಡಿಯ ಬಿಜೆಪಿ ಪಕ್ಷದಿಂದ ಬೇಸತ್ತು, ಬಹಿರಂಗವಾಗಿ ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತವನ್ನು ಒಪ್ಪಿ ಪಕ್ಷಕ್ಕೆ ಮಚ್ಚಿನ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಕುಲಾಲ್ ಸಮುದಾಯದ ಮುಖಂಡರಾದ ಚಂದಪ್ಪ ಕುಲಾಲ್ ಅವರು ಮಾಜಿ ಶಾಸಕರಾದ ವಸಂತ...
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷವು ಬಹಿರಂಗ ಪ್ರಚಾರ ಸಭೆಗೆ ಮುನ್ನುಡಿ ಬರೆದಿದ್ದು, ಈಗಾಗಲೇ ಹಲವಾರು ಕಡೆ ಯಶಸ್ವಿ ಸಭೆ ನಡೆದಿದೆ. ಪ್ರತಿ ಸಭೆಯಲ್ಲೂ ಸಾವಿರಕ್ಕೂ ಅಧಿಕ ಜನರು ಉಪಸ್ಥಿತರಿರುವ ಮೂಲಕ ಬಿಜೆಪಿ ಪರವಾದ...
ನೆರಿಯ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಹರೀಶ್ ಪೂಂಜ ಅವರು ಮೇ. 2 ರಂದು ನೆರಿಯದಲ್ಲಿ ನಡೆದ ಬೃಹತ್ ಸಾರ್ವಜನಿಕ ಪ್ರಚಾರ ಸಭೆಯಲ್ಲಿ ಭಾಗಿಯಾದರು. ಸಾವಿರಕ್ಕೂ ಅಧಿಕ ಮತದಾರರು, ನೂರಾರು...
ಪುಂಜಾಲಕಟ್ಟೆ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಎಸ್.ಡಿ.ಪಿ.ಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿಯವರು ಮೇ. 1 ರಂದು ಬೆಳ್ತಂಗಡಿ ಕ್ಷೇತ್ರ ವ್ಯಾಪ್ತಿಯ ಪುಂಜಾಲಕಟ್ಟೆ, ಮಡಂತ್ಯಾರು, ಪಣಕಜೆ ಪರಿಸರದ ಅಂಗಡಿ ಮತ್ತು ಮನೆಗಳಿಗೆ ತೆರಳಿ ಎಸ್ಡಿಪಿಐ ಪಕ್ಷದ ಪರವಾಗಿ...
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪತ್ರಿಕಾಗೋಷ್ಠಿಯು ಬಿಜೆಪಿ ಚುನಾವಣಾ ಕಚೇರಿಯಲ್ಲಿ ಮೇ.,1 ರಂದು ನಡೆಯಿತು. ಕೇಂದ್ರ ಮತ್ತು ರಾಜ್ಯದಲ್ಲಿ ಡಬಲ್ ಇಂಜೀನ್ ಸರಕಾರ ಬಂದಾಗ ರಾಜ್ಯದ ಯಾವುದೇ ಭಾಗದಲ್ಲಿ ನೋಡಿದರೂ...
ಪಟ್ರಮೆ: ಪಟ್ರಮೆ ಶಕ್ತಿಕೇಂದ್ರದ ಬೂತ್ ಸಂಖ್ಯೆ 207 ಮತ್ತು 208ನೇ ವಾರ್ಡ್ ನ ಬಿಜೆಪಿ ಕಾರ್ಯಕರ್ತರು ಅನಾರು ಶ್ರೀ ದುರ್ಗಾಪರಮೇಶ್ವರೀ ದೇವರಲ್ಲಿ ಪ್ರಾರ್ಥನೆ ಸಲ್ಲಿಸಿ, ಮಹಾಸಂಪರ್ಕ ಅಭಿಯಾನ ಮೂಲಕ ಮಾತಾಯಾಚನೆ ನಡೆಸಿದರು. ಈ ಸಂದರ್ಭದಲ್ಲಿ...
ಮೈರೋಳ್ತಡ್ಕ: ಬೆಳ್ತಂಗಡಿ ಮಂಡಲ ಬಂದಾರು ಶಕ್ತಿ ಕೇಂದ್ರದ ಮೈರೋಳ್ತಡ್ಕ 218ನೇ ವಾರ್ಡ್ ನ ಕಾರ್ಯಕರ್ತ ಬಂಧುಗಳಿಂದ ಮಹಾ ಸಂಪರ್ಕ ಅಭಿಯಾನ ಮತ್ತು ಮತಯಾಚನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಶಕ್ತಿಕೇಂದ್ರ ಪ್ರಮುಖ್ ಅಶೋಕ ಗೌಡ ಪಾಂಜಾಳ,ಬೂತ್...
ಮೊಗ್ರು: ಮೊಗ್ರು ಶಕ್ತಿಕೇಂದ್ರ ಮುಗೇರಡ್ಕ 234ನೇ ವಾರ್ಡ್ ನ ಹಲವಾರು ಕಾರ್ಯಕರ್ತ ಬಂಧುಗಳಿಂದ ಮಹಾಸಂಪರ್ಕ ಅಭಿಯಾನ ಮತ್ತು ಮಾತಾಯಾಚನೆ ನಡೆಸಿದರು. ಈ ಸಂದರ್ಭದಲ್ಲಿ ಬೆಳ್ತಂಗಡಿ ಮಂಡಲ ಪ್ರಭಾರಿ ಯತೀಶ್ ಆರ್ವರ್, ಮಹಾಶಕ್ತಿಕೇಂದ್ರ ಪ್ರದಾನ ಕಾರ್ಯದರ್ಶಿ...
ಬೆಳ್ತಂಗಡಿ:- ಕಾಂಗ್ರೆಸ್ ಪಕ್ಷ ಎಲ್ಲಾ ಸಮುದಾಯದವರಿಗೆ ನೀಡುತ್ತಿರುವ ಗ್ಯಾರೆಂಟಿಗಳಿಂದ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬರಲಿದೆ. ಯುವ ನಾಯಕ ರಕ್ಷಿತ್ ಶಿವರಾಂ ಗೆಲುವು ನಿಶ್ಚಿತ ಎಂದು ಮಾಜಿ ಶಾಸಕ ವಸಂತ್ ಬಂಗೇರ ವಿಸ್ವಾಸ ವ್ಯಕ್ತಪಡಿಸಿದ್ದಾರೆ. ಪಡಂಗಡಿಯಲ್ಲಿ...