ಚುನಾವಣೆ
ಇಂದಬೆಟ್ಟು: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರಿಂದ ಕಾರ್ಯಕರ್ತರೊಂದಿಗೆ ಸಮಾಲೋಚನೆ ಸಭೆ
ಇಂದಬೆಟ್ಟು ಗ್ರಾಮದ ನೇತ್ರಾವತಿ ನಗರದ ಎಸ್.ಸಿ ಕಾಲೋನಿ ಸ್ಥಳೀಯ ಕಾರ್ಯಕರ್ತರೊಂದಿಗೆ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ರವರು ಸಮಾಲೋಚನೆಯನ್ನು ಹಿರಿಯರಾದ ಡೀಕಯ್ಯ ಮುಗೇರ ರವರ ಮನೆಯಲ್ಲಿ ನಡೆಸಿದರು. ...
ಮಾಲಾಡಿ: ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ರಿಂದ ಕಾರ್ಯಕರ್ತರ ಸಭೆ
ಮಾಲಾಡಿ: ಮಾಲಾಡಿ ಗ್ರಾಮದ ಪುರಿಯದಲ್ಲಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಅವರುಕಾರ್ಯಕರ್ತರೊಂದಿಗೆ ಸಭೆ ನಡೆಸಿದರು.ಈ ಸಂದರ್ಭದಲ್ಲಿ ಪಕ್ಷದ ಪ್ರಮುಖ ನಾಯಕರು, ಕಾಯ೯ಕತ೯ರು ...
ಸಮಾಜ ಸೇವಕ ಅಜೇಯ್ ಜೇಕಬ್ ಮಟ್ಲರವರ ನೇತೃತ್ವದಲ್ಲಿ ಹಲವು ಮಂದಿ ಬಿಜೆಪಿಗೆ ಸೇರ್ಪಡೆ
ಬೆಳ್ತಂಗಡಿ : ಸಮಾಜ ಸೇವಕ ಅಜೇಯ್ ಜೇಕಬ್ ಮಟ್ಲರವರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಭೂ ನ್ಯಾಯ ಮಂಡಳಿಯ ಮಾಜಿ ಸದಸ್ಯರಾದ ಕೇಶವ ಪಿಲ್ಯ , ದ ಕ ...
ಕಾಂಗ್ರೆಸ್ ಪಕ್ಷದ ಬೆಂಬಲಿಗರು ಫೇಸ್ ಬುಕ್ನಲ್ಲಿ ನನ್ನ ಬಗ್ಗೆ ಸುಳ್ಳು ಅಪಪ್ರಚಾರವನ್ನು ಮಾಡುತ್ತಿದ್ದಾರೆ. ಇದು ನನ್ನ ಸ್ಪರ್ಧೆಯಿಂದ ಅವರಿಗೆ ಹಿನ್ನಡೆಯಾಗುವ ಭಯ: ಜೆಡಿಎಸ್ ಅಭ್ಯರ್ಥಿ ಆಶ್ರಫ್ ಆಲಿಕುಂಞಿ
ಬೆಳ್ತಂಗಡಿ : ಕಾಂಗ್ರೆಸ್ ಪಕ್ಷದ ಬೆಂಬಲಿಗರು ಫೇಸ್ ಬುಕ್ನಲ್ಲಿ ನನ್ನ ಬಗ್ಗೆ ಸುಳ್ಳು ಸಂದೇಶಗಳನ್ನು ಹರಡುತ್ತಿದ್ದು ಇದು ನನ್ನ ಸ್ಪರ್ಧೆಯಿಂದ ಅವರಿಗೆ ಹಿನ್ನಡೆಯಾಗುವ ಭಯದಲ್ಲಿ ಮಾಡುತ್ತಿದ್ದಾರೆ ಬಿಜೆಪಿ ...
ಎ.22: ನಾರಾವಿ ಮಹಾಶಕ್ತಿಕೇಂದ್ರ ವ್ಯಾಪ್ತಿಯಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರ ಚುನಾವಣಾ ಪ್ರಚಾರ
ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾದ ಹರೀಶ್ ಪೂಂಜ ಅವರು ಚುನಾವಣಾ ಪ್ರಚಾರದ ಅಂಗವಾಗಿ ಎಪ್ರಿಲ್ 22 ರಂದು ನಾರಾವಿ ಮಹಾಶಕ್ತಿಕೇಂದ್ರ ವ್ಯಾಪ್ತಿಯಲ್ಲಿ ...
ಎ. 22: ಕಾಂಗ್ರೆಸ್ ಸಮಿತಿ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಬೆಳ್ತಂಗಡಿಗೆ
ಬೆಳ್ತಂಗಡಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಚುನಾವಣಾ ಪ್ರಚಾರ ಪ್ರವಾಸ ಕಾರ್ಯಕ್ರಮ ನಿಮಿತ್ತ ಶನಿವಾರ ಬೆಳ್ತಂಗಡಿ ತಾಲೂಕಿಗೆ ಆಗಮಿಸಲಿದ್ದಾರೆ. ಶನಿವಾರ ಬೆಳಗ್ಗೆ ...
ಕಾಂಗ್ರೆಸ್ ಕಾರ್ಯಕರ್ತ ಯೋಗೀಶ್ ಗೌಡ ನೂಜಿಲ ಬಿಜೆಪಿಗೆ ಸೇರ್ಪಡೆ
ಬೆಳ್ತಂಗಡಿ: ನಿಡ್ಲೆ ಗ್ರಾಮದ ಕಾಂಗ್ರೆಸ್ ಕಾರ್ಯಕರ್ತ ಯೋಗೀಶ್ ಗೌಡ ನೂಜಿಲ ಅವರು ಬಿಜೆಪಿ ಪಕ್ಷದ ತತ್ವ, ಸಿದ್ದಾಂತ ಹಾಗೂ ಶಾಸಕರ ಅಭಿವೃದ್ದಿ ಕಾರ್ಯಗಳನ್ನು ಮುಚ್ಚಿ ಶುಕ್ರವಾರ ಶಾಸಕ ...
ಪಕ್ಷೇತರ ಅಭ್ಯರ್ಥಿಯಾಗಿ ಸುಬ್ರಹ್ಮಣ್ಯ ಭಟ್ ನಾಮಪತ್ರ ಸಲ್ಲಿಕೆ
ಬೆಳ್ತಂಗಡಿ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರಕ್ಕೆ ಮೇ .10ರಂದು ನಡೆಯಲಿರುವ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಎ.20ರಂದು ಸುಬ್ರಹ್ಮಣ್ಯ ಭಟ್ ನೆಕ್ಕಿಲೊಟ್ಟು ಕಳಿಯ ನಾಮಪತ್ರ ಸಲ್ಲಿಸಿದರು. ಚುನಾವಣಾಧಿಕಾರಿ ಹೆಚ್. ...
ಜೆಡಿಎಸ್ ಅಭ್ಯರ್ಥಿಯಾಗಿ ಅಶ್ರಫ್ ಆಲಿಕುಂಞಿ ನಾಮಪತ್ರ ಸಲ್ಲಿಕೆ
ಬೆಳ್ತಂಗಡಿ; 2023 ರ ಕರ್ನಾಟಕ ವಿಧಾನ ಸಭೆಯ ಸಾರ್ವತ್ರಿಕ ಚುನಾವಣೆಯಲ್ಲಿ ಜನತಾದಳ ಜಾತ್ಯತೀತ ಪಕ್ಷದ ವತಿಯಿಂದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ತಾಲೂಕಿನ ಹಿರಿಯ ಗ್ರಾಮೀಣ ಪತ್ರಕರ್ತ ...
ವಿಧಾನಸಭಾ ಚುನಾವಣೆಗೆ ಪಕ್ಷೇತರರಾಗಿ ಮಹೇಶ್ ನಾಮಪತ್ರ
ಬೆಳ್ತಂಗಡಿ: ಕೊಯ್ಯೂರು ಗ್ರಾಮದ ಮಲೆಬೆಟ್ಟು ನೀರಕಜೆ ಮನೆಯ ಮಹೇಶ್ ಎ.19ರಂದು ವಿಧಾನ ಸಭಾ ಚುನಾವಣೆಗೆ ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದಾರೆ.ಸೊಮ ಮತ್ತು ಜಾನಕಿ ದಂಪತಿಯ ಪುತ್ರನಾಗಿರುವ ಇವರು ವಿದ್ಯಾಭ್ಯಾಸದ ...