ತಾಲೂಕಿನ ಅಭಿವೃದ್ದಿಯಲ್ಲಿ ಭ್ರಷ್ಟಾಚಾರ, ಸ್ಜಜನಪಕ್ಷಪಾತಕ್ಕೆ ಅವಕಾಶವಿಲ್ಲ- ರಕ್ಷಿತ್ ಶಿವರಾಂ ಭರವಸೆ
ಬೆಳ್ತಂಗಡಿ:- ಅಭಿವೃದ್ಧಿ ಹೆಸರಿನಲ್ಲಿ ಕಾಮಗಾರಿಯಲ್ಲಿ ಭ್ರಷ್ಟಾಚಾರ ನಡೆದಿದೆ. ಮಿತಿ ಮೀರಿ ಟಿಂಬರ್ ಮಾಫಿಯಾ, ಅಕ್ರಮ ಮರಳು ಗಣಿಗಾರಿಕೆಗೆ ನೇತ್ರಾವತಿಯ ಒಡಲನ್ನೇ ಬಗೆದು ತಿನ್ನುತ್ತಿದ್ದಾರೆ. ತಾಲೂಕಿನಲ್ಲಿ ಕುಡಿಯುವ ನೀರಿಗೂ ಅಭಾವ ಬಂದಿರುವುದಕ್ಕೆ ಅಕ್ರಮ ಮರಳುಗಣಿಗಾರಿಕಯೇ ಕಾರಣ...
