25.5 C
ಪುತ್ತೂರು, ಬೆಳ್ತಂಗಡಿ
June 8, 2026

Category : ಚುನಾವಣೆ

ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿ

ಬಂದಾರು: ಮತಪ್ರಚಾರ ಮಹಾ ಅಭಿಯಾನ

Suddi Udaya
ಮೈರೋಳ್ತಡ್ಕ: ಬೆಳ್ತಂಗಡಿ ಮಂಡಲ ಬಂದಾರು ಶಕ್ತಿ ಕೇಂದ್ರದ ಮೈರೋಳ್ತಡ್ಕ 218ನೇ ವಾರ್ಡ್ ನ ಕಾರ್ಯಕರ್ತ ಬಂಧುಗಳಿಂದ ಮಹಾ ಸಂಪರ್ಕ ಅಭಿಯಾನ ಮತ್ತು ಮತಯಾಚನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಶಕ್ತಿಕೇಂದ್ರ ಪ್ರಮುಖ್ ಅಶೋಕ ಗೌಡ ಪಾಂಜಾಳ,ಬೂತ್...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿ

ಮೊಗ್ರು ಪರಿಸರದಲ್ಲಿ ಮಹಾಸಂಪರ್ಕ ಅಭಿಯಾನ ಮತ್ತು ಮತಯಾಚನೆ

Suddi Udaya
ಮೊಗ್ರು: ಮೊಗ್ರು ಶಕ್ತಿಕೇಂದ್ರ ಮುಗೇರಡ್ಕ 234ನೇ ವಾರ್ಡ್ ನ ಹಲವಾರು ಕಾರ್ಯಕರ್ತ ಬಂಧುಗಳಿಂದ ಮಹಾಸಂಪರ್ಕ ಅಭಿಯಾನ ಮತ್ತು ಮಾತಾಯಾಚನೆ ನಡೆಸಿದರು. ಈ ಸಂದರ್ಭದಲ್ಲಿ ಬೆಳ್ತಂಗಡಿ ಮಂಡಲ ಪ್ರಭಾರಿ ಯತೀಶ್ ಆರ್ವರ್, ಮಹಾಶಕ್ತಿಕೇಂದ್ರ ಪ್ರದಾನ ಕಾರ್ಯದರ್ಶಿ...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಬೆಳ್ತಂಗಡಿಯಲ್ಲಿ ರಕ್ಷಿತ್ ಶಿವರಾಂ ಗೆಲುವು ನಿಶ್ಚಿತ- ಮಾಜಿ ಶಾಸಕ ವಸಂತ್ ಬಂಗೇರ

Suddi Udaya
ಬೆಳ್ತಂಗಡಿ:- ಕಾಂಗ್ರೆಸ್ ಪಕ್ಷ ಎಲ್ಲಾ ಸಮುದಾಯದವರಿಗೆ ನೀಡುತ್ತಿರುವ ಗ್ಯಾರೆಂಟಿಗಳಿಂದ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬರಲಿದೆ. ಯುವ ನಾಯಕ ರಕ್ಷಿತ್ ಶಿವರಾಂ ಗೆಲುವು ನಿಶ್ಚಿತ ಎಂದು ಮಾಜಿ ಶಾಸಕ ವಸಂತ್ ಬಂಗೇರ ವಿಸ್ವಾಸ ವ್ಯಕ್ತಪಡಿಸಿದ್ದಾರೆ. ಪಡಂಗಡಿಯಲ್ಲಿ...
ಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿತಾಲೂಕು ಸುದ್ದಿ

ಬೆಳ್ತಂಗಡಿ ತಾಲ್ಲೂಕಿನ ವಿವಿಧ ಚಚ್೯ಗಳಿಗೆ ಭೇಟಿ ನೀಡಿ, ಮತ ಯಾಚಿಸಿದ ಹರೀಶ್ ಪೂಂಜ

Suddi Udaya
ಬೆಳ್ತಂಗಡಿ: ಬಿಜೆಪಿ ಅಭ್ಯರ್ಥಿ ಶಾಸಕ ಹರೀಶ್ ಪೂಂಜ ಅವರು ಎ.30 ರಂದು ತಾಲ್ಲೂ ಕಿನ ವಿವಿಧ ಚಚ್೯ ಗಳಿಗೆ ‌ ಭೇಟಿ ನೇಡಿ ಕ್ರೈಸ್ತ ಬಂಧುಗಳಲ್ಲಿ ಮತ ಯಾಚಿಸಿದರು. ಸೆಕ್ರೆಡ್ ಹಾರ್ಟ್ ಚರ್ಚ್ ಮಡಂತ್ಯಾರು,...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿತಾಲೂಕು ಸುದ್ದಿ

ಬಿಜೆಪಿಯಿಂದ 241 ಬೂತ್‌ಗಳಲ್ಲಿ ನೂರಾರು ಸಂಖ್ಯೆಯ ಕಾರ್ಯಕರ್ತರಿಂದ ಮನೆ ಮನೆ ಪ್ರಚಾರ ಅಭಿಯಾನ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಅವರ ಪರವಾಗಿ ಭಾರತೀಯ ಜನತಾ ಪಾರ್ಟಿ ಕಾರ್ಯಕರ್ತರು ಎ.3೦ ಭಾನುವಾರ ತಾಲೂಕಿನ ಎಲ್ಲಾ 241 ಬೂತ್ ಗಳಲ್ಲಿ ನೂರಾರು ಸಂಖ್ಯೆಯಲ್ಲಿ ಮನೆ ಮನೆ...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ತಾಲೂಕಿನ ಅಭಿವೃದ್ದಿಯಲ್ಲಿ ಭ್ರಷ್ಟಾಚಾರ, ಸ್ಜಜನಪಕ್ಷಪಾತಕ್ಕೆ ಅವಕಾಶವಿಲ್ಲ- ರಕ್ಷಿತ್ ಶಿವರಾಂ ಭರವಸೆ

Suddi Udaya
ಬೆಳ್ತಂಗಡಿ:- ಅಭಿವೃದ್ಧಿ ಹೆಸರಿನಲ್ಲಿ ಕಾಮಗಾರಿಯಲ್ಲಿ ಭ್ರಷ್ಟಾಚಾರ ನಡೆದಿದೆ. ಮಿತಿ ಮೀರಿ ಟಿಂಬರ್ ಮಾಫಿಯಾ, ಅಕ್ರಮ ಮರಳು ಗಣಿಗಾರಿಕೆಗೆ ನೇತ್ರಾವತಿಯ ಒಡಲನ್ನೇ ಬಗೆದು ತಿನ್ನುತ್ತಿದ್ದಾರೆ. ತಾಲೂಕಿನಲ್ಲಿ ಕುಡಿಯುವ ನೀರಿಗೂ ಅಭಾವ ಬಂದಿರುವುದಕ್ಕೆ ಅಕ್ರಮ ಮರಳುಗಣಿಗಾರಿಕಯೇ ಕಾರಣ...
ಚಿತ್ರ ವರದಿಚುನಾವಣೆರಾಜಕೀಯವರದಿ

ಬೆಳ್ತಂಗಡಿ: ಎಸ್‌ಡಿಪಿಐ ಕಾರ್ಯಕರ್ತರಿಂದ ಅಕ್ಬರ್ ಬೆಳ್ತಂಗಡಿ ಪರ ಮತಯಾಚನೆ

Suddi Udaya
ಬೆಳ್ತಂಗಡಿ : ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಅವರ ಪರವಾಗಿ ಬೆಳ್ತಂಗಡಿ ತಾಲೂಕಿನ ಲಾಯಿಲ, ಗುರುವಾಯನಕೆರೆ, ಪಡಂಗಡಿ, ಕಲ್ಲೇರಿ, ಕುಪ್ಪೆಟ್ಟಿ, ಸುನ್ನತ್ ಕೆರೆ, ಚಾರ್ಮಾಡಿ, ಕಕ್ಕಿಂಜೆ ಪ್ರದೇಶಗಳಲ್ಲಿ ಪಕ್ಷದ ಹಿರಿಯರು...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ನೂರಾರು ಕಾರ್ಯಕರ್ತರು

Suddi Udaya
ಬೆಳ್ತಂಗಡಿ : ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ರಂಗೇರಿದ್ದು, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಕಾವು ಏರುತ್ತಿದೆ. ಬೆಳ್ತಂಗಡಿ ಕ್ಷೇತ್ರಕ್ಕೆ ಹಾಲಿ ಶಾಸಕ ಹರೀಶ್ ಪೂಂಜ ಅವರಿಗೆ ಎರಡನೇ ಬಾರಿಗೆ ಪಕ್ಷ ಅವಕಾಶ ಕಲ್ಪಿಸುತ್ತಿದ್ದಂತೆ ಬಿಜೆಪಿ...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿವರದಿ

ಚುನಾವಣೆ ಹಿನ್ನೆಲೆ: ಪೊಲೀಸ್ ಇಲಾಖೆಯಿಂದ ವಾಹನಗಳ ವಿಶೇಷ ತಪಾಸಣೆ

Suddi Udaya
ಬೆಳ್ತಂಗಡಿ: ಚುನಾವಣೆ ಹಿನ್ನೆಲೆಯಲ್ಲಿ ಮುಂಡಾಜೆಯಲ್ಲಿ ಪೊಲೀಸ್ ಇಲಾಖೆ ವತಿಯಿಂದ ಎ.29ರಂದು ವಾಹನಗಳ ವಿಶೇಷ ತಪಾಸಣೆ ನಡೆಸಲಾಯಿತು.ಮುಂಡಾಜೆಯ ಭಿಡೆ ಕ್ರಾಸ್ ಬಳಿ ‘ಸರ್ಪ್ರೈಸ್ ಚೆಕ್ಕಿಂಗ್’ ಎಂಬ ಹೆಸರಿನಲ್ಲಿ ರಾಷ್ಟ್ರೀಯ ಹೆದ್ದಾರಿ ಹಾಗೂ ದಿಡುಪೆ-ಪೈಚಾರು ರಾಜ್ಯ ಹೆದ್ದಾರಿಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ಗ್ರಾಮೀಣ ಭಾಗಗಳಲ್ಲಿ ಬಿರುಸಿನ ಪ್ರಚಾರ

Suddi Udaya
ಬೆಳ್ತಂಗಡಿ: ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ಗ್ರಾಮೀಣ ಭಾಗಗಳಲ್ಲಿ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ. ರಕ್ಷಿತ್ ಶಿವರಾಂ ಪರ ಗ್ರಾಮೀಣ ಭಾಗದಲ್ಲಿ ಮತದಾರರು ಭಾರಿ ಸ್ಪಂದನೆ ನೀಡುತ್ತಿದ್ದು, ಕೈ ಅಭ್ಯರ್ಥಿ ರಕ್ಷಿತ್ ಶಿವರಾಂ ಕಾಲಿಗೆ...
error: Content is protected !!