28.2 C
ಪುತ್ತೂರು, ಬೆಳ್ತಂಗಡಿ
September 8, 2026

Category : ಚುನಾವಣೆ

ಚಿತ್ರ ವರದಿಚುನಾವಣೆರಾಜಕೀಯವರದಿ

ಬೆಳ್ತಂಗಡಿ: ಎಸ್‌ಡಿಪಿಐ ಕಾರ್ಯಕರ್ತರಿಂದ ಅಕ್ಬರ್ ಬೆಳ್ತಂಗಡಿ ಪರ ಮತಯಾಚನೆ

Suddi Udaya
ಬೆಳ್ತಂಗಡಿ : ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಅವರ ಪರವಾಗಿ ಬೆಳ್ತಂಗಡಿ ತಾಲೂಕಿನ ಲಾಯಿಲ, ಗುರುವಾಯನಕೆರೆ, ಪಡಂಗಡಿ, ಕಲ್ಲೇರಿ, ಕುಪ್ಪೆಟ್ಟಿ, ಸುನ್ನತ್ ಕೆರೆ, ಚಾರ್ಮಾಡಿ, ಕಕ್ಕಿಂಜೆ ಪ್ರದೇಶಗಳಲ್ಲಿ ಪಕ್ಷದ ಹಿರಿಯರು...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ನೂರಾರು ಕಾರ್ಯಕರ್ತರು

Suddi Udaya
ಬೆಳ್ತಂಗಡಿ : ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ರಂಗೇರಿದ್ದು, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಕಾವು ಏರುತ್ತಿದೆ. ಬೆಳ್ತಂಗಡಿ ಕ್ಷೇತ್ರಕ್ಕೆ ಹಾಲಿ ಶಾಸಕ ಹರೀಶ್ ಪೂಂಜ ಅವರಿಗೆ ಎರಡನೇ ಬಾರಿಗೆ ಪಕ್ಷ ಅವಕಾಶ ಕಲ್ಪಿಸುತ್ತಿದ್ದಂತೆ ಬಿಜೆಪಿ...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿವರದಿ

ಚುನಾವಣೆ ಹಿನ್ನೆಲೆ: ಪೊಲೀಸ್ ಇಲಾಖೆಯಿಂದ ವಾಹನಗಳ ವಿಶೇಷ ತಪಾಸಣೆ

Suddi Udaya
ಬೆಳ್ತಂಗಡಿ: ಚುನಾವಣೆ ಹಿನ್ನೆಲೆಯಲ್ಲಿ ಮುಂಡಾಜೆಯಲ್ಲಿ ಪೊಲೀಸ್ ಇಲಾಖೆ ವತಿಯಿಂದ ಎ.29ರಂದು ವಾಹನಗಳ ವಿಶೇಷ ತಪಾಸಣೆ ನಡೆಸಲಾಯಿತು.ಮುಂಡಾಜೆಯ ಭಿಡೆ ಕ್ರಾಸ್ ಬಳಿ ‘ಸರ್ಪ್ರೈಸ್ ಚೆಕ್ಕಿಂಗ್’ ಎಂಬ ಹೆಸರಿನಲ್ಲಿ ರಾಷ್ಟ್ರೀಯ ಹೆದ್ದಾರಿ ಹಾಗೂ ದಿಡುಪೆ-ಪೈಚಾರು ರಾಜ್ಯ ಹೆದ್ದಾರಿಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ಗ್ರಾಮೀಣ ಭಾಗಗಳಲ್ಲಿ ಬಿರುಸಿನ ಪ್ರಚಾರ

Suddi Udaya
ಬೆಳ್ತಂಗಡಿ: ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ಗ್ರಾಮೀಣ ಭಾಗಗಳಲ್ಲಿ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ. ರಕ್ಷಿತ್ ಶಿವರಾಂ ಪರ ಗ್ರಾಮೀಣ ಭಾಗದಲ್ಲಿ ಮತದಾರರು ಭಾರಿ ಸ್ಪಂದನೆ ನೀಡುತ್ತಿದ್ದು, ಕೈ ಅಭ್ಯರ್ಥಿ ರಕ್ಷಿತ್ ಶಿವರಾಂ ಕಾಲಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಲಾಯಿಲ: ಶಿವಪ್ಪ ಬೆರ್ಕೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆ

Suddi Udaya
ಲಾಯಿಲ ಗ್ರಾಮದ ಎಸ್ ಸಿ ಕಾಲೋನಿ ಬೆರ್ಕೆಯಲ್ಲಿ ಶಾಸಕರ ಕಳೆದ ನಾಲ್ಕುವರೆ ವರ್ಷಗಳ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಶಿವಪ್ಪ ಬೆರ್ಕೆ ಎಂಬವರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ,...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಧಾರ್ಮಿಕ

ಉಳ್ಳಾಲ ಸಯ್ಯಿದ್ ಮದನಿ ವಲಿಯುಲ್ಲಾಹಿ ದರ್ಗಾಶರೀಫ್ ನಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗುವಂತೆ ವಿಶೇಷ ಪ್ರಾರ್ಥನೆ

Suddi Udaya
ಬೆಳ್ತಂಗಡಿ: ದಕ್ಷಿಣ ಭಾರತದ ಅಜ್ಮೀರ್ ಎಂದೇ ಪ್ರಖ್ಯಾತಿ ಪಡೆದಿರುವ ಉಳ್ಳಾಲ ಸಯ್ಯಿದ್ ಮದನಿ ವಲಿಯುಲ್ಲಾಹಿ ದರ್ಗಾಶರೀಫ್ ನಲ್ಲಿ , ರಾಜ್ಯದಲ್ಲಿ ಜೆಡಿಎಸ್ ಸರಕಾರ ಅಸ್ತಿತ್ವಕ್ಕೆ ಬಂದು ಕುಮಾರಸ್ವಾಮಿ ಯವರೇ ಮುಖ್ಯಮಂತ್ರಿಯಾಗುವಂತೆ ಬೆಳ್ತಂಗಡಿ ಜೆಡಿಎಸ್ ಅಭ್ಯರ್ಥಿ...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಲಾಯಿಲ ಬಿಜೆಪಿ ಬೆಂಬಲಿತ ಮಾಜಿ ಗ್ರಾಮ ಪಂಚಾಯತಿ ಸದಸ್ಯೆ ಕಾಂಗ್ರೆಸ್ ಪಕ್ಷ ಸೇರ್ಪಡೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷಾಂತರ ಪರ್ವ ಜೋರಾಗಿದ್ದು, ಲಾಯಿಲ ಗ್ರಾಮ ಪಂಚಾಯತಿ ಬಿಜೆಪಿ ಮಾಜಿ ಸದಸ್ಯೆ ಶ್ರೀಮತಿ ಬೇಬಿ ಅವರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಪಕ್ಷದ ತತ್ವ ಸಿದ್ದಾಂತವನ್ನು ಒಪ್ಪಿ, ಮಹಿಳೆಯರಿಗೆ ಪಕ್ಷ ಹಲವು...
ಚಿತ್ರ ವರದಿಚುನಾವಣೆತಾಲೂಕು ಸುದ್ದಿರಾಜಕೀಯ

ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಮ್ ಪರ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್ ಮತಯಾಚನೆ

Suddi Udaya
ಬೆಳ್ತಂಗಡಿ: ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ಪರ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್ ತಾಲೂಕಿನ ಹಲವು ಕಡೆಗಳಲ್ಲಿ ಮತ ಯಾಚನೆ ಮಾಡಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಪಡಂಗಡಿ: ಕಾಂಗ್ರೆಸ್ ಕಾರ್ಯಕರ್ತ ನಝೀರ್ ಬಿಜೆಪಿ ಸೇರ್ಪಡೆ

Suddi Udaya
ಪಡಂಗಡಿ: ಶಕ್ತಿ ಕೇಂದ್ರ ವ್ಯಾಪ್ತಿಯಲ್ಲಿ ಕಾರ್ಯಕರ್ತರೊಂದಿಗೆ ಮನೆ ಮನೆ ಸಂಪರ್ಕವನ್ನು ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ನಡೆಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತ ನಝೀರ್ ಅಭಿವೃದ್ಧಿ ಪರವಾದ ರಾಜಕಾರಣವನ್ನು ಮೆಚ್ಚಿ ಭಾರತೀಯ ಜನತಾ...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿ

ಆರ್‌ಎಸ್‌ಎಸ್ ಮುಖಂಡ ಮೋಹನ್ ರಾವ್ ಕಲ್ಮಂಜ ರವರನ್ನು ಭೇಟಿ ಮಾಡಿದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ

Suddi Udaya
ಕಲ್ಮಂಜ : ಬಿಜೆಪಿ ಅಭ್ಯರ್ಥಿ ಹರೀಶ್‌ ಪೂಂಜ ಅವರು ಎ.28 ರಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತರು, ಹಿಂದೂ ಸಂಘಟನೆಗಳ ಮಾರ್ಗದರ್ಶಕರು ಮತ್ತು ಸಮಾಜ ಸೇವಕರಾದ ಕಲ್ಮಂಜ ಗ್ರಾಮದ ಮೋಹನ್ ರಾವ್ ಕಲ್ಮಂಜ...
error: Content is protected !!