ಕಾಂಗ್ರೆಸ್ ಕಾರ್ಯಕರ್ತರಾದ ಜೋಜಿ ಕಳೆಂಜ ಹಾಗೂ ಗಂಡಿಬಾಗಿಲಿನ ಅಜಿತ್ ಪಿ.ಎಮ್ ರವರು ಬಿಜೆಪಿ ಸೇರ್ಪಡೆ
ಬೆಳ್ತಂಗಡಿ: ಕಾಂಗ್ರೆಸ್ ಬೆಂಬಲಿಗರಾಗಿದ್ದ ಕಳೆಂಜ ಗ್ರಾಮದ ಜೋಜಿ ಮತ್ತು ಗಂಡಿಬಾಗಿಲಿನ ಅಜಿತ್ ಪಿ.ಎಮ್ ಅವರು ಎ.24 ರಂದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು. ಹಳೆಕೋಟೆಯಲ್ಲಿರುವ ಚುನಾವಣಾ ಕಾರ್ಯಾಲಯದಲ್ಲಿ ಶಾಸಕ ಹರೀಶ್ ಪೂಂಜ ಅವರು ಪಕ್ಷದ ಧ್ವಜ...
