ಚುನಾವಣೆ

ಮದ್ದಡ್ಕ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಅಭ್ಯರ್ಥಿಗಳ ಅವಿರೋಧ ಆಯ್ಕೆ

Suddi Udaya

ಮದ್ದಡ್ಕ: ಮದ್ದಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಗೆ ಡಿ.23ರಂದು ಚುನಾವಣೆ ನಿಗದಿಯಾಗಿದ್ದು ಅಂತಿಮವಾಗಿ ಒಟ್ಟು 13 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಾಮಾನ್ಯ 7 ಸ್ಥಾನದಿಂದ ...

ಬಿಜೆಪಿ ತೆಕ್ಕೆಗೆ ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ: ಬಿರುಸಿನ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ -9, ಕಾಂಗ್ರೇಸ್ -3 ಗೆಲುವು

Suddi Udaya

ಅಳದಂಗಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಂದಿನ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಕ್ಕೆ ಚುನಾವಣೆಯು ಡಿ.17 ರಂದು ಅಳದಂಗಡಿ ಜ್ಞಾನ ಮಾರ್ಗದಲ್ಲಿ ನಡೆಯಿತು. ಅಳದಂಗಡಿ ಸಹಕಾರಿ ...

ಅಳದಂಗಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಚುನಾವಣೆ ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿಗಳಿಗೆ ಭರ್ಜರಿ ಜಯ

Suddi Udaya

ಅಳದಂಗಡಿ : ಅಳದಂಗಡಿ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಡಿ.16ರಂದು ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿಗಳಿಗೆ 13ರಲ್ಲಿ 13ಸ್ಥಾನಗಳನ್ನು ಪಡೆದು ಭರ್ಜರಿ ಜಯ ಗಳಿಸಿದ್ದಾರೆ.

ನಾರಾವಿ ಮಾಂಡೋವಿ ಮೋಟಾರ್ಸ್ ನಲ್ಲಿ 100 ನೇ ಕಾರಿನ ಕೀ ಹಸ್ತಾಂತರ ಕಾರ್ಯಕ್ರಮ

Suddi Udaya

ನಾರಾವಿ: ದ.ಕ ಜಿಲ್ಲೆಯ ಪ್ರತಿಷ್ಠಿತ ಮಾರುತಿ ಸುಝುಕಿ ಕಾರುಗಳ ಅಧಿಕೃತ ಮಾರಾಟಗಾರರಾದ ಮಾಂಡೋವಿ ಮೋಟಾರ್ಸ್ ಪ್ರೈ. ಲಿ. ಮಂಗಳೂರು ಇವರ ನೂತನ ಶಾಖೆ ನಾರಾವಿಯಲ್ಲಿ ನೂರನೇ ಕಾರಿನ ...

ಧರ್ಮಸ್ಥಳ ಶತಾಯಿಷಿ ಮತದಾರರಿಗೆ ಚುನಾವಣಾ ಆಯೋಗದಿಂದ ಗೌರವಪೂರ್ವಕ ಸನ್ಮಾನ ಹಾಗೂ ಪ್ರಮಾಣ ಪತ್ರ ವಿತರಣೆ

Suddi Udaya

ಧರ್ಮಸ್ಥಳ : ಭಾರತ ಚುನಾವಣಾ ಆಯೋಗ ದಕ್ಷಿಣ ಕನ್ನಡ ಜಿಲ್ಲಾಡಳಿತ ಮತ್ತು ಸ್ವೀಪ್ ಸಮಿತಿ ದಕ್ಷಿಣ ಕನ್ನಡ ಜಿಲ್ಲೆ ಇದರ ವತಿಯಿಂದ 100 ವರ್ಷ ವಯಸ್ಸು ದಾಟಿದ ...

ಮಂಗಳೂರು ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಎಂಎಲ್ಸಿ ಹರೀಶ್ ಕುಮಾರ್ ಪಿಕ್ಸ್

Suddi Udaya

ಮಂಗಳೂರು: ಕೆಲವೇ ತಿಂಗಳಲ್ಲಿ ಬರಲಿರುವ ಲೋಕಸಭೆ ಎಲೆಕ್ಷನ್ ಕಾವು ಜೋರಾಗಿದೆ. ದಿನದಿಂದ ದಿನಕ್ಕೆ ಅಭ್ಯರ್ಥಿಗಳು ಯಾರು ಸಮರ್ಥ ಎಂಬುದರ ಲೆಕ್ಕಾಚಾರದಲ್ಲಿ ಆಯಾ ಪಕ್ಷದವರು ಸನ್ನದ್ಧರಾಗಿದ್ದರೆ. ಅಭ್ಯರ್ಥಿಗಳ ಆಯ್ಕೆಯ ...

ಕುಕ್ಕೇಡಿ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಅನಿತಾ, ಉಪಾಧ್ಯಕ್ಷರಾಗಿ ಕುಸುಮ ಆಯ್ಕೆ

Suddi Udaya

ಕುಕ್ಕೇಡಿ: ಕುಕ್ಕೇಡಿ ಗ್ರಾಮ ಪಂಚಾಯತ್ ನ ಮುಂದಿನ ಎರಡೂವರೆ ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಅನಿತಾ ಮತ್ತುಉಪಾಧ್ಯಕ್ಷರಾಗಿ ಕುಸುಮರವರು ಅವಿರೋಧವಾಗಿ ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ ಅರಣ್ಯ ಇಲಾಖೆಯ ವಲಯ ಅರಣ್ಯಾಧಿಕಾರಿ ...

ಹೊಸಂಗಡಿ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಜಗದೀಶ್ ಹೆಗ್ಡೆ, ಉಪಾಧ್ಯಕ್ಷರಾಗಿ ಶಾಂತಾ ಕೃಷ್ಣಪ್ಪ ಅವಿರೋಧವಾಗಿ ಆಯ್ಕೆ

Suddi Udaya

ಹೊಸಂಗಡಿ: ಹೊಸಂಗಡಿ ಗ್ರಾಮ ಪಂಚಾಯತ್ ನ ಮುಂದಿನ ಎರಡೂವರೆ ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಜಗದೀಶ್ ಹೆಗ್ಡೆ ಮತ್ತು ಉಪಾಧ್ಯಕ್ಷರಾಗಿ ಶಾಂತಾ ಕೃಷ್ಣಪ್ಪರವರು ಅವಿರೋಧವಾಗಿ ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ ಬೆಳ್ತಂಗಡಿ ...

ಕೊಕ್ಕಡ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಬೇಬಿ, ಉಪಾಧ್ಯಕ್ಷರಾಗಿ ಪ್ರಭಾಕರ್ ಮಲ್ಲಿಗೆ ಮಜಲು ಆಯ್ಕೆ

Suddi Udaya

ಕೊಕ್ಕಡ: ಕೊಕ್ಕಡ ಗ್ರಾಮ ಪಂಚಾಯತ್ ಮುಂದಿನ ಎರಡೂವರೆ ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಬೇಬಿ, ಉಪಾಧ್ಯಕ್ಷರಾಗಿ ಪ್ರಭಾಕರ್ ಮಲ್ಲಿಗೆ ಮಜಲು ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ ಎಪಿಎಂಸಿ ಕಾರ್ಯದರ್ಶಿ ರವೀಂದ್ರ ಕಾರ್ಯ ...

ಉಜಿರೆ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಉಷಾ ಕಾರಂತ್, ಉಪಾಧ್ಯಕ್ಷರಾಗಿ ರವಿ ಕುಮಾರ್ ಆಯ್ಕೆ

Suddi Udaya

ಉಜಿರೆ: ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷತೆಗೆ ಬಿಜೆಪಿ ಬೆಂಬಲಿತ ಉಷಾ ಮತ್ತು ನಾಗವೇಣಿ ಸ್ಪರ್ಧಿಸಿದ್ದು ಬಿಜೆಪಿ ಬೆಂಬಲಿತ ಉಷಾ ಕಾರಂತ್ 23 ಮತ ಮತ್ತು ನಾಗವೇಣಿ 10 ...

error: Content is protected !!