ಚುನಾವಣೆ
ಅಳದಂಗಡಿ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಸರಸ್ವತಿ, ಉಪಾಧ್ಯಕ್ಷರಾಗಿ ಶಾಲಿನಿ ಅವಿರೋಧವಾಗಿ ಆಯ್ಕೆ
ಅಳದಂಗಡಿ: ಅಳದಂಗಡಿ ಗ್ರಾಮ ಪಂಚಾಯತ್ ನ ಮುಂದಿನ ಎರಡೂವರೆ ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಸರಸ್ವತಿ ಮತ್ತು ಉಪಾಧ್ಯಕ್ಷರಾಗಿ ಶಾಲಿನಿರವರು ಅವಿರೋಧವಾಗಿ ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ ಬೆಳ್ತಂಗಡಿ ಸಮಾಜ ಕಲ್ಯಾಣ ...
ನಾರಾವಿ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ರಾಜವರ್ಮ ಜೈನ್, ಉಪಾಧ್ಯಕ್ಷರಾಗಿ ಸುಮಿತ್ರಾ ಅವಿರೋಧವಾಗಿ ಆಯ್ಕೆ
ನಾರಾವಿ: ನಾರಾವಿ ಗ್ರಾಮ ಪಂಚಾಯತ್ ನ ಮುಂದಿನ ಎರಡೂವರೆ ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಯುವ ನಾಯಕ ರಾಜವರ್ಮ ಜೈನ್ ನಾರಾವಿ ಮತ್ತು ಉಪಾಧ್ಯಕ್ಷರಾಗಿ ಸುಮಿತ್ರಾರವರು ಅವಿರೋಧವಾಗಿ ಆಯ್ಕೆಯಾದರು. ...
ಅರಸಿನಮಕ್ಕಿ ಗ್ರಾ.ಪಂ. ಅಧ್ಯಕ್ಷರಾಗಿ ಗಾಯತ್ರಿ, ಉಪಾಧ್ಯಕ್ಷರಾಗಿ ಸುಧೀರ್ ಕುಮಾರ್ ಆಯ್ಕೆ
ಅರಸಿನಮಕ್ಕಿ: ಅರಸಿನಮಕ್ಕಿ ಗ್ರಾಮ ಪಂಚಾಯತ್ ಮುಂದಿನ ಎರಡೂವರೆ ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಗಾಯತ್ರಿ, ಉಪಾಧ್ಯಕ್ಷರಾಗಿ ಸುಧೀರ್ ಕುಮಾರ್ ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ ಎಪಿಎಂಸಿ ಕಾರ್ಯದರ್ಶಿ ರವೀಂದ್ರ ಕಾರ್ಯ ನಿರ್ವಹಿಸಿದರು. ...
ಕಲ್ಮಂಜ ಗ್ರಾ.ಪಂ. ಅಧ್ಯಕ್ಷರಾಗಿ ವಿಮಲಾ, ಉಪಾಧ್ಯಕ್ಷರಾಗಿ ಪೂರ್ಣಿಮ ಅವಿರೋಧ ಆಯ್ಕೆ
ಕಲ್ಮಂಜ: ಕಲ್ಮಂಜ ಗ್ರಾಮ ಪಂಚಾಯತ್ ಮುಂದಿನ ಎರಡೂವರೆ ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ವಿಮಲಾ, ಉಪಾಧ್ಯಕ್ಷರಾಗಿ ಪೂರ್ಣಿಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಚುನಾವಣಾಧಿಕಾರಿಯಾಗಿ ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ಗುರುಪ್ರಸಾದ್ ಕಾರ್ಯ ...
ಇಂದಬೆಟ್ಟು ಗ್ರಾ.ಪಂ. ಅಧ್ಯಕ್ಷರಾಗಿ ಆಶಾಲತಾ ಉಪಾಧ್ಯಕ್ಷರಾಗಿ ಪ್ರೇಮ ಅವಿರೋಧ ಆಯ್ಕೆ
ಇಂದಬೆಟ್ಟು: ಇಂದಬೆಟ್ಟು ಗ್ರಾಮ ಪಂಚಾಯತ್ ಮುಂದಿನ ಎರಡೂವರೆ ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಆಶಾಲತಾ ಉಪಾಧ್ಯಕ್ಷರಾಗಿ ಪ್ರೇಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿಯಾಗಿ ಮುಖ್ಯ ಪಶು ವೈದ್ಯಾಧಿಕಾರಿ ಡಾ| ಮಂಜು ...
ನಿಡ್ಲೆ ಗ್ರಾ.ಪಂ. ಅಧ್ಯಕ್ಷರಾಗಿ ಶ್ಯಾಮಲ, ಉಪಾಧ್ಯಕ್ಷರಾಗಿ ರುಕ್ಮಯ್ಯ ಪೂಜಾರಿ ಆಯ್ಕೆ
ನಿಡ್ಲೆ: ನಿಡ್ಲೆ ಗ್ರಾಮ ಪಂಚಾಯತ್ ಮುಂದಿನ ಎರಡೂವರೆ ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಶ್ಯಾಮಲ, ಉಪಾಧ್ಯಕ್ಷರಾಗಿ ರುಕ್ಮಯ್ಯ ಪೂಜಾರಿ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿಯಾಗಿ ಉಜಿರೆ ಮೆಸ್ಕಾಂ ಇಲಾಖೆಯ ಕಾರ್ಯಪಾಲಕ ಅಭಿಯಂತರ ...
ಲಾಯಿಲ ಗ್ರಾ.ಪಂ. ಅಧ್ಯಕ್ಷರಾಗಿ ಜಯಂತಿ ಎಂ.ಕೆ. ಉಪಾಧ್ಯಕ್ಷರಾಗಿ ಸುಗಂಧಿ ಜಗನ್ನಾಥ್ ಆಯ್ಕೆ
ಲಾಯಿಲ: ಗ್ರಾಮ ಪಂಚಾಯತ್ ಮುಂದಿನ ಎರಡೂವರೆ ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಜಯಂತಿ ಎಂ.ಕೆ. ಅವಿರೋಧ ಆಯ್ಕೆಯಾಗಿದ್ದು, ಉಪಾಧ್ಯಕ್ಷರಾಗಿ ಸುಗಂಧಿ ಜಗನ್ನಾಥ್ ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ ಕ್ಷೇತ್ರ ...
ಚಾರ್ಮಾಡಿ ಗ್ರಾ.ಪಂ. ಅಧ್ಯಕ್ಷರಾಗಿ ಶಾರದಾ ಎ., ಉಪಾಧ್ಯಕ್ಷರಾಗಿ ನೀಲು
ಚಾರ್ಮಾಡಿ ಗ್ರಾಮ ಪಂಚಾಯತ್ ಮುಂದಿನ ಎರಡೂವರೆ ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಶಾರದಾ ಎ., ಉಪಾಧ್ಯಕ್ಷರಾಗಿ ನೀಲು ಆಯ್ಕೆಯಾದರು. ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತರಾದ ಮಾಜಿ ಅಧ್ಯಕ್ಷೆ ಶಾರದಾ ...
ಸುಲ್ಕೇರಿ ಗ್ರಾ.ಪಂ. ಅಧ್ಯಕ್ಷರಾಗಿ ಗಿರಿಜಾ ನಾವರ, ಉಪಾಧ್ಯಕ್ಷರಾಗಿ ಶುಭಕರ ಪೂಜಾರಿ
ಸುಲ್ಕೇರಿ : ಗ್ರಾ.ಪಂ. ಮುಂದಿನ ಎರಡೂವರೆ ವರ್ಷಗಳಿಗೆ ಅಧ್ಯಕ್ಷರಾಗಿ ಗಿರಿಜಾ ನಾವರ ಹಾಗೂ ಉಪಾಧ್ಯಕ್ಷರಾಗಿ ಶುಭಕರ ಪೂಜಾರಿ ಕುದ್ಯಾಡಿ ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿಯಾಗಿ ಸಮಾಜ ಕಲ್ಯಾಣ ...
ಬೆಳ್ತಂಗಡಿ ತಾಲೂಕಿನ ಗ್ರಾ.ಪಂ. ಎರಡನೇ ಅವಧಿಯ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಮೀಸಲಾತಿ ವಿವರ
ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ಗ್ರಾಮ ಪಂಚಾಯಿತಿಗಳ ಎರಡನೇ ಅವಧಿಗೆ ಅಧ್ಯಕ್ಷ ಉಪಾಧ್ಯಕ್ಷರ ಮೀಸಲಾತಿ ನಿಗದಿಯಾಗಿದ್ದು, ತಾಲೂಕಿನ 48 ಗ್ರಾಮ ಪಂಚಾಯತ್ ಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ...