ಕುಕ್ಕೇಡಿ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಅನಿತಾ, ಉಪಾಧ್ಯಕ್ಷರಾಗಿ ಕುಸುಮ ಆಯ್ಕೆ
ಕುಕ್ಕೇಡಿ: ಕುಕ್ಕೇಡಿ ಗ್ರಾಮ ಪಂಚಾಯತ್ ನ ಮುಂದಿನ ಎರಡೂವರೆ ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಅನಿತಾ ಮತ್ತುಉಪಾಧ್ಯಕ್ಷರಾಗಿ ಕುಸುಮರವರು ಅವಿರೋಧವಾಗಿ ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ ಅರಣ್ಯ ಇಲಾಖೆಯ ವಲಯ ಅರಣ್ಯಾಧಿಕಾರಿ ಮಹಿಮಾ ಜನ್ನು ಚುನಾವಣಾ ಪ್ರಕ್ರಿಯೆ ನಡೆಸಿದರು....