ಲಾಯಿಲ ಗ್ರಾ.ಪಂ. ಅಧ್ಯಕ್ಷರಾಗಿ ಜಯಂತಿ ಎಂ.ಕೆ. ಉಪಾಧ್ಯಕ್ಷರಾಗಿ ಸುಗಂಧಿ ಜಗನ್ನಾಥ್ ಆಯ್ಕೆ
ಲಾಯಿಲ: ಗ್ರಾಮ ಪಂಚಾಯತ್ ಮುಂದಿನ ಎರಡೂವರೆ ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಜಯಂತಿ ಎಂ.ಕೆ. ಅವಿರೋಧ ಆಯ್ಕೆಯಾಗಿದ್ದು, ಉಪಾಧ್ಯಕ್ಷರಾಗಿ ಸುಗಂಧಿ ಜಗನ್ನಾಥ್ ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ ಹೆಚ್.ಎಸ್. ಕಾರ್ಯ ನಿರ್ವಹಿಸಿದರು....