22.2 C
ಪುತ್ತೂರು, ಬೆಳ್ತಂಗಡಿ
September 27, 2026

Category : ಧಾರ್ಮಿಕ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಕುತ್ಲೂರಿನಲ್ಲಿ 12ನೇ ವರ್ಷದ ಗಣೇಶೋತ್ಸವ ಸಂಭ್ರಮ: ರಾಷ್ಟ್ರಮಟ್ಟದ ಬೆಳ್ಳಿ ಪದಕ ವಿಜೇತ ನಿಶ್ಕ್ ಹರೀಶ್ ಸಾಲ್ಯಾನ್ ಸೇರಿದಂತೆ ಐವರು ಸಾಧಕರಿಗೆ ಸನ್ಮಾನ

Suddi Udaya
ಕುತ್ಲೂರು: ಕುತ್ಲೂರಿನಲ್ಲಿ 12ನೇ ವರ್ಷದ ಗಣೇಶೋತ್ಸವವನ್ನು ಅತ್ಯಂತ ಸಂಭ್ರಮ ಹಾಗೂ ಅದ್ದೂರಿಯಾಗಿ ಆಚರಿಸಲಾಯಿತು. ಈ ವಿಶೇಷ ಸಂದರ್ಭದಲ್ಲಿ ಕ್ರೀಡೆ, ವೈದ್ಯಕೀಯ, ಶಿಕ್ಷಣ, ಸಾಹಿತ್ಯ, ಸಂಸ್ಕೃತಿ ಹಾಗೂ ಸಮಾಜಸೇವೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಐವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಬೆಳಾಲು ಶ್ರೀ ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

Suddi Udaya
ಬೆಳಾಲು: ಪ್ರಧಾನಿ ನರೇಂದ್ರ ಮೋದಿಜೀಯವರ ಹುಟ್ಟುಹಬ್ಬದ ಪ್ರಯುಕ್ತ ರಾಷ್ಟ್ರವ್ಯಾಪಿ ಆಶೀರ್ವಾದದ ದೀಪ ಸೇವಾ ಸಂಕಲ್ಪ ಅಭಿಯಾನದ ಅಂಗವಾಗಿ ಬೆಳಾಲು ಗ್ರಾಮದ ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ಸೆ 17 ರಂದು ಮೋದಿಯವರಿಗೆ ದೀರ್ಘಾಯುಷ್ಯ...
Uncategorizedಧಾರ್ಮಿಕವರದಿ

ಗುರಿಪಳ್ಳ ಶ್ರೀ ಗಣೇಶೋತ್ಸವ ಸುವರ್ಣ ಸಂಭ್ರಮ: ಸಿದ್ದಿವಿನಾಯಕ ಸಭಾಂಗಣ ಉದ್ಘಾಟನೆ

Suddi Udaya
ಉಜಿರೆ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಹಾಗೂ ಸುವರ್ಣ ಮಹೋತ್ಸವ ಶ್ರೀ ಗಣೇಶೋತ್ಸವ ಸಮಿತಿ ಗುರಿಪಳ್ಳ ಶ್ರೀ ಗಣೇಶೋತ್ಸವ ಸುವರ್ಣ ಸಂಭ್ರಮದ ಸಿದ್ದಿವಿನಾಯಕ ಸಭಾಂಗಣ ಉದ್ಘಾಟನೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮವು ಸೆ.14ರಂದು ಜರುಗಿತು....
ಧಾರ್ಮಿಕ

ಶ್ರೀ ದುರ್ಗಾಂಬಿಕಾ ಭಜನಾ ಮಂಡಳಿ ಉದ್ಘಾಟನೆ.

Suddi Udaya
ವೇಣೂರು :ಕರಿಮಣೇಲು ಬೋಳೂರು ಶ್ರೀ ಮಹಮ್ಮಾಯಿ ದೇವಸ್ಥಾನ ಉತ್ತೂರ್ಲೊಟ್ಟುವಿನಲ್ಲಿ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಗುರುವಾಯನಕೆರೆ ಸಹಯೋಗದೊಂದಿಗೆ ಭಜನಾ ಮಂಡಳಿ ಉದ್ಘಾಟನೆ,ಭಜನಾ ಮಾಹಿತಿ, ತಾಳ ಹಾಗೂ ಸಮವಸ್ತ್ರ ವಿತರಣಾ ಕಾರ್ಯಕ್ರಮ ನಡೆಯಿತು. ಭಜನಾ ಗುರುಗಳಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಸೆ.14-16: ಗುರಿಪಳ್ಳದಲ್ಲಿ 50ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸುವರ್ಣ ಸಂಭ್ರಮ

Suddi Udaya
ಗುರಿಪಳ್ಳ: ಜಯನಗರ ಗುರಿಪಳ್ಳದಲ್ಲಿ ಸಾರ್ವಜನಿಕ ಗಣೇಶೋತ್ಸವ ಸಮಿತಿ ಹಾಗು ಸುವರ್ಣ ಮಹೋತ್ಸವ ಗಣೇಶೋತ್ಸವ ಸಮಿತಿಯಿಂದ 50ನೇ ವರ್ಷದ ಸುವರ್ಣ ಸಂಭ್ರಮ ಸೆ. 14ರಿಂದ 16ರವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಸೆ. 14ರಂದು...
ಧಾರ್ಮಿಕ

ಮಾವಿನಕಟ್ಟೆ ಸಾಂತಾ ಆನ್ನಾ ಮಾತೆಯ ಚಚ್೯ ನಲ್ಲಿ ಸಂಭ್ರಮದ ಮೊಂತಿ (ತೆನೆ) ಹಬ್ಬ

Suddi Udaya
ಕಣಿಯೂರು: ಮಾವಿನಕಟ್ಟೆ ಸಾಂತಾ ಆನ್ನಾ ಮಾತೆಯ ಚಚ್೯ ನಲ್ಲಿ ಸಂಭ್ರಮದ ಸೆ.8 ರಂದು ಮೊಂತಿ (ತೆನೆ) ಹಬ್ಬವನ್ನು ಆಚರಿಸಲಾಯಿತು.ಅದಕ್ಕೆ ಪೂರ್ವಕವಾಗಿ 9 ದಿನಗಳ ಕಾಲ ನಡೆಯುವ ನೊವೆನಾ ಪ್ರಾರ್ಥನೆಯು ರವಿವಾರ ಕೊನೆಗೊಂಡಿತು ಮೊಂತಿ ಹಬ್ಬದ...
ಧಾರ್ಮಿಕ

ಮಚ್ಚಿನ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ (ರಿ) ಬಳ್ಳಮಂಜ ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ 32ನೇ ವರ್ಷದ ಸಾರ್ವಜನಿಕ ಮೊಸರು ಕುಡಿಕೆ ಉತ್ಸವ

Suddi Udaya
ಮಚ್ಚಿನ:ಮಚ್ಚಿನ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ (ರಿ) ಬಳ್ಳಮಂಜ ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ 32ನೇ ವರ್ಷದ ಸಾರ್ವಜನಿಕ ಮೊಸರು ಕುಡಿಕೆ ಉತ್ಸವ ಸೆ 4 ರಂದು ಸಾರ್ವಜನಿಕ ಕ್ರೀಡಾಂಗಣ ಬಳ್ಳ...
ಗ್ರಾಮಾಂತರ ಸುದ್ದಿಧಾರ್ಮಿಕವರದಿ

ಬರೆಂಗಾಯ: 29ನೇ ವರ್ಷದ ಮೊಸರು ಕುಡಿಕೆ ಉತ್ಸವ: ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

Suddi Udaya
ಬೆಳ್ತಂಗಡಿ: ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಬರೆಂಗಾಯ ಹಾಗೂ ನಿಸರ್ಗ ಯುವಜನೇತರ ಮಂಡಲ ಬರೆಂಗಾಯ – ನಿಡ್ಲೆ ಇವುಗಳ ಸಂಯುಕ್ತ ಆಶ್ರಯದಲ್ಲಿ 29ನೇ ವರ್ಷದ ಮೊಸರು ಕುಡಿಕೆ ಉತ್ಸವವು ಬರೆಂಗಾಯ ಉನ್ನತಿಕರಿಸಿದ ದ.ಕ....
Uncategorizedಗ್ರಾಮಾಂತರ ಸುದ್ದಿತಾಲೂಕು ಸುದ್ದಿಧಾರ್ಮಿಕವರದಿ

ವೀರಶೈವ ಲಿಂಗಾಯತ ಸಂಘದ ವಾರ್ಷಿಕೋತ್ಸವ – ಸಾಧಕರಿಗೆ-ನಿವೃತ್ತರಿಗೆ ಸನ್ಮಾನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅಭಿನಂದನೆ – ಪದಗ್ರಹಣ ಸಮಾರಂಭ

Suddi Udaya
ಉಜಿರೆ: ಬೆಳ್ತಂಗಡಿ ತಾಲೂಕು ವೀರಶೈವ ಲಿಂಗಾಯತ ಸಂಘ ಇದರ ವಾರ್ಷಿಕೋತ್ಸವ, ಸಾಧಕರಿಗೆ -ನಿವೃತ್ತರಿಗೆ ಸನ್ಮಾನ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅಭಿನಂದನೆ ಹಾಗೂ 2026-28ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಆ.30ರಂದು ಉಜಿರೆ ಶಾರದಾ ಮಂಟಪದಲ್ಲಿ...
ಗ್ರಾಮಾಂತರ ಸುದ್ದಿಧಾರ್ಮಿಕವರದಿ

ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ರಕ್ಷಾಬಂಧನ – ವರಮಹಾಲಕ್ಷ್ಮೀ ಪೂಜೆ

Suddi Udaya
ಬೆಳ್ತಂಗಡಿ: ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ.), ತುಮಕೂರು, ನೇತ್ರಾವತಿ ವಲಯ, ಬೆಳ್ತಂಗಡಿ ಶಾಖೆಯ ಆತಿಥ್ಯದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ ಹಾಗೂ ರಕ್ಷಾಬಂಧನ ಕಾರ್ಯಕ್ರಮವು ಭಕ್ತಿಭಾವ, ಆತ್ಮೀಯತೆ ಹಾಗೂ ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮದಲ್ಲಿ ಶ್ರೀ...
error: Content is protected !!