ಬಂದಾರು-ಕುರಾಯ ಶ್ರೀ ಸದಾಶಿವ ದೇವಸ್ಥಾನದ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವ ಆರಂಭ
ಬೆಳ್ತಂಗಡಿ: ಶ್ರೀ ಸದಾಶಿವ ದೇವಸ್ಥಾನ ಕುರಾಯ-ಬಂದಾರು ಇಲ್ಲಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಹಾಗೂ ಗೌರವಾಧ್ಯಕ್ಷರಾದ ಶರತ್ಕೃಷ್ಣ ಪಡ್ವೆಟ್ನಾಯ ಇವರ ಕೃಪಾಶೀರ್ವಾದಗಳೊಂದಿಗೆ ಏ.2ರಿಂದ ಪ್ರಾರಂಭಗೊಂಡು ಎ.10ರವರೆಗೆ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವವು ಬ್ರಹ್ಮಶ್ರೀ ನೀಲೇಶ್ವರ...
