ಧಾರ್ಮಿಕ
ಕನ್ಯಾಡಿ : ಶ್ರೀ ರಾಮ ಕ್ಷೇತ್ರದಲ್ಲಿ ಚಂದ್ರಮಂಡಲ ರಥೋತ್ಸವ
ಕನ್ಯಾಡಿ: ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನಮ್ ನಿತ್ಯಾನಂದ ನಗರದಲ್ಲಿ ನಡೆಯುತ್ತಿರುವ 64ನೇ ವರ್ಷದ ಶ್ರೀ ರಾಮ ತಾರಕ ಮಂತ್ರ ಸಪ್ತಾಹ ಮತ್ತು ಪ್ರತಿಷ್ಠಾ ಜಾತ್ರಾ ಮಹೋತ್ಸವದ ಅಂಗವಾಗಿ ...
ಬಳಂಜ ದೇವಸ್ಥಾನದ ಜಾತ್ರಾ ಮಹೋತ್ಸವ, ದೇವರ ದರ್ಶನ ಬಲಿ ಉತ್ಸವ, ನೂರಾರು ಭಕ್ತರು ಭಾಗಿ
ಬಳಂಜ:ಶ್ರೀ ಪಂಚಲಿಂಗೇಶ್ವರ ಮತ್ತು ದುರ್ಗಾಪರಮೇಶ್ವರಿ ದೇವರ ವರ್ಷಾವಧಿ ಜಾತ್ರಾ ಮಹೋತ್ಸವದ ಐದನೇ ದಿನ ದೇವರ ದರ್ಶನ ಬಲಿ ಉತ್ಸವ ನಡೆಯಿತು. ದೇವರ ಪಲ್ಲಕ್ಕಿ ಉತ್ಸವ ,ವಸಂತಕಟ್ಟೆ ಪೂಜೆ,ಚಂದ್ರ ...
ಶ್ರೀ ರಾಮ ಕ್ಷೇತ್ರಕ್ಕೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭಜನಾ ತಂಡದೊಂದಿಗೆ ಭೇಟಿ
ಕನ್ಯಾಡಿ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಎ.12ರಂದು ಭೇಟಿ ನೀಡಿ ಕ್ಷೇತ್ರದಲ್ಲಿ ನಡೆಯುತ್ತಿರುವ ಶ್ರೀ ರಾಮ ತಾರಕ ಮಂತ್ರ ಸಪ್ತಾಹದಲ್ಲಿ ಅವರ ನೇತೃತ್ವದ ಭಜನಾ ತಂಡದಿಂದ ರಾಮನಾಮ ...
ಕನಾ೯ಟಕ ರಾಜ್ಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಂ.ಡಿ.ಜಿ.ಪಿ) ಅರುಣ್ ಚಕ್ರವರ್ತಿ ಮಣ್ಣಿನ ಹರಕೆ ಖ್ಯಾತಿಯ ಸುಯ೯ ಶ್ರೀ ಸದಾಶಿವ ದೇವಸ್ಥಾನಕ್ಕೆ ಭೇಟಿ
ಬೆಳ್ತಂಗಡಿ: ಕನಾ೯ಟಕ ರಾಜ್ಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಂ.ಡಿ.ಜಿ.ಪಿ) ಅರುಣ್ ಚಕ್ರವರ್ತಿ ಇವರು ಮಣ್ಣಿನ ಹರಕೆ ಖ್ಯಾತಿಯ ಸುಯ೯ ಶ್ರೀ ಸದಾಶಿವ ದೇವಸ್ಥಾನಕ್ಕೆ ಎ.11ರಂದು ಭೇಟಿ ನೀಡಿ ...
ಉಜಿರೆ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ
ಉಜಿರೆ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆಯು ಖತೀಬಾರಾದ ನಿಝಾಮುದ್ದೀನ್ ಹಾಶಿಮಿ ರವರ ನೇತೃತ್ವದಲ್ಲಿ ನೆರವೇರಿತು. ಈ ಸಂದರ್ಭದಲ್ಲಿ ಅಧ್ಯಕ್ಷಅಬ್ದುಲ್ ರಹಿಮಾನ್ ಎ.ಆರ್. ಟಿ., ಕಾರ್ಯದರ್ಶಿ ...
ಇಂದಿನಿಂದ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಠಬಂಧ ಬ್ರಹ್ಮಕಲಶೋತ್ಸವ: ಸಂಜೆ ಹೊರೆಕಾಣಿಕೆ ವೈಭವ ಹಾಗೂ ಒಂದು ಸಾವಿರ ಅಧಿಕ ಮಕ್ಕಳಿಂದ ನೃತ್ಯ ಭಜನೆ
ಬೆಳ್ತಂಗಡಿ: ಇತಿಹಾಸ ಪ್ರಸಿದ್ದ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಎ.8ರಿಂದ ಎ.17ರವರೆಗೆ ವೇದಮೂರ್ತಿ ಉದಯ ಪಾಂಗಣ್ಣಾಯರವರ ನೇತೃತ್ವದಲ್ಲಿ ವಿಜೃಂಭಣೆಯ ಅಷ್ಠಬಂಧ ಬ್ರಹ್ಮಕಲಶೋತ್ಸವ ನೆರವೇರಲಿದೆ. ಈಗಾಗಲೇ ಸಂಭ್ರಮದ ಬ್ರಹ್ಮಕಲಶೋತ್ಸವಕ್ಕೆ ...
ಮರೋಡಿ ಶ್ರೀ ಉಮಾಮಹೇಶ್ವರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶಾಭಿಷೇಕ: ವೈಭವಯುತ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ಗಮನ ಸೆಳೆದ ಕುಣಿತಾ ಭಜನೆ
ಬೆಳ್ತಂಗಡಿ: ಮರೋಡಿ ಶ್ರೀ ಉಮಾಮಹೇಶ್ವರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶಾಭಿಷೇಕವು ಎ.7 ರಿಂದ ಪ್ರಾರಂಭಗೊಂಡು ಎ.12 ರವರೆಗೆ ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಎ.7ರಂದು ವೈಭವಯುತವಾದ ...
ಎ.13-15: ಪಡಂಗಡಿ ಪೆರಣಮಂಜ ಮೂಜಿಲ್ನಾಯ ಬ್ರಹ್ಮ ದೈವಸ್ಥಾನದ ಜಾತ್ರೋತ್ಸವ
ಪಡಂಗಡಿ :ಪೆರಣಮಂಜ ಮೂಜಿಲ್ನಾಯ ಬ್ರಹ್ಮ ದೈವಸ್ಥಾನದ ಜಾತ್ರೋತ್ಸವವು ಎ.13ರಿಂದ 15 ರವರೆಗೆ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಎ.13 ಮೇಷ ಸಂಕ್ರಮಣದಂದು ಬೆಳಿಗ್ಗೆ ಗಂಟೆ 9.00ಕ್ಕೆ ಪ್ರಶ್ನೆ ...
ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಶ್ರೀ ದುರ್ಗೆ, ಶ್ರೀ ಗಣಪತಿ, ಶ್ರೀಶಾಸ್ತಾ ದೇವರ, ನಾಗದೇವರ, ಅಭಯನಂದಿ ಹಾಗೂ ದೈವಗಳ ಪ್ರತಿಷ್ಠೆ
ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವ ಭಾವಿಯಾಗಿ ಶ್ರೀ ದುರ್ಗೆ, ಶ್ರೀ ಗಣಪತಿ, ಶ್ರೀಶಾಸ್ತಾ ದೇವರ, ನಾಗದೇವರ, ಅಭಯನಂದಿ ಹಾಗೂ ದೈವಗಳ ಪ್ರತಿಷ್ಠೆ ...
ನಾವರ: ಶ್ರೀ ಮಹಾಲಿಂಗೇಶ್ವರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ: ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಭೇಟಿ
ನಾವರ: ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಷ್ಟಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮಗಳು ಮಾ.31ರಿಂದ ಎ.4ರ ತನಕ ನಡೆಯಲಿದ್ದು, ಎ.1ರಂದು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಸಹಕಾರ ರತ್ನ ...