ಗುರುವಾಯನಕೆರೆ ಗೆಳೆಯರ ಬಳಗದ 34 ನೇ ವಷ೯ದ ಸಾರ್ವಜನಿಕ ಶ್ರೀ ಶಾರಾದೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ.
ಗುರುವಾಯನಕೆರೆ. ಇಲ್ಲಿನ ಗೆಳೆಯರ ಬಳಗದ ವತಿಯಿಂದ ಜರಗುವ 34 ನೇ ವರುಷದ ಸಾರ್ವಜನಿಕ ಶ್ರೀ ಶಾರಾದೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆಯನ್ನು ಸೇರಿದ ಗಣ್ಯರ ಸಮ್ಮುಖದಲ್ಲಿ ಬಳಗದ ಅಧ್ಯಕ್ಷರಾದ ಕೃಷ್ಣಾನಂದ ಕುಲಾಲ್ ರವರು ನೆರವೇರಿಸಿದರು....