ಶ್ರೀ ನಾಳ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಧರ್ಮಸಿಂಹಾಸನ ಬಯಲಾಟ ನ್ಯಾಯತರ್ಪು : ಮಾ.18.ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ರಥಬೀದಿಯಲ್ಲಿ ಧರ್ಮ ಸಿಂಹಾಸನ ಎಂಬ ಬಯಲಾಟ ಮಾ.18 ರಂದು ನಡೆಯಿತು. ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ...
Category : ಧಾರ್ಮಿಕ
ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೋತ್ಸವ
ಪೆರಿಂಜೆ: ಶ್ರೀ ಕೊಡಮಣಿತ್ತಾಯ ಮೂಲ ದೈವಸ್ಥಾನ ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರಾ ಮಹೋತ್ಸವವು ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಮಾ.14ರಿಂದ ಪ್ರಾರಂಭಗೊಂಡು ಮಾ.19ರವರೆಗೆ ನಡೆಯಲಿದೆ. ಮಾ.17ರಂದು ವರ್ಷಾವಧಿ ಜಾತ್ರೋತ್ಸವ, ಮಧ್ಯಾಹ್ನ...
ವೇಣೂರು: ನವೀಕೃತ ಭಜನಾ ಮಂದಿರದ ಲೋಕಾರ್ಪಣೆ ಮತ್ತು ಸಾಮೂಹಿಕ ಸತ್ಯನಾರಾಯಣ ಪೂಜೆ
ವೇಣೂರು: ಶ್ರೀ ಸತ್ಯನಾರಾಯಣ ಪೂಜಾ ಸೇವಾ ಸಮಿತಿ ಹೊಸಪಟ್ಣ-ಬಜಿರೆ ಮತ್ತು ಶ್ರೀ ಸತ್ಯನಾರಾಯಣ ಫ್ರೆಂಡ್ಸ್ ಕ್ಲಬ್, ಶ್ರೀ ಸತ್ಯನಾರಾಯಣ ಭಜನಾ ಮಂಡಳಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಪ್ರಗತಿ ಬಂಧು ಒಕ್ಕೂಟ ಬಜಿರೆ...
ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ನಿಂದ ಉಪ್ಪಾರಪಳಿಕೆ ಶ್ರೀ ಕೃಷ್ಣ ಭಜನಾ ಮಂದಿರದ ನಿರ್ಮಾಣಕ್ಕೆ ದೇಣಿಗೆ ಹಸ್ತಾಂತರ
ಕೊಕ್ಕಡ : ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ನಿಂದ ಉಪ್ಪಾರಪಳಿಕೆ ಶ್ರೀ ಕೃಷ್ಣ ಭಜನಾ ಮಂದಿರದ ನಿರ್ಮಾಣಕ್ಕೆ ರೂ.1 ಲಕ್ಷದ ಚೆಕ್ ನ್ನು ಅಧ್ಯಕ್ಷ ಕೃಷ್ಣ ಭಟ್ ಹಾಗೂ ಕಾರ್ಯದರ್ಶಿ ಕುಶಾಲಪ್ಪ ಗೌಡ...
ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಜಿನಮಂದಿರದ ವಾರ್ಷಿಕೋತ್ಸವ
ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ ೧೦೦೮ ಶ್ರೀ ಚಂದ್ರನಾಥ ಸ್ವಾಮಿ ಜಿನಮಂದಿರದಲ್ಲಿ ಪರಮ ಪೂಜ್ಯ ಸ್ವಸ್ತಿಶ್ರೀ ಸೌರಭಸೇನಾ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾ ಸ್ವಾಮೀಜಿ ಸಂಸ್ಥಾನ ಮಠ ತಿಜಾರ ರಾಜಸ್ಥಾನ ಇವರ ಪಾವನ...
ಗುರುವಾಯನಕೆರೆ ರತ್ನಗಿರಿ ಸನ್ಯಾಸಿ ಗುಳಿಗ ದೈವದ ಸನ್ನಿಧಿಯಲ್ಲಿ ಕಳಶ ತಂಬಿಲ ಪರ್ವ
ಗುರುವಾಯನಕೆರೆ: ಇಲ್ಲಿಯ ರತ್ನಗಿರಿಯ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದಲ್ಲಿ ವಾರ್ಷಿಕ ದೈವರಾಜ ಗುಳಿಗ ನೇಮೋತ್ಸವ ಮಾ. 8 ರಂದು ನಡೆಯಲಿದೆ ಬೆಳಿಗ್ಗೆ ಕಳಶ ತಂಬಿಲ ಪರ್ವ ,ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ಈ ವೇಳೆ...
ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ದೇಣಿಗೆ ಹಸ್ತಾಂತರ
ತೆಕ್ಕಾರು: ತೆಕ್ಕಾರು ಗ್ರಾಮದ ಭಟ್ರಬೈಲು ದೇವರಗುಡ್ಡೆ ಶ್ರೀ ಗೋಪಾಲಕೃಷ್ಣ ದೇವಸ್ಥಾನ ಜೀರ್ಣೋದ್ಧಾರ ಕಾರ್ಯ ನಡೆಯುತ್ತಿದ್ದು ಕ್ಷೇತ್ರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ರೂಪಾಯಿ 2,50,000.00 ದ ಡಿಡಿಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಗ್ರಾಮಭಿವೃದ್ಧಿ ಯೋಜನೆಯ...
ಬಳಂಜ: ಇಂದು (ಮಾ.2) ಶ್ರೀ ಬೊಳ್ಳಜ್ಜ ದೈವದ ಮೂಲಸ್ಥಾನದಲ್ಲಿ ಸಾರ್ವಜನಿಕ ಅಗೇಲು ಸೇವೆ
ಬಳಂಜ:ಅತ್ಯಂತ ಕಾರಣೀಕ ಕ್ಷೇತ್ರವಾಗಿರುವ ಶ್ರೀ ಬೊಳ್ಳಜ್ಜ ದೈವದ ಮೂಲಸ್ಥಾನದಲ್ಲಿ ವರ್ಷಾವಧಿ ಸಾರ್ವಜನಿಕ ಅಗೇಲು ಸೇವೆಯು ಇಂದು (ಮಾ.2ರಂದು) ಸಂಜೆ 6.30 ರಿಂದ ನಡೆಯಲಿದೆ. ಸ್ಥಳ ಶುದ್ದಿ, ಪ್ರಾರ್ಥನೆ, ಹೋಮ ನಂತರ ಅಗೇಲು ಸೇವೆ ನಡೆಯಲಿದ್ದು...
ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ: ಹೊರೆಕಾಣಿಕೆ ಸಮರ್ಪಣೆ, ನೂತನ ಪಲ್ಲಕ್ಕಿ ಮೆರವಣಿಗೆ,
ಶಿಬಾಜೆ: ಇಲ್ಲಿಯ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವವು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಫೆ.26 ರಿಂದ ಪ್ರಾರಂಭಗೊಂಡು ಫೆ.28ರವರೆಗೆ ವೈದಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಇಂದು...
ಪಡಂಗಡಿ : ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ವಿಶೇಷ ಪೂಜೆ; ಭಜನಾ ಕಾರ್ಯಕ್ರಮ
ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಫೆ 26 ರoದು ಬೆಳಿಗ್ಗೆಯಿಂದ 27 ಬೆಳಗ್ಗಿನ ವರೇಗೆ ಆಹೋರಾತ್ರಿ ಜರಗುವ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ ಪ್ರಾರಂಭಗೊಂಡಿತು. ದೇವಸ್ಥಾನದ...