33.1 C
ಪುತ್ತೂರು, ಬೆಳ್ತಂಗಡಿ
March 8, 2026

Category : ಧಾರ್ಮಿಕ

ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಧಾರ್ಮಿಕ

ಭಕ್ತರ ಭಕುತಿಯ ಭಾವದಲ್ಲಿ ಮುಂಡೂರು ಶ್ರೀ ದುರ್ಗಾಪರಮೇಶ್ವರೀ ದೇಗುಲದ ಜಾತ್ರೋತ್ಸವ ಸಂಪನ್ನ

Suddi Udaya
ಮುಂಡೂರು: ಇಲ್ಲಿಯ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಪ್ರತಿಷ್ಠಾ ವರ್ಧಂತ್ಯುತ್ಸವ ಮತ್ತು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯು ವೇದಮೂರ್ತಿ ಆಲಂಬಾಡಿ ನೀಲೇಶ್ವರ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಎ.22ರಂದು ವಿಜೃಂಭಣೆಯಿಂದ ನಡೆಯಿತು. ಪೂರ್ವಾಹ್ನ 6ರಿಂದ ಸಾಮೂಹಿಕ ಪ್ರಾರ್ಥನೆ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಮದ್ದಡ್ಕ ತಾಯಿ ಚಾಮುಂಡಿ ದೈವಸ್ಥಾನದ ಜೀರ್ಣೋದ್ಧಾರದ ಪ್ರಯುಕ್ತ ಪ್ರಾಯಶ್ಚಿತ ಹೋಮ; ದೈವಗಳ ಸಂಕೋಚ ಮಾಡಿ ಬಾಲಾಲಯದಲ್ಲಿ ಪ್ರತಿಷ್ಠೆ

Suddi Udaya
ಕುವೆಟ್ಟು: ಮದ್ದಡ್ಕ ತಾಯಿ ಚಾಮುಂಡಿ ದೈವಸ್ಥಾನದ ಜೀರ್ಣೋದ್ಧಾರದ ಪ್ರಯುಕ್ತ ವೇದಮೂರ್ತಿ ಬಾಲಕೃಷ್ಣ ಪಾಂಗಣ್ಣಾಯ ರವರ ನೇತೃತ್ವದಲ್ಲಿ ಪ್ರಾಯಶ್ಚಿತ ಹೋಮ ದೈವಗಳನ್ನು ವೈದಿಕ ವಿಧಿ ವಿಧಾನಗಳೊಂದಿಗೆ ಸಂಕೋಚ ಮಾಡಿ ಬಾಲಾಲಯದಲ್ಲಿ ಪ್ರತಿಷ್ಠೆ ಏ 20 ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಹೋಲಿ ರೆಡಿಮರ್ ಚರ್ಚ್ ನಲ್ಲಿ ಪವಿತ್ರ ಗುರುವಾರ, ಶುಭ ಶುಕ್ರವಾರ ಹಾಗೂ ಈಸ್ಟರ್ ಹಬ್ಬದ ಆಚರಣೆ

Suddi Udaya
ಬೆಳ್ತಂಗಡಿ : ಹೋಲಿ ರೆಡಿಮರ್ ಚರ್ಚ್ ನಲ್ಲಿ ತಪಸ್ಸು ಕಾಲದ ಅಂತ್ಯ ದಲ್ಲಿ ಕ್ರೈಸ್ತರು ಆಚರಿಸುವ ಮೂರು ದಿನಗಳ ಪವಿತ್ರ ಆಚರಣೆಯನ್ನು ಅತ್ಯoತ ಶೃದ್ದಾ ಭಕ್ತಿಯಿಂದ ಆಚರಿಸಲಾಯಿತು. ಪವಿತ್ರ ಗುರುವಾರ : ಈ ದಿನವನ್ನು...
ಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಎ.22: ಮುಂಡೂರು ಶ್ರೀ ಚಾಮುಂಡೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವದ ಪ್ರಯುಕ್ತ “ಹರಿ ದರ್ಶನ” ಯಕ್ಷಗಾನ ಬಯಲಾಟ

Suddi Udaya
ಬಂದಾರು: ಶ್ರೀ ಕ್ಷೇತ್ರ ಮುಂಡೂರು ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಹಾಗೂ ಶ್ರೀ ಚಾಮುಂಡೇಶ್ವರಿ ಅಮ್ಮನವರ ವರ್ಷಾವಧಿ ಜಾತ್ರಾ ಮಹೋತ್ಸವವು ಎ.21 ಮತ್ತು 22ರಂದು ವಿಜೃಂಭಣೆಯಿಂದ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ....
ತಾಲೂಕು ಸುದ್ದಿಧಾರ್ಮಿಕ

ಕನ್ಯಾಡಿ ಶ್ರೀರಾಮ ಕ್ಷೇತ್ರಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿ : ಮಹಾಮಂಡಲೇಶ್ವರ 1008 ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜ್ ರವರಿಂದ ಆಶೀರ್ವಾದ ಪಡೆದ ಡಿಕೆಶಿ

Suddi Udaya
ಧರ್ಮಸ್ಥಳ:ಕನ್ಯಾಡಿ ಶ್ರೀರಾಮ ಕ್ಷೇತ್ರಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿ ನೀಡಿ ದೇವರಿಗೆ ಪೂಜೆ ಸಲ್ಲಿಸಿ ಬಳಿಕ ಮಹಾ ಮಂಡಲೇಶ್ವರ 1008 ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜ್ ರವರಿಂದ ಆಶೀರ್ವಾದ ಪಡೆದರು....
ಕರಾವಳಿಗ್ರಾಮಾಂತರ ಸುದ್ದಿಧಾರ್ಮಿಕ

-75 ವರ್ಷದ ಇತಿಹಾಸ ಇರುವ ಕೊಯ್ಯೂರು ಪುರುಷರ ರಾಶಿಪೂಜೆ -7 ಮಂದಿ ಹಿರಿಯ ಪುರುಷರ ಕಲಾವಿದರಿಗೆ ಸನ್ಮಾನ, -ವಿಷ್ಣುಮೂರ್ತಿ ದೇವಸ್ಥಾನಕ್ಕೆ 5 ಕಬ್ಬಿಣದ ಟೇಬಲ್ ಹಾಗೂ 50 ಪ್ಲಾಸ್ಟಿಕ್ ಕುರ್ಚಿ ಗಳ ಕೊಡುಗೆ

Suddi Udaya
ಬೆಳ್ತಂಗಡಿ : ಕೊಯ್ಯೂರು ಶ್ರೀ ವಿಷ್ಣುಮೂರ್ತಿ ಜೋಗಿ ಪುರುಷರ ಸಂಘದ ವತಿಯಿಂದ ಸುಮಾರು 75 ವರ್ಷದ ಇತಿಹಾಸ ಇರುವ ಪುರುಷರು ತುಳುನಾಡಿ ಪ್ರದರ್ಶನ ಕಲೆ,ಸುಗ್ಗಿ ಕುಣಿತ,ಪುರುಷರೇ ಕಟ್ಟುನ ಆಚರಣೆ ಹಾಗೂ ಪುರುಷರ ರಾಶಿ ಪೂಜೆ...
ಧಾರ್ಮಿಕ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಡಿಕೆಶಿ

Suddi Udaya
ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನವನ್ನು ಏ.20 ರಂದು ಬೆಳಗ್ಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪಡೆದರು. ಮಂಜುನಾಥ ಸ್ವಾಮಿಗೆ ಪ್ರಾಥನೆ ಸಲ್ಲಿಸಿ ಹುಂಡಿಗೆ ಕಾಣಿಗೆ ಹಾಕಿದರು. ಬಳಿಕ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ನಾಳೆ (ಏ.19): ವಿ.ಹಿಂ.ಪ. ಬೆಳ್ತಂಗಡಿ ಪ್ರಖಂಡದಿಂದ ಉಜಿರೆಯಲ್ಲಿ ರಾಮೋತ್ಸವ; ಚಕ್ರವರ್ತಿ ಸೂಲಿಬೆಲೆಯವರಿಂದ ಧಾರ್ಮಿಕ ಉಪನ್ಯಾಸ

Suddi Udaya
ಬೆಳ್ತಂಗಡಿ: ವಿಶ್ವಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡದಿಂದ ಎ.19 ರಂದು ಉಜಿರೆ ಕೃಷ್ಣಾನುಗ್ರಹ ಸಭಾಭವನದಲ್ಲಿ ರಾಮೋತ್ಸವ ಜರುಗಲಿದೆ. ಸಂಜೆ 7 ಕ್ಕೆ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದ್ದು ವಿಶ್ವಹಿಂದೂ ಪರಿಷತ್ ಕರ್ನಾಟಕ ದಕ್ಷಿಣ ಪ್ರಾಂತ ಸಹ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಕೊಕ್ಕಡ ಮಾಸ್ತಿಕಲ್ಲುಮಜಲುನಲ್ಲಿ ಶ್ರೀ ಪಿಲಿಚಾಮುಂಡಿ ಮತ್ತು ಸಹ ಪರಿವಾರ ದೈವಗಳ ನೇಮೋತ್ಸವ

Suddi Udaya
ಕೊಕ್ಕಡ: ಇಲ್ಲಿಯ ಮಾಸ್ತಿಕಲ್ಲುಮಜಲು ಶ್ರೀ ಪಿಲಿಚಾಮುಂಡಿ ಹಾಗೂ ಸಹ ಪರಿವಾರ ದೈವಗಳ ಸೇವಾ ಟ್ರಸ್ಟ್ ವತಿಯಿಂದ ಶ್ರೀ ಪಿಲಿಚಾಮುಂಡಿ ಮತ್ತು ಸಹ ಪರಿವಾರ ಗ್ರಾಮ ದೈವಗಳ ನೇಮೋತ್ಸವವು ಎ.12 ರಂದು ನಡೆಯಿತು. ಈ ಸಂದರ್ಭದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಅಳದಂಗಡಿಯಲ್ಲಿ ಭಕ್ತಿ ಭಾವದಿಂದ ಮೊಳಗಿದ ಹನುಮೋತ್ಸವ, ಸಾವಿರಾರು ಭಕ್ತರು ಭಾಗಿ ಕುಣಿತ ಭಜನೆ, ಹನುಮ ಯಾಗ, ಹನುಮಾನ್ ಚಾಲಿಸ ಪಠಣ, ಹನುಮ ಶ್ರೀರಕ್ಷೆ ವಿತರಣೆ, ಲಂಕಾದಹನ, ಶಿವಾಜಿ‌ ನಾಟಕ

Suddi Udaya
ಅಳದಂಗಡಿ: ಸಂಸ್ಕಾರ ಭಾರತಿ ಬೆಳ್ತಂಗಡಿ ಮತ್ತು ಹನುಮೋತ್ಸವ ಸಮಿತಿ ಅಳದಂಗಡಿ ಇದರ ವತಿಯಿಂದ ಹನುಮೋತ್ಸವ ಕಾರ್ಯಕ್ರಮವು ಅಳದಂಗಡಿ ಸತ್ಯದೇವತಾ ದೈವಸ್ಥಾನದ ಮೈದಾನದಲ್ಲಿ ಎ‌ 12 ರಂದು ನಡೆಯಿತು. ಕನ್ಯಾಡಿ ಶ್ರೀ ರಾಮ ಕ್ಷೇತ್ರದ ಪೀಠಾಧಿಪತಿ...
error: Content is protected !!