ಎ.6: ಬೆಂಗಳೂರು ಶ್ರೀ ಪ್ರಸನ್ನ ಕಾರ್ಯಸಿದ್ದಿ ಬೈಲಾಂಜನೇಯ ದೇವಾಲಯದಲ್ಲಿ ರಾಮನವಮಿ ಪ್ರಯುಕ್ತ ನಡೆಯುವ ಭಜನಾ ಕಾರ್ಯಕ್ರಮದಲ್ಲಿ ಪೆರ್ಮುಡ ಶ್ರೀ ಜಗದೀಶ್ವರ ಭಜನಾ ಮಂಡಳಿ ಹಾಗೂ ಸವಣಾಲು ಪಲ್ಗುಣಿ ಭಜನಾ ತಂಡ
ಬೆಳ್ತಂಗಡಿ: ರಾಜ್ಯ ಪ್ರಶಸ್ತಿ ಪುರಸ್ಕೃತ ಸಂದೇಶ್ ಮದ್ದಡ್ಕ ಇವರ ನೇತೃತ್ವದಲ್ಲಿ ಪೆರ್ಮುಡ ಶ್ರೀ ಜಗದೀಶ್ವರ ಭಜನಾ ಮಂಡಳಿಯ ಸದಸ್ಯರು ಹಾಗೂ ಸವಣಾಲು ಪಲ್ಗುಣಿ ಭಜನಾ ತಂಡದ ಸದಸ್ಯರಿಂದ ಎ. 6 ರಂದು ಬೆಂಗಳೂರಿನ ಶ್ರೀ...
