ಗೇರುಕಟ್ಟೆ : ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ, ಕೇಂದ್ರ ಕಚೇರಿ ತುಮಕೂರು ನೇತ್ರಾವತಿ ವಲಯ ಕ್ಷೀರ ಸಂಗಮ ಸಬಾಭವನ ಕಳಿಯ ಗೇರುಕಟ್ಟೆ ಯೋಗ ಶಾಖೆಯಲ್ಲಿ ತುಳಸಿ ಪೂಜೆಯನ್ನು ನೆರವೇರಿಸಲಾಯಿತು. ಕೇಂದ್ರದ ಮುಖ್ಯ...
ಕೊಕ್ಕಡ : ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬ್ಯಾಂಕ್ ಆಫ್ ಬರೋಡದ ಎಜಿಎಂ ಅಮಿತ್ ಶೆಟ್ಟಿ ದಂಪತಿಗಳು ಭೇಟಿ ನೀಡಿ ದೇವಳದ ಅಭಿವೃದ್ಧಿ ಕೆಲಸಗಳಿಗೆ ಸಿ ಆರ್ ಎಸ್ ಫಂಡ್ ನಿಂದ ಆರ್ಥಿಕ ಅನುದಾನಗಳ...
ಉರುವಾಲು: ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದ ನೂತನ ಮಹಾಗೋಪುರ ಮತ್ತು ಸಮುದಾಯ ಭವನದ ಲೋಕಾರ್ಪಣೆಯ ಪೂರ್ವಭಾವಿ ಸಭೆ ಅ.೨೩ರಂದು ಶಾಸಕ ಹರೀಶ್ ಪೂಂಜರ ಅಧ್ಯಕ್ಷತೆಯಲ್ಲಿ ಜರುಗಿತು. ಶಾಸಕ ಹರೀಶ್ ಪೂಂಜ ಸಭೆಯನ್ನು ಉದ್ದೇಶಿಸಿ...
ಸುರ್ಯ: ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ವಿಧಾನ ಪರಿಷತ್ ಸದಸ್ಯ ಟಿ. ಎ. ಶರವಣ ರವರು ಭೇಟಿ ನೀಡಿ ದೇವರ ದರ್ಶನ ಪಡೆದು ಪ್ರಾರ್ಥನೆ ಸಲ್ಲಿಸಿ ಗಂಧ ಪ್ರಸಾದ ಸ್ವೀಕರಿಸಿದರು.ಅವರನ್ನು...
ಕೊಕ್ಕಡ: ವಿಶ್ವ ಹಿಂದೂ ಪರಿಷದ್ ಕೊಕ್ಕಡ ಘಟಕ ಹಾಗೂ ಶ್ರೀರಾಮ ಸೇವಾ ಟ್ರಸ್ಟ್ ಕೊಕ್ಕಡ ಇವರ ಸಹಯೋಗದಲ್ಲಿ 69ನೇ ವರ್ಷದ ಸಾರ್ವಜನಿಕ ನಗರ ಭಜನಾ ಸಪ್ತಾಹ ಅ.28ರಿಂದ ನ.03ರವರೆಗೆ ಭಕ್ತಿಭಾವದಿಂದ ನಡೆಯಲಿದೆ. ಅ.28ರಂದು ಸಂಜೆ...
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕ ವರ್ಧಂತ್ಯುತ್ಸವದ ಪ್ರಯುಕ್ತ ಖಾವಂದರಿಗೆ ಉಭಯ ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಕೆ.ವಸಂತ ಸಾಲಿಯಾನ್ ರವರು ಗೌರವಾರ್ಪಣೆಯನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಪ್ರಮುಖರಾದ ಆಡೂರು...
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕ ವರ್ಧಂತ್ಯುತ್ಸವದ ಪ್ರಯುಕ್ತ ಖಾವಂದರಿಗೆ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ,ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಸಂಚಾಲಕ ಮೋಹನ್ ಕುಮಾರ್ ಗೌರವಾರ್ಪಣೆಯನ್ನು...
ನಾಲ್ಕೂರು: ಕಳೆದ ಹಲವಾರು ವರ್ಷಗಳಿಂದ ಸಮಾಜಮುಖಿ ಕೆಲಸ ಕಾರ್ಯಗಳನ್ನು ಮಾಡುತ್ತ ಬರುತ್ತಿರುವ ಯುವಶಕ್ತಿ ನಾಲ್ಕೂರು ತಂಡದಿಂದ ದೀಪಾವಳಿ ಹಬ್ಬದ ಸಂದರ್ಭದಲ್ಲಿ ವಾಹನ ಪೂಜೆಯು ಅ.22 ರಂದು ನಿಟ್ಟಡ್ಕದಲ್ಲಿ ನಡೆಯಿತು. ನೂರಾರು ವಾಹನಗಳಿಗೆ ಆರ್ಚಕರು ಪೂಜೆ...
ಉಜಿರೆ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ ೫೮ನೇ ವರ್ಧಂತ್ಯುತ್ಸವ ಅ. ೨೪ ರಂದು ಶುಕ್ರವಾರ ಧರ್ಮಸ್ಥಳದಲ್ಲಿ ನೌಕರವೃಂದದವರು, ಊರಿನ ನಾಗರಿಕರು, ಭಕ್ತರು ಹಾಗೂ ಅಭಿಮಾನಿಗಳ ಉಪಸ್ಥಿತಿಯಲ್ಲಿ ನಡೆಯಲಿದೆ. ಭಗವಾನ್ ಚಂದ್ರನಾಥಸ್ವಾಮಿ ಬಸದಿ...
ಬೆಹರಿನ್: ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಪರಮ ಪೂಜ್ಯ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿಜೀ ಮಹಾರಾಜರವರಿಗೆ ಅ.17ರಂದು ಬೆಹರೀನ್ ಬಿಲ್ಲವಾಸ್ ಮತ್ತು ಬೆಹರೀನ್ ಕನ್ನಡ ಸಂಘದ ವತಿಯಿಂದ ಬೆಹರೀನ್...