ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಜಿನ ಮಂದಿರದಲ್ಲಿ ಭಗವಾನ್ ವರ್ಧಮಾನ ಸ್ವಾಮಿಯ ಮೋಕ್ಷ ಕಲ್ಯಾಣೋತ್ಸವ
ಶಿಶಿಲ: ಇಂದು ಭಗವಾನ್ ೧0೦೮ ಶ್ರೀ ವರ್ಧಮಾನ ಮಹಾವೀರ ಸ್ವಾಮಿಯ ಜನ್ಮ ಕಲ್ಯಾಣೋತ್ಸವವು ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ ೧೦೦೮ ಶ್ರೀ ಚಂದ್ರನಾಥ ಸ್ವಾಮಿ ಸನ್ನಿಧಿಯಲ್ಲಿ ಮುಂಜಾನೆ 5 ಗಂಟೆಯಿಂದ ವಿಜ್ರಮಣೆಯಿಂದ ಜರಗಿತು....
