ಅಯೋಧ್ಯೆ ನಗರದ ಶ್ರೀ ರಾಮ ಪ್ರತಿಷ್ಠಾ ಕಾರ್ಯಕ್ರಮದ ಅಂಗವಾಗಿ ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ಭಜನಾ ಮಂಡಳಿ, ಫಲ್ಗುಣಿ ಮಹಿಳಾ ಮಂಡಳಿ ವತಿಯಿಂದ ರಾಮತಾರಕ ಮಂತ್ರ ಪಠಣ ಹಾಗೂ ಹರಿಕಥಾ ಸತ್ಸಂಗ
ಶಿರ್ಲಾಲು : ಅಯೋಧ್ಯೆಯಲ್ಲಿ ಶ್ರೀ ರಾಮ ದೇವರ ಪ್ರಾಣಪ್ರತಿಷ್ಠೆ ಹಾಗೂ ಮಂದಿರದ ಲೋಕಾರ್ಪಣೆ ಕಾರ್ಯಕ್ರಮದ ಪ್ರಯುಕ್ತ ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ಭಜನಾ ಮಂಡಳಿ, ಫಲ್ಗುಣಿ ಮಹಿಳಾ ಮಂಡಳಿ ಶಿರ್ಲಾಲು ಇದರ ವತಿಯಿಂದ ರಾಮತಾರಕ ಮಂತ್ರ...