ಶ್ರೀ ಕ್ಷೇತ್ರ ತೆಕ್ಕಾರು ಬ್ರಹ್ಮಕಲಶ 4ನೇ ದಿನದ ಧಾರ್ಮಿಕ ಸಭಾ ಕಾರ್ಯಕ್ರಮ
ಬೆಳ್ತಂಗಡಿ: ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಗೋಪಾಲಕೃಷ್ಣ ದೇವರ ನೂತನ ಬಿಂಬ ಪ್ರತಿಷ್ಠೆ ಪ್ರಾಣ ಪ್ರತಿಷ್ಠೆ ಮತ್ತು ಬ್ರಹ್ಮಕಲಶೋತ್ಸವ ನಡೆಯುತ್ತಿದ್ದು 4 ದಿನದ ಧಾರ್ಮಿಕ ಸಭಾ ಕಾರ್ಯಕ್ರಮ ಎ.28 ರಂದು ನಡೆಯಿತು.ಆರಿಕೋಡಿ ಚಾಮುಂಡೇಶ್ವರಿ ಕ್ಷೇತ್ರದ...
