ಪಿಲಿಚಾಮುಂಡಿಕಲ್ಲಿನಲ್ಲಿ ಭಕ್ತಿ -ಭಾವ ಸಂಭ್ರಮದಿಂದ ಆದ್ದೂರಿಯಾಗಿ ನಡೆದ ದೊಂಪದಬಲಿ ಉತ್ಸವ
ಗುರುವಾಯನಕೆರೆ: ದೊಂಪದಬಲಿ ಉತ್ಸವ ಸಮಿತಿ ಪಿಲಿಚಾಮುಂಡಿಕಲ್ಲು ಇದರ ಆಶ್ರಯದಲ್ಲಿ ವರ್ಷಂಪ್ರತಿ ನಡೆಯುವ ಶ್ರೀ ಪಿಲಿಚಾಮುಂಡಿ ದೈವದ ದೊಂಪದಬಲಿ ಉತ್ಸವವು ಡಿ.2ರಂದು ಪಿಲಿಚಾಮುಂಡಿಕಲ್ಲಿನಲ್ಲಿ ಭಕ್ತಿ -ಭಾವ, ಸಂಭ್ರಮದಿಂದ ವಿಜೃಂಭಣೆಯಿಂದ ನಡೆಯಿತು . ಸಂಜೆ 5ಗಂಟೆಗೆ ಪಾಡ್ಯಾರುಬೀಡು...