ಸೆ.1-3: ಲಾಯಿಲ ಶ್ರೀ ರಾಘವೇಂದ್ರ ಮಠದಲ್ಲಿ 352ನೇ ಆರಾಧನಾ ಮಹೋತ್ಸವ
ಬೆಳ್ತಂಗಡಿ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ವತಿಯಿಂದ ಲಾಯಿಲ ಶ್ರೀ ರಾಘವೇಂದ್ರ ಮಠದಲ್ಲಿ 352ನೇ ಆರಾಧನಾ ಮಹೋತ್ಸವ ಸೆ.1ರಂದು ಪ್ರಾರಂಭಗೊಂಡು ಸೆ.3 ರವರೆಗೆ ನಡೆಯಲಿದೆ. ಸೆ.1ರಂದು ಬೆಳಿಗ್ಗೆ 9 ಗಂಟೆಗೆ ಬೆಳ್ತಂಗಡಿಯ ಉದ್ಯಮಿ ಮೋಹನದಾಸ...