ಕೊಕ್ಕಡ ಬಡೆಕ್ಕರ ಶ್ರೀ ಸತ್ಯನಾರಾಯಣ ತೋಡ್ತಿಲ್ಲಾಯರಿಗೆ ತಿರುವನಂತ ಪುರ ಶ್ರೀ ಅನಂತ ಪದ್ಮನಾಭ ಸ್ವಾಮಿ ದೇವಸ್ಥಾನದ ಮಹಾ ಪ್ರಧಾನ ಅರ್ಚಕ ಗೌರವ
ಬೆಳ್ತಂಗಡಿ: ಭಾರತದ ಅತೀ ಶ್ರೀಮಂತ ದೇವಸ್ಥಾನ ಕೇರಳದ ತಿರುವನಂತ ಪುರ ಶ್ರೀ ಅನಂತ ಪದ್ಮನಾಭ ಸ್ವಾಮಿಯ ಪ್ರಧಾನ ಮಹತ್ತರವಾದ ಗೌರವ ಇರುವ ಮಹಾ ಪ್ರಧಾನ ಅರ್ಚಕ ಸ್ಥಾನ( ಪೆರಿಯ ನಂಬಿ) ( ಕೊಡೆಅರ್ಚಕರಾಗಿ ಸೇವೆ...
