ನಡ: ನಮ್ಮ ಪೂರ್ವಜರಿಗೆ ಆಟಿ ತಿಂಗಳ ಬದುಕು ಆರ್ಥಿಕವಾಗಿ ಬಹಳ ಸಂಕಷ್ಟದ ಬದುಕು. ರೋಗ ರುಜಿನಗಳು ಕಾಡುವ ಕಾಲ. ಇಡೀ ವರ್ಷದಲ್ಲಿ ಬರುವ ಕಾಯಿಲೆ ಕಸಾಲೆಗಳನ್ನು ಪರಿಹರಿಸುವ ಶಕ್ತಿ ಸತ್ವವನ್ನು ಅವರು ಪಾಲೆಕೆತ್ತೆಯಲ್ಲಿ ಗುರುತಿಸಿ...
ಬೆಳ್ತಂಗಡಿ ತಾಲೂಕು ಸುನ್ನೀ ಸಂಯುಕ್ತ ಜಮಾಅತ್ ನೇತೃತ್ವದಲ್ಲಿ 80 ರಷ್ಟು ಮೊಹಲ್ಲಾದ ಖಾಝಿಯಾಗಿ ಅಂತರ್ ರಾಷ್ಟ್ರೀಯ ವಿದ್ವಾಂಸ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಕಾಂತಪುರಂ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಅವರನ್ನು ಖಾಝಿಯಾಗಿ ಮೊಹಲ್ಲಾಗಳು...
ಧರ್ಮಸ್ಥಳ :ಇಲ್ಲಿಯ ಜೋಡುಸ್ಥಾನ ನಿತ್ಯ ನೂತನ ಭಜನಾ ಮಂದಿರದಲ್ಲಿ ಶ್ರೀ ಕ್ಷೇ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ನಡೆಸುವಂತಹ “ಶ್ರದ್ಧಾ ಕೇಂದ್ರ ಸ್ವಚ್ಛತೆ” ಕಾರ್ಯಕ್ರಮವು ಒಕ್ಕೂಟದ ಅಧ್ಯಕ್ಷರ ಉಪಸ್ಥಿತಿಯಲ್ಲಿ ಆ. 11ರಂದು ನಡೆಸಲಾಯಿತು. ಕಾರ್ಯಕ್ರಮದಲ್ಲಿ...
ಕೊಕ್ರಾಡಿ: ಸರಕಾರಿ ಪದವಿಪೂರ್ವ ಕಾಲೇಜು ಕೊಕ್ರಾಡಿಯಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಏರ್ಪಡಿಸಿದ ಆಟಿದ ನೆಂಪು ಕಾರ್ಯಕ್ರಮವು ಪ್ರಾಂಶುಪಾಲರಾದ ನೋರ್ಬರ್ಟ್ ಮಾರ್ಟೀಸ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಅಂಡಿಂಜೆ ಗ್ರಾ.ಪಂ ನ ಮಾಜಿ ಅಧ್ಯಕ್ಷ...
ಉಜಿರೆ ಇಲ್ಲಿನ ಎಸ್ಡಿಎಂ ಪದವಿ ಪೂರ್ವ ಕಾಲೇಜಿನಲ್ಲಿ ಆಟಿ ತಿಂಗಳ ವಿಶಿಷ್ಟ ಆಚರಣೆ ಆತಿದ ಆಯನ ವಿಶೇಷ ಕಾರ್ಯಕ್ರಮ ಆ.10ರಂದು ನಡೆಯಿತು.ಪರಶುರಾಮ ಸೃಷ್ಟಿಯ ತುಳುನಾಡಿನಲ್ಲಿ ಸಂಭ್ರಮಾಚಾರಣೆಗಳಿಗೆ ಕೊರತೆ ಇರಲಿಲ್ಲ ಪ್ರಕೃತಿಯನ್ನು ಆರಾಧಿಸುತ್ತಾ ಪ್ರಕೃತಿದತ್ತ ಆಹಾರ...
ಬೆಳ್ತಂಗಡಿ : ಆ.9 ರಂದು ಬೆಳಿಗ್ಗೆ ನ್ಯಾಯತರ್ಪು ಗ್ರಾಮದ ಕೇಲ್ದಡ್ಕ ಬೈಲಿನ ನಾಗ ದೇವರ ಸನ್ನಿಧಿಯಲ್ಲಿ ನಾಗರ ಪಂಚಮಿ ಆಚರಣೆ ಕಲ್ಲಡ್ಕ ಆಶೋಕ ಭಟ್ ನೇತೃತ್ವದಲ್ಲಿ ವಿಜೃಂಭಣೆಯಿಂದ ನೆರವೇರಿತು.ಈ ಸಂದರ್ಭದಲ್ಲಿ ಹಾಕೋಟೆ,ಕೇಲ್ದಡ್ಕ,ಕೊಳಚಾವು,ಕೆಮ್ಮಟೆ ಹಾಗೂ ನೆರಿಯ...
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಸಾರ್ವಜನಿಕ ಶ್ರೀ ಗೌರಿ ಗಣೇಶೋತ್ಸವ ಸೇವಾ ಸಮಿತಿ ಆಶ್ರಯದಲ್ಲಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಶ್ರೀಮದ್ ಭಾಗವತ ಪ್ರವಚನ ಸಪ್ತಾಹವು ಆ 9 ರಂದು ಪ್ರಾರಂಭಗೊಂಡು 15 ರವರೆಗೆ...
ಉಜಿರೆ: ಉಜಿರೆಯ ಶ್ರೀ ಪಂಚಮಿ ನಾಗಬನದಲ್ಲಿ ನಾಗರ ಪಂಚಮಿ ಪ್ರಯುಕ್ತ ನಾಗದೇವರಿಗೆ ಕ್ಷೀರಾಭಿಷೇಕ, ತಂಬಿಲ ಸೇವೆ ಹಾಗೂ ಮಹಾಪೂಜೆಯು ನಡೆಯಿತು. ಈ ವೇಳೆ ಉಜಿರೆ ಜನಾರ್ದನ ದೇವಸ್ಥಾನದ ಆಡಳಿತ ಮೊಕ್ತೇಸರರು ಶರತ್ ಕೃಷ್ಣಾ ಪಡ್ವೆಟ್ನಾಯರು,...
ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ನಾಗದೇವರಿಗೆ ನಾಗರ ಪಂಚಮಿಯ ಪ್ರಯುಕ್ತ ನಾಗದೇವರಿಗೆ ಕ್ಷೀರಾಭಿಷೇಕ, ಸೀಹಾಳಾಭಿಷೇಕ, ಹಾಗೂ ಮಹಾಪೂಜೆ ನಡೆಯಿತು. ಈ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಉಪಸ್ಥಿತರಿದ್ದು , ದೇವರ ಪ್ರಸಾದ ಸ್ವೀಕರಿಸಿದರು.,...
ಕೊಕ್ಕಡ : ಇಲ್ಲಿಯ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ನಾಗಬನದಲ್ಲಿ ನಾಗರ ಪಂಚಮಿಯ ಪ್ರಯುಕ್ತ ನಾಗದೇವರಿಗೆ ಕ್ಷೀರಾಭಿಷೇಕ, ಹಾಗೂ ಮಹಾಪೂಜೆಯು ಅರ್ಚಕ ವೇದಮೂರ್ತಿ ರಮಾನಂದ ಭಟ್ ರವರ ನೇತೃತ್ವದಲ್ಲಿ ನಡೆಯಿತು. ಈ ವೇಳೆ ಊರಿನ...