ಇಂದಬೆಟ್ಟು: ಬೆಳ್ತಂಗಡಿ ತಾಲೂಕಿನ ಪ್ರಸಿದ್ಧ ಐತಿಹಾಸಿಕ ಬಂಗಾಡಿ ಅರಮನೆಗೆ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ರವರು ಭೇಟಿ ನೀಡಿ ಹಿರಿಯರಾದ ರವಿರಾಜ್ ಬಲ್ಲಾಳ್ ರವರ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಬಂಗಾಡಿ ಅರಮನೆಯ ಯಶೋಧರ...
ಮರೋಡಿ : ಆಲಡೆ ಕ್ಷೇತ್ರ ಮರೋಡಿ ಶ್ರೀ ಉಮಾಮಹೇಶ್ವರ ದೇವರ ಸನ್ನಿಧಾನದಲ್ಲಿ ಪ್ರತಿಷ್ಠಾ ಮಹೋತ್ಸವದ ಪ್ರಯುಕ್ತ ಏ.25 ರಂದು ನಡೆಯಲಿದೆ. ಪ್ರತಿಷ್ಠಾ ಮಹೋತ್ಸವದ ಪ್ರಯುಕ್ತ ಬೆಳಿಗ್ಗೆ 9ರಿಂದ ಚಂಡಿಕಾಯಾಗ, ಮೃತ್ಯುಂಜಯ ಹೋಮ, ಧನ್ವಂತರಿ ಹೋಮ,...
ಸಾವ್ಯ: ಶುಭೋದಯ ಯುವಕ ಮಂಡಲ ಇದರ ವತಿಯಿಂದ ನಡೆದ 12ನೇ ವರ್ಷದ ಸಾಮೂಹಿಕ ಶ್ರೀ ಶನೈಶ್ವರ ಪೂಜೆಯು ಎ.22 ರಂದು ಕೆಳ ಕಾಶಿಪಟ್ಣ ಅನಂತ ಅಶ್ರಣ್ಣ ರ ನೇತೃತ್ವದಲ್ಲಿ ನಡೆಯಿತು.ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ...
ಮರೋಡಿ: ನಮ್ಮ ಮಣ್ಣಿನ ಸನಾತನ ಸಂಸ್ಕ್ರತಿಯು ಅತ್ಯಂತ ಪವಿತ್ರವಾದುದು. ಅದನ್ನು ಉಳಿಸುವ ಜತೆಗೆ ಮುಂದಿನ ಪೀಳಿಗೆಗೆ ದಾಟಿಸುವ ದೊಡ್ಡ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಮಂಗಳೂರಿನ ನಾರಾಯಣ ಗುರು ಕಾಲೇಜಿನ ಉಪನ್ಯಾಸಕ ಕೇಶವ ಬಂಗೇರ...
ಲಾಯಿಲ ಗ್ರಾಮದ ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸೀದಿಯಲ್ಲಿಂದು ಈದುಲ್ ಫಿತರ್ ನ ನಮಾಝ್ ಖತೀಬರಾದ ಇಸ್ಮಾಯಿಲ್ ಹನೀಫಿ ನೇತೃತ್ವದಲ್ಲಿ ನಡೆಯಿತು. ಜಮಾಅತ್ ಸಮಿತಿ ಮತ್ತು ಸರ್ವ ಜಮಾಅತರು ಭಾಗವಹಿಸಿ, ಪರಸ್ಪರ ಈದ್ ಶುಭಾಶಯಗಳನ್ನು...
ತೆಂಕಕಾರಂದೂರು: ಇಲ್ಲಿಯ ಬದ್ರಿಯಾ ಜುಮಾ ಮಸೀದಿ ಪೆರಾಲ್ದರಕಟ್ಟೆ ಮಸೀದಿಯಲ್ಲಿ ಮುಸ್ಲಿಮರ ಪವಿತ್ರ ಹಬ್ಬವಾದ ಈದುಲ್ ಪಿತ್ರ್ ಹಬ್ಬವನ್ನು ಖತೀಬರಾದ ಶಂಸುದ್ದೀನ್ ದಾರಿಮಿ ಇವರ ನೇತೃತ್ವದಲ್ಲಿ ಆಚರಿಸಲಾಯಿತು. ಎಲ್ಲಾ ಮುಸ್ಲಿಂ ಬಾಂಧವರು ಭಾಗವಹಿಸಿದ್ದರು....
ಗೇರುಕಟ್ಟೆ : ಗೇರುಕಟ್ಟೆ ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತರ್ ನ ನಮಾಝ್ ಖತೀಬರಾದ ತಾಜುದ್ದೀನ್ ಸಖಾಫಿ ರವರ ನೇತೃತ್ವದಲ್ಲಿ ಎ.22 ರಂದು ನಡೆಯಿತು. ಜಮಾಅತ್ ಸಮಿತಿ ಮತ್ತು ಸರ್ವ ಜಮಾಅತರು ಭಾಗವಹಿಸಿದ್ದರು....
ಮರೋಡಿ ಶ್ರೀ ಉಮಾಮಹೇಶ್ವರ ಯಂಗ್ ಸ್ಟಾರ್ ಫ್ರೆಂಡ್ಸ್ ಇದರ ವತಿಯಿಂದ ಸುಬ್ರಹ್ಮಣ್ಯ ಪ್ರಸಾದ್ ನೇತೃತ್ವದಲ್ಲಿ 9ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ವರ ಪೂಜೆಯು ಏ.22ರಂದು ಶನಿವಾರ ಸಂಜೆ 4ರಿಂದ ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ...
ತೋಟತ್ತಾಡಿ : ಇತಿಹಾಸ ಪ್ರಸಿದ್ಧ ಹೊಯ್ಸಲ ರಾಜರುಗಳಿಂದ ನಿರ್ಮಾಣಗೊಂಡು ಸುಮಾರು 900 ವರ್ಷಗಳ ಇತಿಹಾಸ ಹೊಂದಿರುವ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವವು ಮೇ.17ರಿಂದ 22 ರವರೆಗೆ ನೀಲೇಶ್ವರ ಆಲಂಬಾಡಿ ಬ್ರಹ್ಮಶ್ರೀ...