ಧರ್ಮಸ್ಥಳ : ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಗೆ 200 ವರ್ಷಗಳ ಭವ್ಯ ಇತಿಹಾಸ ಮತ್ತು ಪರಂಪರೆ ಇದೆ.(ನ.21) ಇಂದಿನಿಂದ 2025ರ ಮೇ 23ರ ವರೆಗೆ ಭಕ್ತಾದಿಗಳ ವತಿಯಿಂದ...
ಬಂದಾರು: ಇಲ್ಲಿಯ ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಜನವರಿ 7 ರಿಂದ 12 ರ ವರೆಗೆ ನಡೆಯುವ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನೆ ಸಭೆ ನ.19 ರಂದು ಶ್ರೀ ಕ್ಷೇತ್ರದ ವಠಾರದಲ್ಲಿ ನಡೆಯಿತು. ಬ್ರಹ್ಮಕಲಶೋತ್ಸವ ಸಮಿತಿ...
ಬೆಳ್ತಂಗಡಿ: ಗುರುವಾಯನಕೆರೆ ಪಿಲಿಚಾಮುಂಡಿಕಲ್ಲಿನಲ್ಲಿಡಿಸೆಂಬರ್ 07 ಶನಿವಾರ ದಂದು ನಡೆಯುವ ದೊಂಪದಬಲಿ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ನ. 16 ರಂದು ಪಾಡ್ಯಾರ ಬೀಡು ಮನೆಯಲ್ಲಿ ನಡೆಯಿತು . ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷ...
ತೆಕ್ಕಾರು : ಬಟ್ರೆಬೈಲು ದೇವರಗುಡ್ಡೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ನೂತನ ಗರ್ಭಗುಡಿಯ ಪ್ರಧಾನ ಅಂಗವಾದ ಷಢಾಧಾರ ಪ್ರತಿಷ್ಠೆ,ಗಭ೯ನ್ಯಾಸ ಕಾರ್ಯಕ್ರಮ ನ.13 ರಂದು ಪ್ರತಿಷ್ಠಾಧಿಗಳನ್ನು ತಂತ್ರಿವರ್ಯರಾದ ಬ್ರಹ್ಮಶ್ರೀ ವೇದಮೂರ್ತಿ ನೀಲೇಶ್ವರ ಉಚ್ಚಿಲತ್ತಾಯಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ನಡೆಸಲಾಯಿತು....
ಧಮ೯ಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನ.16 ರ ವರೆಗೆ ಮೊಕ್ಕಾಂ ಹೂಡಲಿರುವ ಕಂಚಿ ಕಾಮಕೋಟಿ ಪೀಠಾಧಿಪತಿ ಪೂಜ್ಯ ಶಂಕರ ವಿಜಯೇಂದ್ರ ಸರಸ್ವತಿ ಶಂಕರಾಚಾರ್ಯ ಸ್ವಾಮೀಜಿಯವರು ನ.09 ಶನಿವಾರ ಸಂಜೆಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪುರ ಪ್ರವೇಶ...
ಧರ್ಮಸ್ಥಳ : ಕಂಚಿ ಕಾಮಕೋಟಿ ಪೀಠಾಧಿಪತಿ ಪೂಜ್ಯ ಶಂಕರವಿಜಯೇಂದ್ರ ಸರಸ್ವತಿ ಶಂಕರಾಚಾರ್ಯ ಸ್ವಾಮೀಜಿಯವರು ನ. 09 ರಂದು ಸಂಜೆ ಗಂಟೆ 6.00 ಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪುರಪ್ರವೇಶ ಮಾಡಲಿದ್ದಾರೆ. ಮಹಾದ್ವಾರದಿಂದ ಭವ್ಯ ಮೆರವಣಿಗೆಯಲ್ಲಿ...
ಕೊಕ್ಕಡ: ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಾಲಯದ ವತಿಯಿಂದ ನಡೆಸುತ್ತಿರುವ ಗೋಶಾಲೆಯಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗೋಪೂಜೆಯನ್ನು ಆಚರಿಸಲಾಯಿತು. ದೇವಸ್ಥಾನದ ಅರ್ಚಕರಾದ ಗುರುಪ್ರಸಾದ್ ಅವರು ಪೂಜಾ ವಿಧಿ ವಿಧಾನಗಳ ಮೂಲಕ ಗೋಪೂಜೆಯನ್ನು ನೆರವೇರಿಸಿದರು. ಗೋಶಾಲೆಯಲ್ಲಿ...
ಮಂಗಳೂರು, ಅ.29;ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠ, ಗೋವಾದ ಪರಮಪೂಜ್ಯ ಶ್ರೀಮತ್ ವಿದ್ಯಾಧೀಶ ತೀರ್ಥ ಶ್ರೀ ಪಾದ ಒಡೇರಾ ಸ್ವಾಮೀಜಿಯವರು ಮಂಗಳೂರು ರಥಬೀದಿ ಶ್ರೀ ಗೋಕರ್ಣ ಮಠದ ಶಾಖಾ ಮಠದಲ್ಲಿ ನ.3 ರಿಂದ...
ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಜಿನ ಮಂದಿರದಲ್ಲಿ ಭಗವಾನ್ ಶ್ರೀ ಮಹಾವೀರ ಸ್ವಾಮಿಯ ನಿರ್ವಾಣ ಮಹೋತ್ಸವ ಕಾರ್ಯಕ್ರಮವು ಬೆಳಗಿನ ಜಾವ ಬಹಳವಿಜೃಂಭಣೆಯಿಂದ ನಡೆಯಿತು. ಜಿನಮಂದಿರವನ್ನು . ವಿದ್ಯುತ್...
ಕೊಕ್ಕಡ: ವಿಶ್ವಹಿಂದೂ ಪರಿಷತ್ ಭಜರಂಗದಳ ಮತ್ತು ಶ್ರದ್ದಾ ಗೆಳೆಯರ ಬಳಗ ಉಪ್ಪಾರಪಳಿಕೆ ಇದರ ಜಂಟಿ ಆಶ್ರಯದಲ್ಲಿ ದೀಪಾವಳಿ ಪ್ರಯುಕ್ತ ಗೋ ಪೂಜೆ ಹಾಗೂ ದೋಸೆ ಹಬ್ಬ ವು ಭಗವಧ್ವಜ ಕಟ್ಟೆ, ಉಪ್ಪಾರಪಳಿಕೆ ಜಂಕ್ಷನ್ ನಲ್ಲಿ...