ಶ್ರೀರಾಮ ದೇವರ ಪ್ರತಿಷ್ಠೆ ಮತ್ತು ಲೋಕಾರ್ಪಣೆ: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀ ರಾಮನಾಮ ತಾರಕ ಮಂತ್ರ ಹೋಮ
ತೆಂಕಕಾರಂದೂರು: ಅಯೋಧ್ಯಾ ನಗರದ ಶ್ರೀ ರಾಮ ಪ್ರತಿಷ್ಠಾ ಕಾರ್ಯಕ್ರಮದ ಪ್ರಯುಕ್ತ “ಶ್ರೀ ರಾಮನಾಮ ತಾರಕ ಮಂತ್ರ ಹೋಮ” ಜಪ ಕಾರ್ಯಕ್ರಮವು ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ...
