ಫೆ.2: ಸೌತಡ್ಕದಲ್ಲಿ 108 ಕಾಯಿ ಗಣಹೋಮ ಹಾಗೂ ಮೂಡಪ್ಪ ಸೇವೆ
ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಫೆ.೨ರಂದು ಸೌತಡ್ಕ ಶ್ರೀ ಮಹಾಗಣಪತಿ ದೇವರ ಸನ್ನಿಧಿಯಲ್ಲಿ ಬ್ರಹ್ಮಶ್ರೀ ವೇದಮೂರ್ತಿ ಕೆಮ್ಮಿಂಜೆ ನಾಗೇಶ ತಂತ್ರಿಗಳವರ ನೇತೃತ್ವದಲ್ಲಿ ಬೆಳಗ್ಗೆ 108 ಕಾಯಿ ಗಣಹೋಮ, ಮೂಡಪ್ಪ ಸೇವೆ ಜರಗಲಿರುವುದು. ಬೆಳಿಗ್ಗೆ...