July 28, 2026

Category : ಧಾರ್ಮಿಕ

ಗ್ರಾಮಾಂತರ ಸುದ್ದಿಧಾರ್ಮಿಕ

ಗುರುವಾಯನಕೆರೆ ಯೋಜನಾ ಕಚೇರಿ ವ್ಯಾಪ್ತಿಯ ಒಕ್ಕೂಟಗಳ ಪದಗ್ರಹಣ ಮತ್ತು ಸತ್ಯನಾರಾಯಣ ಪೂಜೆ

Suddi Udaya
ಮಚ್ಚಿನ :ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನ ಸಮಾಜದ ಮುಖ್ಯ ವಾಹಿನಿಗೆ ತರುವುದೇ ಪೂಜ್ಯ ಡಾ. ಡಿ ವೀರೇಂದ್ರ ಹೆಗ್ಗಡೆ ಯರವರ ಆಶಯ… ಉಡುಪಿ ಪ್ರಾದೇಶಿಕ ನಿರ್ದೇಶಕರಾದ ಶ್ರೀ ದುಗ್ಗೆ ಗೌಡ ಅಭಿಮತ ವ್ಯಕ್ತಪಡಿಸಿದರು. ಇವರು ಜೂನ್....
ತಾಲೂಕು ಸುದ್ದಿಧಾರ್ಮಿಕ

ತಿರುವನಂತಪುರ ಶ್ರೀ ಅನಂತ ಪದ್ಮನಾಭ ದೇವಸ್ಥಾನದ ಪ್ರಧಾನ ಅರ್ಚಕರಾಗಿ ಸತ್ಯನಾರಾಯಣ

Suddi Udaya
ಕೊಕ್ಕಡ:ತಿರುವನಂತಪುರ ಶ್ರೀ ಅನಂತ ಪದ್ಮನಾಭ ದೇವಸ್ಥಾನದ ಪ್ರಧಾನ ಅರ್ಚಕರಾಗಿ ಅಡೈ ಬಡೆಕ್ಕರ ನಿವಾಸಿ ದಿ. ಸುಬ್ರಾಯ ತೋಡ್ತಿಲಾಯ ಮತ್ತು ಯಶೋಧ ದಂಪತಿಗಳ ದ್ವಿತೀಯ ಪುತ್ರ ಸತ್ಯನಾರಾಯಣರವರು ಇಂದು(ಜೂ.16)ಅಧಿಕಾರ ಸ್ವೀಕರಿಸಿದರು. ಇವರ ಪೌರೋಹಿತ್ಯ ಹಾಗೂ ವೇದಪಾಂಡಿತ್ಯವನ್ನು...
ತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಎಸ್.ಎಸ್.ಎಲ್.ಸಿ ಯಲ್ಲಿ ರಾಜ್ಯಕ್ಕೆ ಐದನೇ ಸ್ಥಾನ ಪಡೆದ ಗರ್ಡಾಡಿಯ ಅತುಲ್ ಕೃಷ್ಣ ರಿಗೆ ಸನ್ಮಾನ

Suddi Udaya
ಬೆಳ್ತಂಗಡಿ: ಎಸ್.ಎಸ್.ಎಲ್.ಸಿ ಯಲ್ಲಿ 620 ಅಂಕ ಪಡೆದು ರಾಜ್ಯಕ್ಕೆ ಐದನೇ ಸ್ಥಾನಿಯಾದ ಗರ್ಡಾಡಿ ಗ್ರಾಮದ ಪೇರಡ್ಕ ಅತುಲ್ ಕೃಷ್ಣ ಅವರನ್ನು ಅವರ ಸ್ವಗೃಹದಲ್ಲಿ ಬೆಳ್ತಂಗಡಿಯ ಶಾಸಕರಾದ ಹರೀಶ್ ಪೂಂಜ ಅವರ ಪರವಾಗಿ ಸ್ಮರಣಿಕೆಗಳನ್ನಿತ್ತು ಗೌರವಿಸಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

‘ಮೋದಿಜೀಯವರ ಅಧಿಕಾರವಧಿಯಲ್ಲಿ ಆಯುರಾರೋಗ್ಯ ಲಭಿಸಲಿ’ ಎಂದು ಕೊಕ್ಕಡ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಶ್ರೀ ಕ್ಷೇತ್ರ ಸೌತಡ್ಕ ಕ್ಷೇತ್ರದಲ್ಲಿ 120 ಅಗೇಲು ರಂಗಪೂಜೆ

Suddi Udaya
ಕೊಕ್ಕಡ : ಸತತವಾಗಿ 3ನೇ ಭಾರಿಗೆ ಭಾರತ ದೇಶದ ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿ ಇತಿಹಾಸ ನಿರ್ಮಿಸಿದ ದೇಶದ ಹೆಮ್ಮೆಯ ಪ್ರಧಾನ ಮಂತ್ರಿ ನರೇಂದ್ರ ದಾಮೋದರದಾಸ್ ಮೋದಿಜೀಯವರ ಅಧಿಕಾರವಧಿಯಲ್ಲಿ ಆಯುರಾರೋಗ್ಯ ಲಭಿಸಲಿ ಎಂದು ಕೊಕ್ಕಡ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನಮಂದಿರಕ್ಕೆ ನೂತನ ಪಲ್ಲಕ್ಕಿ ಸಮರ್ಪಣೆ

Suddi Udaya
ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಜಿನಮಂದಿರ ಶಿಶಿಲಕ್ಕೆ ನೂತನವಾದ ಪಲ್ಲಕ್ಕಿಯನ್ನು ಶ್ರೀಮತಿ ವಸಂತ ಕುಮಾರಿ ಹಾಗೂ ಸುರೇಂದ್ರ ಹೆಗ್ಡೆ ಕಣಿಯೂರು ಅವರು ದಾನರೂಪವಾಗಿ ನೀಡಿದರು. ಜಿನ ಮಂದಿರದ ಮಾರ್ಗದರ್ಶಕರಾದ ಶ್ರೀ ಕ್ಷೇತ್ರ ಧರ್ಮಸ್ಥಳದ ಮಾತೃಶ್ರೀ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿಸಂಘ-ಸಂಸ್ಥೆಗಳು

ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಗರ್ಡಾಡಿ ವಲಯದ ಭಜನಾ ಮಂಡಳಿಗಳ ಸಭೆ

Suddi Udaya
ಗರ್ಡಾಡಿ: ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಧರ್ಮಸ್ಥಳ (ರಿ.) ಇದರ ವಲಯ ಭಜನಾ ಮಂಡಳಿಗಳ ಸಭೆಯು ಗರ್ಡಾಡಿ ಶ್ರೀ ನಂದಿಕೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್ ನೆರವೇರಿಸಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಭಗವದ್ಗೀತಾ ತರಗತಿ ಪ್ರಾರಂಭ

Suddi Udaya
ನಾವೂರು: ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್ ವತಿಯಿಂದ ಮೇ 31ರಂದು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ 2024-25ನೇ ಸಾಲಿನ ಭಗವದ್ಗೀತಾ ತರಗತಿಗಳನ್ನು ದೇವಸ್ಥಾನದ ಪ್ರಧಾನ ಅರ್ಚಕರಾದ ವೇ| ಮೂ| ದಿನೇಶ್ ಭಟ್ ದೀಪ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಧರ್ಮಸ್ಥಳ ಭಗವಾನ್ ಶ್ರೀ ಚಂದ್ರನಾಥಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವ: ತೋರಣಮುಹೂರ್ತ, ಕ್ಷೇತ್ರಪಾಲ ಪ್ರತಿಷ್ಠೆ

Suddi Udaya
ಧರ್ಮಸ್ಥಳ: ಧರ್ಮಸ್ಥಳದಲ್ಲಿ ಭಗವಾನ್ ಶ್ರೀ ಚಂದ್ರನಾಥಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಇಂದು (ಮೇ 21) ತೋರಣಮುಹೂರ್ತ, ವಿಮಾನಶುದ್ಧಿ, ಆರಾಧನಾಪೂರ್ವಕ ಕ್ಷೇತ್ರಪಾಲ ಪ್ರತಿಷ್ಠೆ, ನವಕಲಶ ಅಭಿಷೇಕ ಮತ್ತು ನಾಂದಿಮಂಗಲ ಪೂಜಾವಿಧಾನ ಮೊದಲಾದ ಧಾರ್ಮಿಕ ವಿಧಿ-ವಿಧಾನಗಳು ನಡೆದವು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಪರಿವಾರ ದೈವಗಳಿಗೆ ನೇಮೋತ್ಸವ

Suddi Udaya
ಶಿಶಿಲ: ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವವು ವಿಜೃಂಭಣೆಯಿಂದ ಮೇ 20ರಂದು ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು. ಬೆಳಿಗ್ಗೆ ಶ್ರೀ ಶಿಶಿಲೇಶ್ವರ ದೇವರ ಮೂಲಸ್ಥಾನ...
ಧಾರ್ಮಿಕ

ತುಳು ಚಿತ್ರರಂಗದ ಖ್ಯಾತ ನಟ ಅರವಿಂದ್ ಬೋಳಾರ್ ಸುಯ೯ ದೇವಸ್ಥಾನಕ್ಕೆ ಭೇಟಿ

Suddi Udaya
ಬೆಳ್ತಂಗಡಿ: ತುಳು ಚಿತ್ರರಂಗದ ತುಳುನಾಡ ಮಾಣಿಕ್ಯ ಎಂದೇ ಪ್ರಖ್ಯಾತಿಯಾಗಿರುವ, ಅರವಿಂದ್ ಬೋಳಾರ್ ಇವರು ಶ್ರೀ ಸದಾಶಿವರುದ್ರ ದೇವಸ್ಥಾನ ಸುರ್ಯಕ್ಕೆ ಇಂದು ಮೇ 20ರಂದು ಭೇಟಿ ನೀಡಿದರು. ಮಗಳ ವಿವಾಹದ ಕುರಿತು,ಮಣ್ಣಿನ ಹರಕೆ ನೀಡಿ ಶ್ರೀ...
error: Content is protected !!