July 28, 2026

Category : ಧಾರ್ಮಿಕ

ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಉಜಿರೆ: ಕುಂಜರ್ಪದಲ್ಲಿ 4ನೇ ವರ್ಷದ ದುರ್ಗಾಪೂಜೆ

Suddi Udaya
ಉಜಿರೆ : ಇಲ್ಲಿಯ ಕುಂಜರ್ಪ ಎಂಬಲ್ಲಿ 4ನೇ ವರ್ಷದ ದುರ್ಗಾಪೂಜೆಯು ಏ.20ರಂದು ಶ್ರದ್ಧಾ ಭಕ್ತಿಯಿಂದ ನೆರವೇರಿತು. ಮುಂಡಾತ್ತೋಡಿ ಚಾವಡಿ ಶ್ರೀ ಕೃಷ್ಣ ಭಜನಾ ಮಂಡಳಿಯ ಭಜಕರಿಂದ ಕುಣಿತ ಭಜನಾ ಕಾರ್ಯಕ್ರಮ ನಡೆಯಿತು. ಸ್ಥಳೀಯರಾದ ಉಮೇಶ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಏ.23-24: ನಾಗ-ರಕ್ತೇಶ್ವರಿ, ಪಿಲಿಚಾಮುಂಡಿ, ಕಲ್ಕುಡ, ಕಲ್ಲುರ್ಟಿ, ಕಾಳಮ್ಮ, ಮಹಮ್ಮಾಯಿ-ಬೈರವ ಶಕ್ತಿಗಳ ಪ್ರತಿಷ್ಠಾ ಮಹೋತ್ಸವ ಮತ್ತು ನೇಮೋತ್ಸವ

Suddi Udaya
ಓಡಿಲ್ನಾಳ : ಇಲ್ಲಿಯ ಗುಂಪಲಾಜೆ – ಪಣೆಜಾಲು ನಾಗ-ರಕ್ತೇಶ್ವರಿ, ಪಿಲಿಚಾಮುಂಡಿ, ಕಲ್ಕುಡ, ಕಲ್ಲುರ್ಟಿ, ಕಾಳಮ್ಮ, ಮಹಮ್ಮಾಯಿ-ಬೈರವ ಶಕ್ತಿಗಳ ಪ್ರತಿಷ್ಠಾ ಮಹೋತ್ಸವ ಮತ್ತು ನೇಮೋತ್ಸವವು ಅಳದಂಗಡಿ ಪ್ರಕಾಶ್ ಭಟ್ ರವರ ಮಾರ್ಗದರ್ಶನದಲ್ಲಿ, ಕಿರಣ್ ಭಟ್ ರವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಲಾಯಿಲ ಗುತ್ತು ಶ್ರೀ ಕೊಡಮಣಿತ್ತಾಯ ಮತ್ತು ಕಲ್ಕುಡ ಕಲ್ಲುರ್ಟಿ ದೈವಗಳಿಗೆ ದೊಂಪದ ಬಲಿ ಉತ್ಸವ

Suddi Udaya
ಲಾಯಿಲ : ಲಾಯಿಲ ಗುತ್ತು ಶ್ರೀ ಕೊಡಮಣಿತ್ತಾಯ ಮತ್ತು ಕಲ್ಕುಡ ಕಲ್ಲುರ್ಟಿ ದೈವಗಳಿಗೆ ದೊಂಪದ ಬಲಿ ಉತ್ಸವವು ಎ.14 ರಂದು ಲಾಯಿಲ ಗುತ್ತು ಅಜೆಕಾರು ಸ್ಥಾನದಲ್ಲಿ ನಡೆಯಿತು. ಸಂಜೆ ಲಾಯಿಲಗುತ್ತಿನಿಂದ ಶ್ರೀ ಕೊಡಮಣಿತ್ತಾಯ ಕಲ್ಕುಡ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಕನ್ಯಾಡಿ : ಶ್ರೀ ರಾಮ ಕ್ಷೇತ್ರದಲ್ಲಿ ಚಂದ್ರಮಂಡಲ ರಥೋತ್ಸವ

Suddi Udaya
ಕನ್ಯಾಡಿ: ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನಮ್ ನಿತ್ಯಾನಂದ ನಗರದಲ್ಲಿ ನಡೆಯುತ್ತಿರುವ 64ನೇ ವರ್ಷದ ಶ್ರೀ ರಾಮ ತಾರಕ ಮಂತ್ರ ಸಪ್ತಾಹ ಮತ್ತು ಪ್ರತಿಷ್ಠಾ ಜಾತ್ರಾ ಮಹೋತ್ಸವದ ಅಂಗವಾಗಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬಳಂಜ ದೇವಸ್ಥಾನದ ಜಾತ್ರಾ ಮಹೋತ್ಸವ, ದೇವರ ದರ್ಶನ ಬಲಿ ಉತ್ಸವ, ನೂರಾರು ಭಕ್ತರು ಭಾಗಿ

Suddi Udaya
ಬಳಂಜ:ಶ್ರೀ ಪಂಚಲಿಂಗೇಶ್ವರ ಮತ್ತು ದುರ್ಗಾಪರಮೇಶ್ವರಿ ದೇವರ ವರ್ಷಾವಧಿ ಜಾತ್ರಾ ಮಹೋತ್ಸವದ ಐದನೇ ದಿನ ದೇವರ ದರ್ಶನ ಬಲಿ ಉತ್ಸವ ನಡೆಯಿತು. ದೇವರ ಪಲ್ಲಕ್ಕಿ ಉತ್ಸವ ,ವಸಂತಕಟ್ಟೆ ಪೂಜೆ,ಚಂದ್ರ ಮಂಡಲ ಸೇವೆ ವಿಜೃಂಭಣೆಯಿಂದ ನಡೆಯಿತು. ದೇವಸ್ಥಾನದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಶ್ರೀ ರಾಮ ಕ್ಷೇತ್ರಕ್ಕೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭಜನಾ ತಂಡದೊಂದಿಗೆ ಭೇಟಿ

Suddi Udaya
ಕನ್ಯಾಡಿ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಎ.12ರಂದು ಭೇಟಿ ನೀಡಿ ಕ್ಷೇತ್ರದಲ್ಲಿ ನಡೆಯುತ್ತಿರುವ ಶ್ರೀ ರಾಮ ತಾರಕ ಮಂತ್ರ ಸಪ್ತಾಹದಲ್ಲಿ ಅವರ ನೇತೃತ್ವದ ಭಜನಾ ತಂಡದಿಂದ ರಾಮನಾಮ ತಾರಕ ಮಂತ್ರ ಪಠಣ ನಡೆಯಿತು. ಪ್ರತಿ...
Uncategorizedಧಾರ್ಮಿಕ

ಕನಾ೯ಟಕ ರಾಜ್ಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಂ.ಡಿ.ಜಿ.ಪಿ) ಅರುಣ್ ಚಕ್ರವರ್ತಿ ಮಣ್ಣಿನ ಹರಕೆ ಖ್ಯಾತಿಯ ಸುಯ೯ ಶ್ರೀ ಸದಾಶಿವ ದೇವಸ್ಥಾನಕ್ಕೆ ಭೇಟಿ

Suddi Udaya
ಬೆಳ್ತಂಗಡಿ: ಕನಾ೯ಟಕ ರಾಜ್ಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಂ.ಡಿ.ಜಿ.ಪಿ) ಅರುಣ್ ಚಕ್ರವರ್ತಿ ಇವರು ಮಣ್ಣಿನ ಹರಕೆ ಖ್ಯಾತಿಯ ಸುಯ೯ ಶ್ರೀ ಸದಾಶಿವ ದೇವಸ್ಥಾನಕ್ಕೆ ಎ.11ರಂದು ಭೇಟಿ ನೀಡಿ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಸುಯ೯...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಉಜಿರೆ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya
ಉಜಿರೆ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆಯು ಖತೀಬಾರಾದ ನಿಝಾಮುದ್ದೀನ್ ಹಾಶಿಮಿ ರವರ ನೇತೃತ್ವದಲ್ಲಿ ನೆರವೇರಿತು. ಈ ಸಂದರ್ಭದಲ್ಲಿ ಅಧ್ಯಕ್ಷಅಬ್ದುಲ್ ರಹಿಮಾನ್ ಎ.ಆರ್. ಟಿ., ಕಾರ್ಯದರ್ಶಿ ನಝೀರ್ ಎ ಎಮ್, ಹಾಗೂ ಮುಸ್ಲಿಂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಇಂದಿನಿಂದ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಠಬಂಧ ಬ್ರಹ್ಮಕಲಶೋತ್ಸವ: ಸಂಜೆ ಹೊರೆಕಾಣಿಕೆ ವೈಭವ ಹಾಗೂ ಒಂದು ಸಾವಿರ ಅಧಿಕ ಮಕ್ಕಳಿಂದ ನೃತ್ಯ ಭಜನೆ

Suddi Udaya
ಬೆಳ್ತಂಗಡಿ: ಇತಿಹಾಸ ಪ್ರಸಿದ್ದ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಎ.8ರಿಂದ ಎ.17ರವರೆಗೆ ವೇದಮೂರ್ತಿ ಉದಯ ಪಾಂಗಣ್ಣಾಯರವರ ನೇತೃತ್ವದಲ್ಲಿ ವಿಜೃಂಭಣೆಯ ಅಷ್ಠಬಂಧ ಬ್ರಹ್ಮಕಲಶೋತ್ಸವ ನೆರವೇರಲಿದೆ. ಈಗಾಗಲೇ ಸಂಭ್ರಮದ ಬ್ರಹ್ಮಕಲಶೋತ್ಸವಕ್ಕೆ ಸಿದ್ಧತೆಗಳು ಪೂರ್ಣಗೊಂಡಿದ್ದು ಇಂದು ಸಂಜೆ 4ಗಂಟೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಮರೋಡಿ ಶ್ರೀ ಉಮಾಮಹೇಶ್ವರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶಾಭಿಷೇಕ: ವೈಭವಯುತ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ಗಮನ‌ ಸೆಳೆದ ಕುಣಿತಾ ಭಜನೆ

Suddi Udaya
ಬೆಳ್ತಂಗಡಿ: ಮರೋಡಿ ಶ್ರೀ ಉಮಾಮಹೇಶ್ವರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶಾಭಿಷೇಕವು ಎ.7 ರಿಂದ ಪ್ರಾರಂಭಗೊಂಡು ಎ.12 ರವರೆಗೆ ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಎ.7ರಂದು ವೈಭವಯುತವಾದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆಗೆ ಕೊಕ್ರಬೆಟ್ಟು ಶಾಲೆಯ...
error: Content is protected !!