ಅತ್ಯಂತ ಅಪರೂಪದ ಕುಂಭಮೇಳದಲ್ಲಿ ಪವಿತ್ರ ಸ್ಥಾನಗೈದ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್
ಬೆಳ್ತಂಗಡಿ: ನಾಲ್ಕು ಗ್ರಹಗಳ ಅಪರೂಪದ ಸಂಯೋಜನೆಯಾಗುತ್ತಿರುವ ಹಿನ್ನೆಲೆಯಲ್ಲಿ 144 ವರ್ಷಗಳಿಗೊಮ್ಮೆ ಕುಂಭಮೇಳ ನಡೆಯುತ್ತಿದ್ದು ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಭಾಗವಹಿಸಿ ಪವಿತ್ರ ಸ್ಥಾನಗೈದರು. ಈಗಾಗಲೇ ಬೆಳ್ತಂಗಡಿಯಿಂದ ನೂರಾರು ಭಕ್ತರು ಕುಂಭಮೇಳದಲ್ಲಿ ಪಾಲ್ಗೊಳ್ಳುತ್ತಿದ್ದಾರೆ....