25.5 C
ಪುತ್ತೂರು, ಬೆಳ್ತಂಗಡಿ
June 8, 2026

Category : ಧಾರ್ಮಿಕ

ತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿ

ಕುರಾಯ-ಬಂದಾರು ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ-ದರ್ಶನ ಬಲಿ, ಬಟ್ಟಲು ಕಾಣಿಕೆ, ಶ್ರೀ ದೇವರಿಗೆ ಕಲಶಾಭಿಷೇಕ, ರುದ್ರಾಭಿಷೇಕ ಮಹಾಪೂಜೆ

Suddi Udaya
ಬಂದಾರು: ಶ್ರೀ ಕ್ಷೇತ್ರ ಕುರಾಯ ಸದಾಶಿವ ದೇವಸ್ಥಾನ ಇದರ ಎ.2 ರಿಂದ 10 ವರೆಗೆ ನಡೆಯುತ್ತಿರುವ ಪ್ರತಿಷ್ಠಾ ಮಹೋತ್ಸವ ಹಾಗೂ ಜಾತ್ರೋತ್ಸವ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಶ್ರೀ ಶರತ್ ಕೃಷ್ಣ ಪಡ್ವೆಟ್ನಾಯರವರ ಕೃಪಾಶಿರ್ವಾದಗಳೊಂದಿಗೆ...
ಧಾರ್ಮಿಕವರದಿ

“ಕುರಾಯದೊಡೆಯ” ಭಕ್ತಿಗೀತೆಯ ಧ್ವನಿ ಸುರುಳಿ ಬಿಡುಗಡೆ

Suddi Udaya
ಬಂದಾರು: ಶ್ರೀ ಕ್ಷೇತ್ರ ಕುರಾಯ ಸದಾಶಿವ ದೇವಸ್ಥಾನ ಬಂದಾರು ನಲ್ಲಿ ನಡೆಯುತ್ತಿರುವ ಪ್ರತಿಷ್ಠಾ ಮಹೋತ್ಸವ ಹಾಗೂ ಜಾತ್ರೋತ್ಸವದ ಪ್ರಯುಕ್ತ ಮೇಘನ ಪ್ರಶಾಂತ್ ಹೊಳ್ಳ ಬೈಪಾಡಿ ಇವರ ಸಾಹಿತ್ಯ, ಮಾ.ಸರ್ವಾರ್ಥ ಜೈನ್, ಅಶ್ವಿಜಾ ಶ್ರೀಧರ್ ಭಟ್...
ತಾಲೂಕು ಸುದ್ದಿಧಾರ್ಮಿಕವರದಿ

ಕಾಂತಾರ ಖ್ಯಾತಿಯ ಡಿವೈನ್‌ಸ್ಟಾರ್ ರಿಷಬ್ ಶೆಟ್ಟಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya
ಧರ್ಮಸ್ಥಳ : ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ಕಾಂತಾರ ಚಿತ್ರದ ಮೂಲಕ ಜನಪ್ರಿಯತೆ ಗಳಿಸಿರುವ ಡಿವೈನ್‌ಸ್ಟಾರ್ ರಿಷಬ್ ಶೆಟ್ಟಿ, ದಂಪತಿ ಸಮೇತ ಏ.6 ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ...
ತಾಲೂಕು ಸುದ್ದಿಧಾರ್ಮಿಕವರದಿ

ಸೌತಡ್ಕ ಶ್ರೀ ಮಹಾ ಗಣಪತಿ ಕ್ಷೇತ್ರಕ್ಕೆ ನಟ ರಿಷಬ್ ಶೆಟ್ಟಿ ಭೇಟಿ

Suddi Udaya
ಕೊಕ್ಕಡ: ಚಲನಚಿತ್ರ ನಟ, ನಿರ್ದೇಶಕ, ಕಾಂತಾರ ಖ್ಯಾತಿಯ ರಿಷಬ್ ಶೆಟ್ಟಿ ಅವರು ಏ.6ರಂದು ಕುಟುಂಬ ಸಹಿತ ಸೌತಡ್ಕ ಶ್ರೀ ಮಹಾ ಗಣಪತಿ ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಸಿಬ್ಬಂದಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬೆಳ್ತಂಗಡಿ ಹೋಲಿ ರೆಡಿಮರ್ ಚರ್ಚ್ ನಲ್ಲಿ ಪವಿತ್ರ ವಾರ ಹಾಗೂ ಈಸ್ಟರ್ ಹಬ್ಬದ ಆಚರಣೆ

Suddi Udaya
ಬೆಳ್ತಂಗಡಿ: ವಿಶ್ವದದ್ಯಾಂತ ಕ್ರೈಸ್ತರು ಆಚರಿಸುವ ತಪಸ್ಸು ಕಾಲದ 40 ದಿನಗಳಲ್ಲಿ ಕೊನೆಯ ದಿನವಾದ ಯೇಸುವಿನ ಪುನರುತ್ಥಾನದ ದಿನ ” ಈಸ್ಟರ್ ” ಹಬ್ಬವನ್ನು ಶೃದ್ದಾ ಭಕ್ತಿಯಿಂದ ಆಚರಿಸಲಾಯಿತು. ಪವಿತ್ರ ಗರಿಗಳ ಭಾನುವಾರ : ಮಾ.29ರಂದು...
ತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿ

ಬಳ್ಳಮಂಜ ಬ್ರಹ್ಮಕಲಶೋತ್ಸವ-ಶ್ರೀ ಅನಂತ ಮತ್ತು ಶ್ರೀ ಈಶ್ವರ ದೇವರ ಬ್ರಹ್ಮಕಲಶಾಭೀಷೇಕ-ಬ್ರಹ್ಮರಥೋತ್ಸವ

Suddi Udaya
ಬಳ್ಳಮಂಜ: ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಬ್ರಹ್ಮ ಕಲಶಾಭಿಷೇಕ ಹಾಗೂ ಮಹಾರಥೋತ್ಸವ ಏ.5 ರಂದು ನಡೆಯಿತು. ಪೂರ್ವಾಹ್ನ ಗಂಟೆ 6 ರಿಂದ ಬ್ರಹ್ಮಕಲಶಾಭಿಷೇಕ ಪ್ರಾರಂಭ, 09-30ರಿಂದ 10ರ ವೃಷಭ ಲಗ್ನ ಸುಮುಹೂರ್ತದಲ್ಲಿ ಶ್ರೀ...
ಧಾರ್ಮಿಕಪ್ರಮುಖ ಸುದ್ದಿ

ಬೆಳ್ತಂಗಡಿ ಪಟ್ಟಣದಲ್ಲಿ ಸರ್ವಿಸ್ ರಸ್ತೆ ರದ್ದುಪಡಿಸಲು ಲೋಕೋಪಯೋಗಿ ಇಲಾಖೆಯ ಸಚಿವರಿಗೆ ವರ್ತಕರ ಸಂಘದಿಂದ ಮನವಿ

Suddi Udaya
ಬೆಳ್ತಂಗಡಿ: ವರ್ತಕರ ಸಂಘದಿಂದ ಬೆಳ್ತಂಗಡಿ ಪಟ್ಟಣದಲ್ಲಿ ಸರ್ವಿಸ್ ರಸ್ತೆಯಿಂದ ವರ್ತಕರಿಗೆ ಹಾಗೂ ಸಾರ್ವಜನಿಕರಿಗೆ ಅನಾನುಕೂಲತೆ ಬಗ್ಗೆ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕೆ ಹೊಲಿಯವರನ್ನು ಭೇಟಿ ಮಾಡಿ ತಮ್ಮ ಕಲವಳಗಳನ್ನೂ ವ್ಯಕ್ತಪಡಿಸಿದರು. ಈಗಾಗಲೇ ಸರ್ವಿಸ್ ರಸ್ತೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬಂದಾರು-ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ: ಗೊನೆ ಮುಹೂರ್ತ, ತೋರಣ ಮುಹೂರ್ತ, ಧ್ವಜಾರೋಹಣ

Suddi Udaya
ಬಂದಾರು: ಏ.2 ರಿಂದ ಪ್ರಾರಂಭಗೊಂಡು ಎ.10 ರವರೆಗೆ ನಡೆಯುವ ಬಂದಾರು-ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಏ.3 ರಂದು ಬೆಳಗ್ಗೆ ಗೊನೆ ಮುಹೂರ್ತ, ಶ್ರೀ ದೇವರಿಗೆ ರುದ್ರಾಭಿಷೇಕ, ಮಧ್ಯಾಹ್ನ...
ತಾಲೂಕು ಸುದ್ದಿಧಾರ್ಮಿಕ

ಶಿಶಿಲ: ಗೌಡರ ಯಾನೆ ಒಕ್ಕಲಿಗ ಸೇವಾ ಸಂಘ ಗ್ರಾಮಸಮಿತಿ – ವಾರ್ಷಿಕ ಮಹಾಸಭೆ ಹಾಗೂ ಸತ್ಯನಾರಾಯಣ ಪೂಜೆ

Suddi Udaya
ಶಿಶಿಲ: ಗೌಡರ ಯಾನೆ ಒಕ್ಕಲಿಗ ಸೇವಾ ಸಂಘ ಗ್ರಾಮಸಮಿತಿ ಶಿಶಿಲ ಇದರ ಅಂಗವಾಗಿ ವಾರ್ಷಿಕ ಮಹಾಸಭೆ ಹಾಗೂ ಸತ್ಯನಾರಾಯಣ ಪೂಜೆ ಶಿಶಿಲ ಗ್ರಾಮದ ಪಡ್ಪು ಕೊರಗಪ್ಪ ಗೌಡ ಮನೆಯಲ್ಲಿ ಏ.3ರಂದು ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬೆಳ್ತಂಗಡಿ ಸೈಂಟ್ ಲಾರೆನ್ಸ್ ಕ್ಯಾಥೆಡ್ರಲ್ ಚರ್ಚ್ ನಲ್ಲಿ ಶುಭ ಶುಕ್ರವಾರ ಆಚರಣೆ

Suddi Udaya
ಬೆಳ್ತಂಗಡಿ; ತಾಲೂಕಿನಲ್ಲಿ ಕ್ರೈಸ್ತ ಬಾಂಧವರು ಶುಭ ಶುಕ್ರವಾರವನ್ನು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಆಚರಿಸಿದರು. ಬೆಳ್ತಂಗಡಿ ಸೈಂಟ್ ಲಾರೆನ್ಸ್ ಕ್ಯಾಥೆಡ್ರಲ್ ಚರ್ಚ್ ನಲ್ಲಿ ಧಾರ್ಮಿಕ ವಿಧಿವಿಧಾನಗಳಿಗೆ ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಅ.ವಂ ಜೇಮ್ಸ್ ಪಟ್ಟೇರಿಲ್ ಅವರು...
error: Content is protected !!