July 28, 2026

Category : ಧಾರ್ಮಿಕ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಅಯ್ಯೋಧ್ಯೆ ಶ್ರೀ ರಾಮಲಲ್ಲಾನ ಪ್ರತಿಷ್ಟೆ ನಾಳ ದೇವಸ್ಥಾನದಲ್ಲಿ ನೇರಪ್ರಸಾರ, ಭಜನೆ, ಕರಸೇವಕರಿಗೆ ಸನ್ಮಾನ

Suddi Udaya
ಬೆಳ್ತಂಗಡಿ : ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ, ಹನಮಾನ್ ಚಾಲಿಸ್ ಹಾಗೂ 1008 ರಾಮ ತಾರಕ ಮಂತ್ರ ಮತ್ತು ವಿವಿಧ ಭಜನಾ ಮಂಡಳಿ ಸದಸ್ಯರಿಂದ ಭಜನಾ ಕಾರ್ಯಕ್ರಮ ವಿಜ್ರಂಭಣೆಯಿಂದ ನಡೆಯಿತು.ಹಾಗೂ ದೇವರಿಗೆ ವಿಶೇಷ ಪೂಜೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀ ರಾಮ ದೇವರು ರಾಮ ತಾರಕ ಹೋಮ ಪೂರ್ಣಹುತಿ ಕಾಲದಲ್ಲಿ ಅಗ್ನಿ ಮುಖದಲ್ಲಿ ಕಂಡು ಬಂದ ದೃಶ್ಯ

Suddi Udaya
ತೆಂಕಕಾರಂದೂರು:ಅಯೋಧ್ಯೆಯಲ್ಲಿ ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆಯ ಸುಸಂದರ್ಭದಲ್ಲಿ ತೆಂಖಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀ ರಾಮನಾಮ ತಾರಕ ಮಂತ್ರ ಹೋಮ ನಡೆಯಿತು. ಈ ಸಂದರ್ಭದಲ್ಲಿ ವಿಶೇಷವಾಗಿ ಶ್ರೀ ರಾಮ ದೇವರು ರಾಮ ತಾರಕ ಹೋಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ: ಅಮೃತವರ್ಷಿಣಿ ಸಭಾಭವನದಲ್ಲಿ ರಾಮನಾಮ ತಾರಕ ಮಂತ್ರ ಪಠಣ

Suddi Udaya
ಧರ್ಮಸ್ಥಳ: ಮರ್ಯಾದಾ ಪುರುಷೋತ್ತಮನಾಗಿ ಮೆರೆದ ಶ್ರೀರಾಮ ಪಿತೃವಾಕ್ಯ ಪರಿಪಾಲನೆ, ಕುಟುಂಬದವರ ಮೇಲಿನ ಪ್ರೀತಿ-ವಿಶ್ವಾಸ, ಸತ್ಯ-ಧರ್ಮ, ನ್ಯಾಯ-ನೀತಿ ಪರಿಪಾಲನೆ, ತಾಳ್ಮೆ, ದೃಢಸಂಕಲ್ಪ ಮೊದಲಾದ ಮಾನವೀಯಮೌಲ್ಯ ಹಾಗೂ ನೈತಿಕಗುಣಗಳಿಂದಾಗಿ ಸಾವಿರಾರು ವರ್ಷಗಳಿಂದ ಲಕ್ಷಾಂತರ ಜನರ ಪ್ರತಿ ಮನದಲ್ಲಿಯೂ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆ ಮತ್ತು ಲೋಕಾರ್ಪಣೆ : ಲಾಯಿಲ ವಿಶ್ವಕರ್ಮ ಸಭಾಭವನದಲ್ಲಿ ಭಜನಾ ಕಾರ್ಯಕ್ರಮ

Suddi Udaya
ಲಾಯಿಲ : ಅಯೋಧ್ಯೆ ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆ ಮತ್ತು ಲೋಕಾರ್ಪಣೆಯ ಅಂಗವಾಗಿ ಲಾಯಿಲ ವಿಶ್ವಕರ್ಮ ಸಭಾಭವನದಲ್ಲಿ ಭಜನಾ ಕಾರ್ಯಕ್ರಮ ಜ.22 ರಂದು ನಡೆಯಿತು. ವಿಶ್ರಾಂತ ಪ್ರಾಂಶುಪಾಲರಾದ ದಿವಾಕರ ಆಚಾರ್ಯ ಗೇರುಕಟ್ಟೆ ದೀಪ ಬೆಳಗಿಸಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಅಯೋಧ್ಯೆ ಪ್ರಭು ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಹೆಗ್ಗಡೆ ಭಾಗಿ

Suddi Udaya
ಬೆಳ್ತಂಗಡಿ: ಅಯೋಧ್ಯೆ ಪ್ರಭು ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ ಮತ್ತು ಶ್ರೀರಾಮ ಮಂದಿರದ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ರಾಜ್ಯಸಭಾ ಸದಸ್ಯ, ಧರ್ಮಸ್ಥಳ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಭಾಗಿಯಾಗಿ, ಗಣ್ಯರ ಸಾಲಿನಲ್ಲಿ ಕುಳಿತು ಕಾರ್ಯಕ್ರಮ ವೀಕ್ಷಿಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಅಯೋಧ್ಯೆ ಶ್ರೀರಾಮ ಲಲ್ಲಾನ ಪ್ರಾಣ ಪ್ರತಿಷ್ಠೆ: ಬಂದಾರು ಪೆಲತ್ತಿಮಾರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ರಾಮತಾರಕ ಮಂತ್ರ ಜಪ, ಭಜನೆ

Suddi Udaya
ಬಂದಾರು : ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಸೇವಾ ಟ್ರಸ್ಟ್ ಪೆಲತ್ತಿಮಾರು-ಬಂದಾರು, ಹಾಗೂ ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ ಪೆಲತ್ತಿಮಾರು -ಬಂದಾರು ಇದರ ಸಹಯೋಗದಲ್ಲಿ ಅಯೋಧ್ಯೆ ಪ್ರಭು ಶ್ರೀ ರಾಮಲಲ್ಲಾನ ಪ್ರಾಣ ಪ್ರತಿಷ್ಠೆ ಮತ್ತು ಶ್ರೀರಾಮ...
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಅಯೋಧ್ಯೆ ಪ್ರಭು ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ: ಕನ್ಯಾಡಿ ಶ್ರೀರಾಮ ಕ್ಷೇತ್ರದಲ್ಲಿ ವಿಶೇಷ ಪೂಜೆ

Suddi Udaya
ಧರ್ಮಸ್ಥಳ: ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಪ್ರಭು ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ ಮತ್ತು ಶ್ರೀರಾಮ ಮಂದಿರದ ಲೋಕಾರ್ಪಣೆ ಪ್ರಯುಕ್ತ ಕನ್ಯಾಡಿ ಶ್ರೀರಾಮ ಕ್ಷೇತ್ರದಲ್ಲಿ ವಿಶೇಷ ಪೂಜೆ ನಡೆಯಿತು. ಈ ಸಂದರ್ಭದಲ್ಲಿ ಶ್ರೀರಾಮ ಕ್ಷೇತ್ರ ನಿತ್ಯಾನಂದ ನಗರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ: ಹುಣ್ಸೆಕಟ್ಟೆ ಶ್ರೀರಾಮ ಭಜನಾ ಮಂಡಳಿಯಿಂದ ನಗರ ಸಂಕೀರ್ತನೆ, ರಾಮತಾರಕ ಮಂತ್ರ

Suddi Udaya
ಬೆಳ್ತಂಗಡಿ: ಅಯೋಧ್ಯೆ ಶ್ರೀರಾಮ ಪ್ರತಿಷ್ಠಾ ಮಹೋತ್ಸವ ಹಾಗೂ ಶ್ರೀರಾಮ ಮಂದಿರದ ಉದ್ಘಾಟನಾ ಪ್ರಯುಕ್ತ ಹುಣ್ಸೆಕಟ್ಟೆ ಶ್ರೀರಾಮ ಭಜನಾ ಮಂಡಳಿ ಇದರ ವತಿಯಿಂದ ಸಮುದಾಯ ಸಭಾಭವನದಲ್ಲಿ ಜ.22ರಂದು ಕೃಷ್ಣ ಕುಮಾರ್ ಐತಾಳ್ ಪಂಜಿರ್ಪು ಇವರ ನೇತೃತ್ವದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಅಯೋಧ್ಯೆ ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ: ಪಾರೆಂಕಿ ಶ್ರೀ ಮಹಿಷಮರ್ಧಿನಿ ದೇವಸ್ಥಾನದಲ್ಲಿ ರಾಮ ತಾರಕ ಮಂತ್ರ ಜಪಯಜ್ಞ ಹಾಗೂ ವಿಶೇಷ ಪೂಜೆ

Suddi Udaya
ಮಡಂತ್ಯಾರು: ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಪ್ರಭು ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆಯ ಪ್ರಯುಕ್ತ ಪಾರೆಂಕಿ ಶ್ರೀ ಮಹಿಷಮರ್ಧಿನಿ ದೇವಸ್ಥಾನದಲ್ಲಿ ರಾಮ ತಾರಕ ಮಂತ್ರ ಜಪಯಜ್ಞ ಹಾಗೂ ವಿಶೇಷ ಪೂಜೆ ನಡೆಯಿತು. ಈ ಸಂದರ್ಭದಲ್ಲಿ ನೂರಾರು ಭಕ್ತರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಲಲ್ಲಾನ ಪ್ರಾಣಪ್ರತಿಷ್ಠೆ: ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಶಾಸಕ ಹರೀಶ್ ಪೂಂಜ ರವರ ಸೇವಾರ್ಥದಲ್ಲಿ 108 ಸೀಯಾಳಭಿಷೇಕ

Suddi Udaya
ಬೆಳ್ತಂಗಡಿ: ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಲಲ್ಲಾನ ಪ್ರಾಣಪ್ರತಿಷ್ಠೆಯ ಪ್ರಯುಕ್ತ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಶಾಸಕ ಹರೀಶ್ ಪೂಂಜ ರವರ ಸೇವಾರ್ಥದಲ್ಲಿ 108 ಸೀಯಾಳಭಿಷೇಕ ನಡೆಯಿತು. ಈ ಸಂದರ್ಭದಲ್ಲಿ ಬಿಜೆಪಿ ಹಿರಿಯ ಪ್ರಸಾದ್ ಕುಮಾರ್, ಪಟ್ಟಣ...
error: Content is protected !!