November 11, 2026

Category : ಧಾರ್ಮಿಕ

ಧಾರ್ಮಿಕವರದಿ

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ

Suddi Udaya
ಬೆಳಾಲು: ಶ್ರೀ ಅನಂತಪದ್ಮನಾಭ ದೇವಸ್ಥಾನ ಅನಂತೋಡಿ ಬೆಳಾಲು ಇದರ ಪ್ರತಿಷ್ಠಾ ವರ್ಧoತ್ಯುತ್ಸವ ಕಾರ್ಯಕ್ರಮವು ಶ್ರೀ ಕ್ಷೇತ್ರ ಧರ್ಮಸ್ಥಳದ ಪರಮಪೂಜ್ಯ ಡಾ|ಡಿ. ವೀರೇಂದ್ರ ಹೆಗ್ಗಡೆಯವರ ಶುಭ ಆಶೀರ್ವಾದದೊಂದಿಗೆ ಆಲಂಬಾಡಿ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಮೇ 16ರಂದು...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಇಳಿಯೂರು ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನಕ್ಕೆ ಸಿಡಿಲು ಬಡಿದು ಹಾನಿ

Suddi Udaya
ಪುಂಜಾಲಕಟ್ಟೆ: ಬಂಟ್ವಾಳ ತಾಲೂಕಿನ ಮಣಿನಾಲ್ಕೂರು ಗ್ರಾಮದ ಇಳಿಯೂರು ದೇವಸ್ಥಾನಕ್ಕೆ ಸಿಡಿಲು ಬಡಿದು ಅಪಾರ ಪ್ರಮಾಣದ ನಷ್ಟ ಸಂಭವಿಸಿದ ಘಟನೆ ಮೇ. 16ರ ಶನಿವಾರ ಸಂಜೆ ನಡೆದಿದೆ. ಮಣಿನಾಲ್ಕೂರು ಗ್ರಾಮದಲ್ಲಿರುವ ಇಳಿಯೂರು ಶ್ರೀ ಮಹಾವಿಷ್ಣು ಮೂರ್ತಿ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಶ್ರೀ ಕಾರಿಂಜೇಶ್ವರ ದೇವಸ್ಥಾನ ಕ್ಕೆ ಸಿಡಿಲು ಬಡಿದು ಹಾನಿ

Suddi Udaya
ಪುಂಜಾಲಕಟ್ಟೆ: ಬಂಟ್ವಾಳ ತಾಲೂಕಿನ ಕಾವಳ ಮೂಡೂರು ಗ್ರಾಮದ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಸಿಡಿಲು ಬಡಿದ ಘಟನೆ ಮೇ.16ರ ಶನಿವಾರ ಸಂಭವಿಸಿದೆ. ಕಾರಿಂಜೇಶ್ವರ ದೇವಸ್ಥಾನ ಬೃಹತ್ ಬಂಡೆಯ ಮೇಲೆ ಇದ್ದು, ಸಂಜೆ ಸುಮಾರು 5...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ನಾವೂರು: ದೈವ ಕ್ಷೇತ್ರ ಬಡೆಕ್ಕಾವು ಗುತ್ತು ಚಾರಿಟೇಬಲ್ ಟ್ರಸ್ಟ್ ನಿಂದ ನೋಟ್ ಪುಸ್ತಕ ವಿತರಣೆ, ಅಪ್ಪೆ ಕಲ್ಲುರ್ಟಿ ದೈವದ ದೊಂದಿ ಕೋಲ

Suddi Udaya
ನಾವೂರು: ದೈವ ಕ್ಷೇತ್ರ ಬಡೆಕ್ಕಾವು ಗುತ್ತು ಚಾರಿಟೇಬಲ್ ಟ್ರಸ್ಟ್ ನಿಂದ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮವು ಮೇ 15ರಂದು ನಡೆಯಿತು. ಸಂಜೆ ದೈವ ದೇವರ ಪ್ರಸಾದ ರೂಪದಲ್ಲಿ ನಾವೂರು ಗ್ರಾಮದ 1ನೇ ತರಗತಿಯಿಂದ ಪದವಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಹಸಿರು ಹೊರೆಕಾಣಿಕೆ ಸಮರ್ಪಣೆ

Suddi Udaya
ಶಿಶಿಲ: ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ ಮೇ 14ರಂದು ಪ್ರಾರಂಭಗೊಂಡು ಮೇ 22 ರವರೆಗೆ ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಜರಗಲಿದೆ. ಮೇ 14ರಂದು ಗ್ರಾಮಸ್ಥರಿಂದ ಹಸಿರು ಹೊರೆಕಾಣಿಕೆ ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಬರೆಂಗಾಯ ಮಹಮ್ಮಾಯಿ-ದೈವರಾಜ ಗುಳಿಗ ದೈವದ ಪ್ರತಿಷ್ಠೆ ಹಾಗೂ ನೇಮೋತ್ಸವ

Suddi Udaya
ನಿಡ್ಲೆ: ಇಲ್ಲಿಯ ಬರೆಂಗಾಯ ಮಹಮ್ಮಾಯಿ-ದೈವರಾಜ ಗುಳಿಗ ಕ್ಷೇತ್ರದಲ್ಲಿ ವೇದಮೂರ್ತಿ ರವಿ ಕುಮಾರ್ ಭಟ್ ಪಜಿರಡ್ಕ ಇವರ ನೇತೃತ್ವದಲ್ಲಿ ಮಹಮ್ಮಾಯಿ-ದೈವರಾಜ ಗುಳಿಗ ದೈವದ ಪ್ರತಿಷ್ಠೆ ಹಾಗೂ ನೇಮೋತ್ಸವವು ಮೇ 10ರಂದು ನಡೆಯಿತು. ಬೆಳಿಗ್ಗೆ ಮಹಮ್ಮಾಯಿ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಮೇ 14-22: ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆ

Suddi Udaya
ಶಿಶಿಲ: ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ ಮೇ 14ರಂದು ಪ್ರಾರಂಭಗೊಂಡು ಮೇ 22 ರವರೆಗೆ ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಜರಗಲಿದೆ. ಮೇ 18ರಂದು ದೇವರ ದರ್ಶನ ಬಲಿ, ಬಟ್ಟಲು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಮುಂಡೂರು : ಕೋಟಿಕಟ್ಟೆಯಲ್ಲಿ ಶ್ರೀ ಮಹಮ್ಮಾಯಿ ಅಮ್ಮನವರ ಪುನರ್ ಪ್ರತಿಷ್ಠೆ ಹಾಗೂ ಮಹಾಕುಂಭಾಭಿಷೇಕ: ಶಿಲಾಮಯ ಕಟ್ಟೆ ಹಾಗೂ ಗುಡಿ ನಿರ್ಮಾಣಕ್ಕೆ ಸಂಪೂರ್ಣ ಸಹಕಾರ ನೀಡಿದ ಗುರುವಪ್ಪ ಸಾಲಿಯಾನ್ ಕೇರಿಯಾರ್ ರವರಿಗೆ ಸನ್ಮಾನ

Suddi Udaya
ಬೆಳ್ತಂಗಡಿ: ಮುಂಡೂರು ಗ್ರಾಮದ ಕೋಟಿಕಟ್ಟೆಯಲ್ಲಿ ಅನೇಕ ವರ್ಷಗಳಿಂದ ಪೂಜಿಸಿಕೊಂಡು ಬರುತ್ತಿರುವ ಶ್ರೀ ಮಹಮ್ಮಾಯಿ ಸಾನಿಧ್ಯದಲ್ಲಿ ಇಂದು (ಮೇ 8) ಶ್ರೀ ಮಹಮ್ಮಾಯಿ ಅಮ್ಮನವರ ಪುನರ್ ಪ್ರತಿಷ್ಠೆ ಹಾಗೂ ಮಹಾಕುಂಭಾಭಿಷೇಕ ಅತ್ಯಂತ ವಿಜೃಂಭಣೆಯಿಂದ ನಡೆಯಿತು. ಬೆಳಿಗ್ಗೆ...
ತಾಲೂಕು ಸುದ್ದಿಧಾರ್ಮಿಕಶುಭಾರಂಭ

ಕೋಟಿಕಟ್ಟೆಯಲ್ಲಿ ಶ್ರೀ ಮಹಮ್ಮಾಯಿ ಅಮ್ಮನ ನೂತನ ಮೂರ್ತಿ ಮೆರವಣಿಗೆ,ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರೆವಣಿಗೆ- ತೋರಣ ಮುಹೂರ್ತ, ಭಜನಾ ಕಾರ್ಯಕ್ರಮಕ್ಕೆ ಚಾಲನೆ-ಸಹಸ್ರಾರು ಭಕ್ತರು ಭಾಗಿ

Suddi Udaya
ಬೆಳ್ತಂಗಡಿ: ಮುಂಡೂರು ಗ್ರಾಮದ ಕೋಟಿಕಟ್ಟಿ ಎಂಬಲ್ಲಿ ಅನೇಕ ವರ್ಷಗಳಿಂದ ಪೂಜಿಸಿಕೊಂಡು ಬರುತ್ತಿರುವ ಶ್ರೀ ಮಹಮ್ಮಾಯಿ ಸಾನಿಧ್ಯದಲ್ಲಿ ವರ್ಷಪ್ರತಿ ಶ್ರೀ ಮಾರಿಪೂಜೆ ಕಾರ್ಯಕ್ರಮ ನಡೆಯುತ್ತಾ ಬರುತ್ತಿದೆ. ಶ್ರೀ ಮಹಮ್ಮಾಯಿ ಅಮ್ಮನವರ ಪುನರ್ ಪ್ರತಿಷ್ಠೆ ಹಾಗೂ ಮಹಾಕುಂಭಾಭಿಷೇಕ...
ಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಎಂ.ಎಚ್ ರೇವಣ್ಣ ಭೇಟಿ

Suddi Udaya
ಕೊಕ್ಕಡ :ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಎಂ. ಎಚ್ ರೇವಣ್ಣರವರು ಮೇ 6ರಂದು ಭೇಟಿ ನೀಡಿ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ...
error: Content is protected !!