ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಜನ ಸಹಭಾಗಿತ್ವದಲ್ಲಿ ಮಕರ ಸಂಕ್ರಾಂತಿ ಸಂದರ್ಭ ರಾಜ್ಯಾದ್ಯಂತ 16902 ಶ್ರದ್ದಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮ
ಧರ್ಮಸ್ಥಳ : ಧಾರ್ಮಿಕ ಶ್ರದ್ಧಾಕೇಂದ್ರಗಳನ್ನು ಸ್ವಚ್ಚತೆಯೊಂದಿಗೆ ನಿರ್ಮಲವನ್ನಾಗಿಸಿದಾಗ ಅಲ್ಲಿಗೆ ಆಗಮಿಸುವ ಭಕ್ತರಿಗೆ ಮಾನಸಿಕ ನೆಮ್ಮದಿ ಶಾಂತಿ ಪ್ರಾಪ್ತವಾಗುತ್ತದೆ, ಸ್ವಚ್ಚತೆಯ ಪರಿಕಲ್ಪನೆ ಧಾರ್ಮಿಕ ಕೇಂದ್ರಗಳಿಂದ ಆರಂಭಗೊಂಡರೆ ರಾಜ್ಯದ ಪ್ರತೀ ಮನೆಯಲ್ಲಿಯೂ ಸ್ವಚ್ಚತೆಯ ಜಾಗ್ರತಿ ಮೂಡಿಸಬಹುದು, ಸ್ವಚ್ಚತೆಯಡೆಗೆ...