ಬಳೆಂಜ ಶ್ರೀ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ
ಬಳೆಂಜ ಶ್ರೀ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನ ಬದಿನಡೆಯಲ್ಲಿ ಆಟಿ ಅಮಾವಾಸ್ಯೆ ಪ್ರಯುಕ್ತ ಕ್ಷೇತ್ರದಲ್ಲಿ ಇಂದು ವಿಶೇಷ ಪೂಜೆ ಸಲ್ಲಿಸಲಾಯಿತು. ಪಾಲ್ಗುಣಿ ನದಿಯಲ್ಲಿ ಗಂಗೆ ಪೂಜೆ ಮಾಡಿ ಗಂಗಾ ದಾನ ಬಿಡಲಾಯಿತು. ಅನೇಕ ಭಕ್ತರು ಕ್ಷೇತ್ರದ ಪಾಲ್ಗುಣಿ...
