30.7 C
ಪುತ್ತೂರು, ಬೆಳ್ತಂಗಡಿ
September 10, 2026

Category : ಪೊಲೀಸ್

ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿ

ಕೋಳಿ ಅಂಕದ ಮೇಲೆ ಪೊಲೀಸರ ದಾಳಿ – ಐವರು ವಶಕ್ಕೆ

Suddi Udaya
ಬೆಳ್ತಂಗಡಿ: ತಾಲೂಕಿನ ಕಡಿರುದ್ಯಾವರ ಗ್ರಾಮದ ಗುಂಡೂರು ಎಂಬಲ್ಲಿ ಅಕ್ರಮವಾಗಿ ಕೋಳಿ ಅಂಕ ನಡೆಸುತ್ತಿದ್ದ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿ ಐವರನ್ನು ವಶಕ್ಕೆ ಪಡೆದಿದ್ದಾರೆ. ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಮತ್ತು ಇಂದಬೆಟ್ಟು ಗ್ರಾಮದ ಬೀಟ್...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಾದಕವಸ್ತು ಮಾರಾಟ ಯತ್ನ: ನೌಫಲ್ ಬಂಧನ

Suddi Udaya
ಬೆಳ್ತಂಗಡಿ : ಡ್ರಗ್ಸ್ ಮುಕ್ತ ಸಮಾಜಕ್ಕಾಗಿ ಬೆಳ್ತಂಗಡಿ ಪೊಲೀಸರ ಬೇಟೆ ಚುರುಕುಬೆಳ್ತಂಗಡಿ : ಡ್ರಗ್ಸ್ ಮುಕ್ತ ಸಮಾಜಕ್ಕಾಗಿ ಬೆಳ್ತಂಗಡಿ ಪೊಲೀಸರ ಕಾರ್ಯಾಚರಣೆ ಕಳೆದ ಕೆಲ ತಿಂಗಳಿಂದ ಮುಂದುವರಿದ್ದು.ಇದೀಗ ಮತ್ತೆ ಬೆಳ್ತಂಗಡಿ ಪೊಲೀಸರಿಂದ ಮಾದಕವಸ್ತು ಮಾರಾಟ...
Uncategorizedಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಬುರುಡೆ ಪ್ರಕರಣ: ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಾಲಯದಲ್ಲಿ ವಾದ ಮಂಡನೆ: ಸುಧೀರ್ಘ ವಾದ ಮಂಡಿಸಿದ ಎಸ್.ಐ.ಟಿ.ಪರ ವಕೀಲ ಎಪಿಪಿ ದಿವ್ಯರಾಜ್ ಹೆಗ್ಡೆ

Suddi Udaya
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಬುರುಡೆ ಪ್ರಕರಣಕ್ಕೆ ಸಂಬಂಧಿಸಿ ವಿಶೇಷ ತನಿಖಾ ತಂಡ ನೀಡಿರುವ ಅಂತಿಮ ವರದಿಯ ವಿಚಾರದಲ್ಲಿ ಬೆಳ್ತಂಗಡಿಯ ಸಿ.ಜೆ.ಮತ್ತು ಜೆಎಂಎಫ್.ಸಿ ನ್ಯಾಯಾಲಯದ ನ್ಯಾಯಾಧೀಶ ಶಶಾಂಕ್ ನಾಗೇಂದ್ರ ಭಟ್ ಅವರ ಮುಂದೆ ಆ.29ರಂದು ಎಸ್.ಐ.ಟಿ....
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಸುಮಂತ್ ಅನುಮಾನಸ್ಪದ ಸಾವು ಪ್ರಕರಣ: ಸಹೋದರನ ಬ್ರೈನ್ ಮ್ಯಾಪಿಂಗ್ ಪರೀಕ್ಷೆ ಮುಕ್ತಾಯ

Suddi Udaya
ಬೆಳ್ತಂಗಡಿ : ಓಡಿಲ್ನಾಳ ಗ್ರಾಮದ ಸಂಬೋಳ್ಯ ನಿವಾಸಿ ಸುಬ್ರಮಣ್ಯ ನಾಯಕ್ ಮತ್ತು ರತ್ನಾವತಿ ದಂಪತಿಗಳ ಪುತ್ರ ಶಾಲಾ ವಿದ್ಯಾರ್ಥಿ ಸುಮಂತ್ (14) ಎಂಬಾತ 14-01-2026 ರಂದು ಬೆಳಗ್ಗಿನ ಜಾವ ಕಳಿಯ ಗ್ರಾಮದ ಮನೆಯ ಹತ್ತಿರದ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಆರೋಪ: ಆರೋಪಿ ಶ್ರೀಕಾಂತ್ ನನ್ನು ಬಂಧಿಸಿದ ಧಮ೯ಸ್ಥಳ ಪೊಲೀಸರು

Suddi Udaya
ಬೆಳ್ತಂಗಡಿ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ನಡೆಸಿ, ಆಕೆ ಹೆಣ್ಣು ಮಗುವಿಗೆ ಜನ್ಮ ನೀಡಿದ ಪ್ರಕರಣದಲ್ಲಿ ಆರೋಪಿಶ್ರೀಕಾಂತ್ (21ವ) ಎಂಬಾತನನ್ನು ಧರ್ಮಸ್ಥಳ ಪೊಲೀಸರು ದೊಡ್ಡಬಳ್ಳಾಪುರದಲ್ಲಿ ಬಂಧಿಸಿದ್ದಾರೆ. ಧರ್ಮಸ್ಥಳ ಪೊಲೀಸ್‌ ಠಾಣಾ ವ್ಯಾಪ್ತಿಯ 16 ವರ್ಷದ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪುತ್ತೂರುಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ

Suddi Udaya
ಉಪ್ಪಿನಂಗಡಿ : ಆರ್.ಕೆ.ಚಿನ್ನದಂಗಡಿಯಲ್ಲಿ ನಡೆದ ಕಳ್ಳತನ ಪ್ರಕರಣ ಸಂಬಂಧ ಕಳೆದ ನಾಲ್ಕು ವರ್ಷಗಳಿಂದ ಪುತ್ತೂರು ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಬೆಳ್ತಂಗಡಿ

ಬೆಳ್ತಂಗಡಿ: ತಾಲೂಕು ಆಡಳಿತ ಸೌಧದಲ್ಲಿ 80 ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ

Suddi Udaya
ಬೆಳ್ತಂಗಡಿ: ತಾಲೂಕು ರಾಷ್ಟೀಯ ಹಬ್ಬಗಳ ಆಚರಣಾ ಸಮಿತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ತಾಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ಆ.15ರಂದು ಶಾಸಕ ಹರೀಶ್ ಪೂಂಜಾ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಧ್ವಜಾರೋಹಣವನ್ನು ತಾಲೂಕು ದಂಡಾಧಿಕಾರಿ ಎಸ್.ಎನ್ ನರಗುಂದ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ನ್ಯಾಯಾಲಯಕ್ಕೆ ಹಾಜರಾಗದ ವಾರೆಂಟ್ ಆರೋಪಿ ಬಂಧನ

Suddi Udaya
ಬೆಳ್ತಂಗಡಿ: ಕಳೆದ ಒಂದು ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ವಾರೆಂಟ್ ಆರೋಪಿಯನ್ನು ವೇಣೂರು ಪೊಲೀಸರು ಪುತ್ತೂರಿನ ದರ್ಬೆಯಲ್ಲಿ ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ವೇಣೂರು ಪೊಲೀಸ್ ಠಾಣಾ ಅಕ್ರ 71/2008ರ ಪ್ರಕರಣಕ್ಕೆ ಸಂಬಂಧಿಸಿದಂತೆ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ನೈತಿಕ ಪೊಲೀಸ್ ಗಿರಿ – ಐವರು ಪೊಲೀಸ್ ವಶಕ್ಕೆ : ಪ್ರತಿದೂರು ದಾಖಲು

Suddi Udaya
ಕೊಕ್ಕಡ: ಅಪ್ರಾಪ್ತ ಬಾಲಕಿಯೊಂದಿಗೆ ಕಾರಿನಲ್ಲಿ ತೆರಳುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ಗುಂಪೊಂದು ಹಲ್ಲೆ ನಡೆಸಿದ ಘಟನೆ ಕೊಕ್ಕಡ ಕಾಪಿನಬಾಗಿಲು ಎಂಬಲ್ಲಿ ಸಂಭವಿಸಿದೆ. ಈ ಸಂಬಂಧ ಐವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿರುವುದಾಗಿ ತಿಳಿದು ಬಂದಿದೆ, ಕಾರು...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಮಾದಕ ವಸ್ತು ಸೇವನೆ ಮಾಡಿದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ: ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವಿಸಿ ಅಮಲಿನಲ್ಲಿದ್ದ ಆರೋಪದ ಮೇರೆಗೆ ವ್ಯಕ್ತಿಯೊಬ್ಬನ ವಿರುದ್ಧ ಕಾರ್ಯಾಚರಣೆ ನಡೆಸಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಆನಂದ ಎಂ....
error: Content is protected !!