ಪಿಲಿಗೂಡು: ಯಾಂತ್ರಡ್ಕದಲ್ಲಿ ಕಳ್ಳತನ: ನಗ- ನಗದು ದೋಚಿ ಪರಾರಿಯಾದ ಖದೀಮ
ಪಿಲಿಗೂಡು: ಪಿಲಿಗೂಡು ಮಾವಿನಕಟ್ಟೆ ಸಮೀಪದ ಯಾಂತ್ರಡ್ಕ ಉಸ್ಮಾನ್ ಎಂಬವರ ಮನೆಯೊಳಗೆ ಕಳ್ಳರು ಪ್ರವೇಶಿಸಿ ನಗ ಹಾಗೂ ನಗದು ಎಗರಿಸಿದ ಘಟನೆ ಎ.10 ರಂದು ನಡೆದಿದೆ. ಮಾವಿನಕಟ್ಟೆ ಸಮೀಪದ ಯಾಂತ್ರಡ್ಕ ಉಪ್ಪಿನಂಗಡಿ – ಗುರುವಾಯನಕೆರೆ ರಾಜ್ಯ...
