ಅಕ್ರಮ ಕಸಾಯಿಖಾನೆ ಅಡ್ಡೆ ಮೇಲೆ ಬೆಳ್ತಂಗಡಿ ಪೊಲೀಸರಿಂದ ದಾಳಿ: ದನದ ತಲೆ ಸಹಿತ ಪರಿಕರಗಳು ವಶ; ಆರೋಪಿಗಳು ಪರಾರಿ
ಬೆಳ್ತಂಗಡಿ : ಅಕ್ರಮವಾಗಿ ದನವನ್ನು ವಧೆ ಮಾಡಿ ಮಾಂಸ ಮಾಡುತ್ತಿರುವ ಬಗ್ಗೆ ಬೆಳ್ತಂಗಡಿ ಇನ್ಸ್ಪೆಕ್ಟರ್ ಸುಬ್ಬಾಪುರ್ ಮಠ್ ಅವರಿಗೆ ಬಂದ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿ ಪ್ರಕರಣ ದಾಖಲಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಕುವೆಟ್ಟು...
