ಅರುಣಾಚಲ ಪ್ರದೇಶದಲ್ಲಿ ಐಟಿಬಿಪಿ ಸಬ್ ಇನ್ಸ್‌ಪೆಕ್ಟರ್ ಆಗಿ ಕಡಿರುದ್ಯಾವರ ಹರ್ಷಿತ್ ನೇಮಕ
ಕಡಿರುದ್ಯಾವರ: ಇಲ್ಲಿಯ ಹೊಸಮನೆ ಹರ್ಷಿತ್ ರವರು ಐಟಿಬಿಪಿ ಸಬ್ ಇನ್ಸ್‌ಪೆಕ್ಟರ್ ಆಗಿ ಅರುಣಾಚಲ ಪ್ರದೇಶದಲ್ಲಿ ಆ.20 ರಂದು ಕರ್ತವ್ಯಕ್ಕೆ ಹಾಜರಾಗಲಿದ್ದಾರೆ. ಹರ್ಷಿತ್‌ರವರು ತನ್ನ ಪ್ರಾಥಮಿಕ ವಿದ್ಯಾಭ್ಯಾಸವನ್ನು ಕಡಿರುದ್ಯಾವರ ಗ್ರಾಮದ ಕೊಡಿಯಾಲ್‌ಬೈಲ್ ಶಾಲೆಯಲ್ಲಿ, ಪ್ರೌಢಶಾಲೆ ವಿದ್ಯಾಭ್ಯಾಸವನ್ನು...