March 7, 2026

Category : ಪೊಲೀಸ್

ಅಪರಾಧ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಅಕ್ರಮ ಶಸ್ತ್ರಾಸ್ತ್ರ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ಜಾಮೀನು ಅರ್ಜಿ ವಜಾ

Suddi Udaya
ಬೆಳ್ತಂಗಡಿ; ಅಕ್ರಮ ಶಸ್ತ್ರಾಸ್ತ್ರ ಪ್ರಕರಣದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಮಂಗಳೂರಿನ ನ್ಯಾಯಲಯದಲ್ಲಿ ಸಲ್ಲಿಸಲಾಗಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯವು ವಜಾ ಮಾಡಿದೆ. ಎರಡು ಕಡೆಯವರ ವಾದ ವಿವಾದಗಳನ್ನು ಆಲಿಸಿದ ನ್ಯಾಯಾಲಯ ತೀರ್ಪನ್ನುಅ.9ಕ್ಕೆ ಕಾದಿರಿಸಿತ್ತು. ಇದೀಗ ನ್ಯಾಯಾಲಯದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿ

ಬುರುಡೆ ಪ್ರಕರಣದಲ್ಲಿ ಹಣ ಫಂಡಿಂಗ್ ಪ್ರಕರಣ; ತಿಮರೋಡಿಯ 11 ಮಂದಿ ಆಪ್ತರಿಗೆ ಎಸ್‌.ಐ.ಟಿ ನೋಟಿಸ್

Suddi Udaya
ಬೆಳ್ತಂಗಡಿ : ಬುರುಡೆ ಪ್ರಕರಣದಲ್ಲಿ ಆರೋಪಿ ಚಿನ್ನಯ್ಯನಿಗೆ ಮತ್ತು ಪತ್ನಿಯ ಖಾತೆಗೆ ಹಣ ವರ್ಗಾವಣೆ(ಫಂಡಿಂಗ್) ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌.ಐ.ಟಿ ಅಧಿಕಾರಿಗಳು ಮಹೇಶ್ ಶೆಟ್ಟಿ ತಿಮರೋಡಿಯ 11 ಮಂದಿ ಆಪ್ತರಿಗೆ ವಿಚಾರಣೆಗೆ ಹಾಜರಾಗಲು ನೋಟಿಸ್...
ಅಪರಾಧ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿ

ಧರ್ಮಸ್ಥಳ ಪ್ರಕರಣ -ದೂರುದಾರ ಚಿನ್ನಯ್ಯ ನೀಡಿದ ದೂರು ಸುಳ್ಳು : ಮಾನ್ಯ ಹೈಕೋರ್ಟ್ ನಲ್ಲಿ ವಿಶೇಷ ಸರ್ಕಾರಿ ಅಭಿಯೋಜಕರ ವಾದ

Suddi Udaya
ಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ದೂರುದಾರ ಚಿನ್ನಯ್ಯ ನೀಡಿದ ದೂರು ಸುಳ್ಳು ಎಂದು ಸರ್ಕಾರಿ ವಿಶೇಷ ಅಭಿಯೋಜಕರು ಮಾನ್ಯ ಹೈಕೋರ್ಟ್ ಗಮನಕ್ಕೆ ತಂದಿದ್ದಾರೆ. ಚಿನ್ನಯ್ಯ ನೀಡಿದ ದೂರು ನಂತರ ಆತ ತೋರಿಸಿದ ಜಾಗಗಳು ಸರಿಯಾದುದ್ದಲ್ಲ. ಆತ...
ಅಪರಾಧ ಸುದ್ದಿಕರಾವಳಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ಸುಜಾತಾ ಭಟ್ ನೀಡಿದ ನಾಪತ್ತೆ ಪ್ರಕರಣ: ಎಸ್ಐಟಿ ಕಚೇರಿಗೆ ಹಾಜರಾದ ವಸಂತಿ ಸಹೋದರ ವಿಜಯ್

Suddi Udaya
ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಅನನ್ಯಾ ಭಟ್ ಎಂಬಾಕೆ ಬೆಳ್ತಂಗಡಿಗೆ ಬಂದು ನಾಪತ್ತೆಯಾಗಿರುವ ವಿಚಾರಕ್ಕೆ ಸಂಬಂಧಿಸಿ ಸುಜಾತಾ ಭಟ್ ನೀಡಿದ ಸುಳ್ಳು ದೂರಿನ ವಿಚಾರವಾಗಿ ಇಂದು ವಸಂತಿ ಎಂ.ಪಿ. ಅವರ ಸಹೋದರ ಕೊಡಗು ಮೂಲದ...
ಗ್ರಾಮಾಂತರ ಸುದ್ದಿಪೊಲೀಸ್ಬೆಳ್ತಂಗಡಿವರದಿಶಾಲಾ ಕಾಲೇಜು

ವಿದ್ವತ್‌ ಪದವಿ ಪೂರ್ವ ಕಾಲೇಜು: ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ

Suddi Udaya
ಗುರುವಾಯನಕೆರೆ: ಆರೋಗ್ಯಯುತ ದೇಶದ ನಿರ್ಮಾಣದಲ್ಲಿ ಪ್ರತಿಯೊಬ್ಬರ ಸಹಕಾರ ಅಗತ್ಯವಿದ್ದು ಇದು ಜವಾಬ್ದಾರಿಯೂ ಕೂಡ ಆಗಿದೆ ಎಂದು ಬೆಳ್ತಂಗಡಿ ಪೋಲಿಸ್‌ ನಿರೀಕ್ಷಕರಾದ ಬಿ.ಜಿ. ಸುಬ್ಬಾಪುರ ಮಠ ಹೇಳಿದರು. ಅವರು ಗುರುವಾಯನಕೆರೆಯ ವಿದ್ವತ್‌ ಪದವಿ ಪೂರ್ವ ಕಾಲೇಜಿನಲ್ಲಿ...
ಅಪರಾಧ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿ

ಬಂಗ್ಲೆಗುಡ್ಡೆಯಲ್ಲಿ ಎರಡನೇ ದಿನದ ಕಾಯಾ೯ಚರಣೆ: ಎರಡು ಶವದ ಅವಶೇಷಗಳು ಪತ್ತೆ

Suddi Udaya
ಬೆಳ್ತಂಗಡಿ: ಬಂಗ್ಲೆಗುಡ್ಡೆ ಪ್ರದೇಶದಲ್ಲಿ ಅಸ್ಥಿಪಂಜರಕ್ಕಾಗಿ ಎರಡನೇ ದಿನ ನಡೆಸಿದ ಕಾರ್ಯಾಚರಣೆ ಎರಡು ಮಾನವನ ಅಸ್ಥಿಪಂಜರಗಳು ಪತ್ತೆಯಾಗಿದೆ. ಕಾರ್ಯಾಚರಣೆಯನ್ನು ಅಂತ್ಯ ಮಾಡಲಾಗಿದೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ನೇತ್ರಾವತಿಯ ಬಂಗ್ಲೆಗುಡ್ಡೆ ಪ್ರದೇಶದಲ್ಲಿ ಸೆ.18 ರಂದು ನಡೆಸಿದ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಬುರುಡೆ ಚಿನ್ನಯ್ಯ ಬೆಳ್ತಂಗಡಿ ಕೋರ್ಟ್ ಗೆ ಹಾಜರು

Suddi Udaya
ಬೆಳ್ತಂಗಡಿ: ಬುರುಡೆ ಪ್ರಕರಣದಲ್ಲಿ ಚಿನ್ನಯ್ಯ ಸದ್ಯ ಶಿವಮೊಗ್ಗ ಜೈಲಿನಲ್ಲಿ ಸೆ.6 ರಿಂದ ನ್ಯಾಯಾಂಗ ಬಂಧನಲ್ಲಿದ್ದು. ಚಿನ್ನಯ್ಯನ ತಪ್ಪೋಪ್ಪಿಗೆ ಹೇಳಿಕೆಯನ್ನು ಬೆಳ್ತಂಗಡಿ ಕೋರ್ಟ್ ನಲ್ಲಿ ಇಂದು ಹೇಳಲಿದ್ದಾನೆ. ಬೆಳ್ತಂಗಡಿ ನ್ಯಾಯಾಲಯದ ಆದೇಶದಂತೆ ಸೆ.18 ರಂದು ಬೆಳಗ್ಗೆ...
ಅಪರಾಧ ಸುದ್ದಿತಾಲೂಕು ಸುದ್ದಿಪೊಲೀಸ್

ಬೆಳ್ತಂಗಡಿ ಕಚೇರಿಗೆ ಆಗಮಿಸಿದ ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ

Suddi Udaya
ಬೆಳ್ತಂಗಡಿ : ಎಸ್.ಐ.ಟಿ ಮುಖ್ಯಸ್ಥ ಪ್ರವವ್ ಮೊಹಂತಿ ಸೆ.14 ರಂದು ಬೆಳಗ್ಗೆ 11:40 ಕ್ಕೆ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಆಗಮಿಸಿದ್ದಾರೆ. ಜೊತೆಯಲ್ಲಿ ಐಪಿಎಸ್ ಜಿತೇಂದ್ರ ಕುಮಾತ್ ದಯಾಮ, ಎಸ್ಪಿ ಸಿಎ.ಸೈಮನ್ ಕೂಡ ಆಗಮಿಸಿದ್ದಾರೆ. ಬೆಳ್ತಂಗಡಿ...
ಅಪರಾಧ ಸುದ್ದಿಪೊಲೀಸ್

ಉಜಿರೆ: ಅಂಗಡಿ-ಹೋಟೆಲ್ ಗೆ ನುಗ್ಗಿದ ಕಳ್ಳರು

Suddi Udaya
ಉಜಿರೆ: ಇಲ್ಲಿಯ ಮಾರಿಗುಡಿ ದೇವಸ್ಥಾನದ ಸಮೀಪ ಅಂಗಡಿ ಮತ್ತು ಹೋಟೆಲ್ ಗೆ ಕಳ್ಳರು ನುಗ್ಗಿದ ಘಟನೆ ಸೆ.6ರಂದು ನಡೆದಿದೆ. ಬೀಗ ಮುರಿದು ಅಂಗಡಿಯಿಂದ ಮೂರು ಸಾವಿರ ಬೆಳೆಬಾಳುವ ವಸ್ತುಗಳನ್ನು ಕಳವು ಮಾಡಿದ್ದಾರೆ. ಹೋಟೆಲಿನಿಂದ ಸಣ್ಣ...
ಅಪರಾಧ ಸುದ್ದಿಪೊಲೀಸ್

ಧರ್ಮಸ್ಥಳ ಬುರುಡೆ ಪ್ರಕರಣ ನೇತ್ರಾವತಿ ಭಾಗದಲ್ಲಿ ವಿಠಲ ಗೌಡನ ಕರೆತಂದು ಎಸ್.ಐ.ಟಿ ಅಧಿಕಾರಿಗಳಿಂದ ಮಹಜರು

Suddi Udaya
ಧರ್ಮಸ್ಥಳ: ಧರ್ಮಸ್ಥಳ ಬುರುಡೆ ಪ್ರಕರಣ ಹೊಸ ಕುತೂಹಲಕ್ಕೆ ಕಾರಣವಾಗಿದ್ದು, ಸೌಜನ್ಯಳಾ ಮಾವ ವಿಠಲ ಗೌಡನ ವಿಚಾರಣೆ ಮುಂದುವರೆಸಿರುವ ಅಧಿಕಾರಿಗಳು, ನೇತ್ರಾವತಿ ಭಾಗದತ್ತ ಕರೆತಂದು ಸೆ.6ರಂದು ಎಸ್.ಐ. ಟಿ ಪೊಲೀಸರು ವಿಚಾರಣೆ ನಡೆಸಿದ್ದಾರೆ. ನೇತ್ರಾವತಿ ಸ್ನಾನಘಟ್ಟದ...
error: Content is protected !!