ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲವಾಗಿ ಮಾತನಾಡಿರುವ ವೀಡಿಯೋ ಪ್ರಸಾರ ಪುನೀತ್ ಕೆರೆಹಳ್ಳಿ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣದಾಖಲು
ಬೆಳ್ತಂಗಡಿ: ಯೂಟ್ಯೂಬ್ ನಲ್ಲಿ ಅಶ್ಲೀಲವಾಗಿ ಮಾತನಾಡಿರುವ ವೀಡಿಯೋವನ್ನು ಪ್ರಸಾರ ಮಾಡಿದ ಪ್ರಕರಣದಲ್ಲಿ ಬೆಳ್ತಂಗಡಿಯ ಜೆರೋಮ್ ಬರ್ಬೋಝಾಎಂಬವರು ನೀಡಿದ ದೂರಿನಂತೆ ಪುನೀತ್ ಕೆರೆಹಳ್ಳಿ ಮೇಲೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ಕಸಬಾ ಗ್ರಾಮದ ನಿವಾಸಿ...
