ಸೌಜನ್ಯ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ ಹಿನ್ನೆಲೆ -ಉಜಿರೆಯಿಂದ ಬೆಳ್ತಂಗಡಿ ಕ್ರೀಡಾಂಗಣದವರೆಗೆ ನ್ಯಾಯದ ನಡಿಗೆ: ಬೆಳ್ತಂಗಡಿ ಕ್ರೀಡಾಂಗಣದಲ್ಲಿ ಅಭಿನಂದನಾ ಸಭೆ: ಸೌಜನ್ಯ ಪರ ಹೋರಾಟಗಾರರು ಭಾಗಿ
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಕು| ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ ನೀಡಿದ ಹಿನ್ನೆಲೆ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಬೆಳ್ತಂಗಡಿ, ಪ್ರಜಾಪ್ರಭುತ್ವ ವೇದಿಕೆ ಬೆಳ್ತಂಗಡಿ ವತಿಯಿಂದ ಮರುತನಿಖೆಯ ಆದೇಶಕ್ಕೆ...
